Daily Archives

October 17, 2021

ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಯುವರಾಜ್ ಸಿಂಗ್ ಬಂಧನ | ಕಾರಣ ಏನು ಗೊತ್ತಾ ?

ಜಾತಿ ನಿಂದನೆ ಆರೋಪದಡಿಯಲ್ಲಿ ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಯುವರಾಜ್ ಸಿಂಗ್ ಅವರನ್ನು ಹಿಸ್ಸಾರ್ ಪೊಲೀಸರು ಬಂಧಿಸಿದ್ದಾರೆ.ವರ್ಷದ ಹಿಂದೆ ರೋಹಿತ್ ಶರ್ಮಾ ಜತೆ ಲೈವ್ ಚ್ಯಾಟಿಂಗ್ ಮಾಡುವ ವೇಳೆ ಪರಿಶಿಷ್ಟ ಜಾತಿಯ ಯುಜವೇಂದ್ರ ಚಹಲ್ ಅವರನ್ನು ಜಾತಿ ಕಾರಣಕ್ಕೆ ಹೀಗಳೆದಿದ್ದರು

ನಿಮಗೆ ಕೇಸರಿ ಕಂಡರೆ ಯಾಕೆ ಅಷ್ಟು ಭಯ ರಘುಪತಿ ಭಟ್ ಪ್ರಶ್ನೆ | ಕೇಸರಿ ಬಟ್ಟೆ ಧರಿಸಿದ ಕಾಪು ಪೊಲೀಸರ ಫೋಟೋಹಾಕಿ…

ಉಡುಪಿ: ಮಾಜಿ ಸಿಎಂ ಸಿದ್ದರಾಮಯ್ಯ ಉಡುಪಿಯ ಕಾಪು ಪೊಲೀಸರು ಕೇಸರಿ ಬಟ್ಟೆ ಧರಿಸಿದ ಫೋಟೋ ಟ್ವೀಟ್ ಮಾಡಿ ಟೀಕಿಸಿದ್ದರು. ನಿಮಗೆ ಕೇಸರಿ ಕಂಡರೆ ಯಾಕೆ ಅಷ್ಟು ಭಯ? ನೀವು ಟಿಪ್ಪುವಿನ ಪೋಷಾಕು ಧರಿಸಿ, ಖಡ್ಗ ಹಿಡಿದಿಲ್ಲವೇ? ಪಚ್ಚೆ ಶಾಲು, ಟೊಪ್ಪಿ ಧರಿಸಿದಾಗ ಭಾವೈಕ್ಯತೆ ನೆನಪಾಗಲಿಲ್ಲವೇ? ಪೊಲೀಸರು

ಪ್ರಾರ್ಥನೆ ನೆಪದಲ್ಲಿ ಮತಾಂತರ : ಚರ್ಚ್‌ಗೆ ನುಗ್ಗಿದ ಹಿಂದೂ ಸಂಘಟನೆ | ರೂವಾರಿ ಸೋಮಲಿಂಗ ಅವರಾದಿ ಬಂಧನ

ಹುಬ್ಬಳ್ಳಿ : ಕ್ರೈಸ್ತ ಸಮುದಾಯದವರಿಂದ ಮತಾಂತರ ಆರೋಪದ ಹಿನ್ನೆಲೆಯಲ್ಲಿ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಭೈರಿದೇವರಕೊಪ್ಪದ 'ಆಲ್ ಅಸೆಂಬ್ಲಿ ಆಫ್ ಗಾಡ್' ಚರ್ಚ್‌ಗೆ ನುಗ್ಗಿದ ಘಟನೆ ಅ.17ರ ಭಾನುವಾರ ನಡೆದಿದೆ.ಪ್ರಾರ್ಥನೆ ಹೆಸರಲ್ಲಿ ಹಿಂದೂಗಳನ್ನ ತಂದು ಮತಾಂತರ ಗೊಳಿಸಲಾಗುತ್ತಿದೆ

ಸಿದ್ದರಾಮಯ್ಯ ಮತ್ತು ಎಚ್‍ಡಿಕೆಗೆ ತಾಕತ್ ಇದ್ರೆ ಜಮಾತ್ ಇ ಇಸ್ಲಾಂ ಬಗ್ಗೆ ಮಾತನಾಡಲಿ | ಗೋ ಹತ್ಯೆಯ ಶಾಪ ಎಚ್‍ಡಿಕೆ ಹಾಗೂ…

