ಪುತ್ತೂರು ತಾ|ಖಾಝಿ ನೇಮಕ ವಿಚಾರದಲ್ಲಿ ತಕರಾರು ಹೊಯ್‌ ಕೈ ನೂಕುನುಗ್ಗಲಿನ ವಿಡಿಯೋ ವೈರಲ್

Share the Articleಪುತ್ತೂರು:ಸಂಯುಕ್ತ ಖಾಝಿ ನೇಮಕ ವಿಚಾರದಲ್ಲಿ ಮಸೀದಿಯಲ್ಲಿ ಕರೆಯಲಾಗಿದ್ದ ಸಭೆಯಲ್ಲಿ ಚರ್ಚೆ ನಡೆದು , ನೂಕುನುಗ್ಗಲು ನಡೆದಿರುವ ಘಟನೆ ಇಲ್ಲಿನ ಮಸೀದಿಯೊಂದರಲ್ಲಿ ನಡೆದಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪುತ್ತೂರು ತಾಲೂಕಿನ ಸಂಯುಕ್ತ ಖಾಝಿ ನೇಮಕದ ಕುರಿತು ಚರ್ಚಿಸುವ ಉದ್ದೇಶದಿಂದ ಅ.15ರಂದು ಇಲ್ಲಿನ ಅನ್ಸಾರುದ್ದೀನ್ ಜಮಾಅತ್ ಕಮಿಟಿಯ ಅಧ್ಯಕ್ಷ ಎಲ್.ಟಿ. ಅಬ್ದುಲ್ ರಝಾಕ್ ಹಾಜಿ ಅವರ ಅಧ್ಯಕ್ಷತೆಯಲ್ಲಿ ಸಭೆ ಕರೆಯಲಾಗಿತ್ತು. ಪುತ್ತೂರು ಬದ್ರಿಯಾ ಜುಮಾ ಮಸೀದಿಯ ಮದ್ರಸ ಸಭಾಂಗಣದಲ್ಲಿ ಸಭೆ ನಡೆಯಿತು.ಸಮಸ್ತದ ಅಧ್ಯಕ್ಷ ಅಸಯ್ಯದ್ … Continue reading ಪುತ್ತೂರು ತಾ|ಖಾಝಿ ನೇಮಕ ವಿಚಾರದಲ್ಲಿ ತಕರಾರು ಹೊಯ್‌ ಕೈ ನೂಕುನುಗ್ಗಲಿನ ವಿಡಿಯೋ ವೈರಲ್