ವಿಜಯಪುರ: ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ಆರ್‌ಎಸ್‌ಎಸ್‌ಗೆ ಯಾಕೆ ಗಂಟು ಬಿದ್ದಿದ್ದಾರೆ ಗೊತ್ತಿಲ್ಲ. ಇವರಿಬ್ಬರಿಗೆ ತಾಕತ್ ಇದ್ರೆ ಜಮಾತ್ ಇ ಇಸ್ಲಾಂ ಬಗ್ಗೆ ಮಾತನಾಡಲಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗುಡುಗಿದ್ದಾರೆ.ಮಾಧ್ಯಮಗಳೊಂದಿಗೆ ವಿಜಯಪುರ ಜಿಲ್ಲೆಯ ಸಿಂದಗಿ

ಹಾಕಿಕೊಂಡ ಲೆಹೆಂಗಾ ಡ್ರೆಸ್ ಭಾರ ಇದೆಯಾ ಎಂದು ಕೇಳಿದ್ದಕ್ಕೆ ಸ್ಟೇಜ್ ನಲ್ಲೇ ‘ ಬನ್ನಿ ಎತ್ತಿ ನೋಡಿ’…

ಮನೊರಂಜನಾ ಚಾನೆಲ್ ಕಲರ್ಸ್ ಕನ್ನಡದಲ್ಲಿ ಈಗ ಅನುಬಂಧ ಅವಾರ್ಡ್ ಕಾರ್ಯಕ್ರಮ ಪ್ರಸಾರವಾಗುತ್ತಿದ್ದು ಕಿರುತೆರೆ ತಾರೆಗಳ ಝಲಕ್ ಸದ್ದು ಮಾಡುತ್ತಿದೆ.ಅಕ್ಟೋಬರ್ 15ರಂದು ರಾತ್ರಿ ಕಲರ್ಸ್ ಕನ್ನಡದಲ್ಲಿ ಪ್ರಸಾರವಾದ ಅನುಬಂಧ ಅವಾರ್ಡ್‌ ಕಾರ್ಯಕ್ರಮದಲ್ಲಿ ಗಮನ ಸೆಳೆದಿದ್ದು ನಿವೇದಿತಾ ಗೌಡ. ಬಿಗ್‌ಬಾಸ್

ಕುಕ್ಕೆ ಸುಬ್ರಹ್ಮಣ್ಯಕ್ಕೆ ರಾಜ್ಯ ಪೋಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಭೇಟಿ

ಕಡಬ : ರಾಜ್ಯ ಪೋಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಕುಕ್ಕೆ ಸುಬ್ರಹ್ಮಣ್ಯಕ್ಕೆ ರವಿವಾರ ಭೇಟಿ ನೀಡಿದರು.ಕುಟುಂಬದ ಜೊತೆ ಆಗಮಿಸಿದ ಪೊಲೀಸ್ ಮಹಾ ನಿರ್ದೇಶಕರು, ಪತ್ನಿ, ಮಗಳು ಹಾಗೂ ಅಳಿಯ ಕ್ರಿಕೆಟ್ ಆಟಗಾರ ಮಾಯಾಂಕ್ ಅಗರ್ವಾಲ್ ಜೊತೆ ಜತೆಗಿದ್ದರು.ದೇವರ ದರ್ಶನ ಪಡೆದು ಕ್ಷೇತ್ರದಲ್ಲಿ

50 ರುಪಾಯಿಯ ಸೀರೆ ಆಫರ್ ಇಟ್ಟು 5000 ಮಹಿಳೆಯರನ್ನ ಅಂಗಡಿ ಮುಂದೆ ಕರೆಸಿದ ಮಾಲಿಕ|ಆದ್ರೆ ಕೊನೆಗೆ ಆತನಿಗೆ ಸಿಕ್ಕಿದ್ದು…

ಮಹಿಳೆಯರಿಗೆ ಒಡವೆ ಬಟ್ಟೆ ಅಂದ್ರೇನೆ ಜೀವ. ಅದರಲ್ಲೂ ಸೀರೆ ಅಂದ್ರೆ ತುಸು ಹತ್ರವೇ ಸರಿ.ಅಷ್ಟು ಇಷ್ಟ ಪಡೋ ಸೀರೆನ 50 ರುಪಾಯಿಗೆ ಪಡೆಬಹುದು ಅಂದ್ರೆ ಯಾರ್ ತಾನೇ ಸುಮ್ಮನಿರುತ್ತಾರೆ ಹೇಳಿ. ಆದ್ರೆ ಮಹಿಳೆಯರನ್ನು ಮನವೊಲಿಸೋಕೆ ಹೋಗಿ ಅಂಗಡಿ ಮಾಲೀಕನಿಗೆ ಆದ ಪೆಟ್ಟು ಮಾತ್ರ ದುಪ್ಪಟ್ಟು.

ನೀವೂ ಕೂಡ ತಪ್ಪಾಗಿ ಬೇರೆಯವರ ಖಾತೆಗೆ ಹಣ ವರ್ಗಾವಣೆ ಮಾಡಿ ಹಿಂಪಡೆಯಲು ಕಷ್ಟ ಅನುಭವಿಸಿದ್ದೀರೆ!?|ಹಾಗಿದ್ರೆ ಇಲ್ಲಿದೆ…

ಈಗಿನ ಕಾಲವಂತೂ ಡಿಜಿಟಲ್ ಮಯ. ಹಣದ ವಹಿವಾಟಿಗಾಗಿ ಬ್ಯಾಂಕ್ ಅಲೆಯ ಬೇಕಾದ ಅಗತ್ಯವೇ ಇಲ್ಲ. ಎಲ್ಲಾ ಕೆಲಸ ಮನೆಯಲ್ಲೇ ಕೂತು ಮುಗಿಸಬಹುದು. ಹಣ ಕಳಿಸುವುದರಿಂದ ಹಿಡಿದು ಸ್ವೀಕರಿಸುವವರೆಗೂ ಎಲ್ಲವನ್ನೂ ಮಾಡಬಹುದು.ಯುಪಿಐ , ನೆಟ್ ಬ್ಯಾಂಕಿಂಗ್ , ಮೊಬೈಲ್ ವ್ಯಾಲೆಟ್ ಗಳು ಬ್ಯಾಂಕಿಂಗ್ ವಹಿವಾಟಿಗೆ

ಸದ್ಯದಲ್ಲೇ ಬರಲಿದೆ ವಾಟ್ಸಪ್ ನ ಹೊಸ ಫೀಚರ್ಸ್!!|ಯಾವ ರೀತಿಯ ಬದಲಾವಣೆ ಬರಲಿದೆ ಎಂಬುದರ ಬಗೆಗಿದೆ ಡೀಟೇಲ್ಸ್

ಜನರ ಮೆಚ್ಚಿನ ಸೋಶಿಯಲ್ ಮೀಡಿಯಾ ಆಗಿರುವ ವಾಟ್ಸ್ ಆಪ್ ಮೆಸೆಂಜರ್ ವಿಶೇಷ ಫೀಚರ್ಸ್ ಗಳನ್ನು ಬಿಡುಗಡೆ ಮಾಡಲಿದ್ದು, ಸದ್ಯದಲ್ಲೇ ಎಲ್ಲಾ ಗ್ರಾಹಕರಿಗೂ ಈ ಫೀಚರ್ಸ್ ಗಳು ಕೆಲಸ ಮಾಡಲಿದೆ.ಅವುಗಳೆಂದರೆ:*ವಾಯ್ಸ್ ಮೆಸೇಜ್ ಗಳು ಚಾಟ್ ಮುಚ್ಚಿದರೂ ವಾಯ್ಸ್ ಪ್ಲೇ ಆಗಲಿದೆ.*ಇನ್ಮುಂದೆ ಬೇರೆ ಆಪ್

ಕಡಬ : ಕುಂತೂರಿನ ಪುರಾತನ ಕೆದ್ದೋಟೆ ಕೆರೆ ಒತ್ತುವರಿ ತೆರವುಗೊಳಿಸಿ ಅಭಿವೃದ್ಧಿ ಪಡಿಸಲು ಸುಖೇಶ್ ಒತ್ತಾಯ

ಕಡಬ: ಕುಂತೂರು ಗ್ರಾಮದಲ್ಲಿರುವ ಪುರಾತನ ಕೆದ್ದೋಟೆ ಕೆರೆಯ ಒತ್ತುವರಿ ಆಗಿದ್ದು ಇದನ್ನು ತೆರವುಗೊಳಿಸಿ ಕೆರೆ ಅಭಿವೃದ್ಧಿ ಹಾಗೂ ದೇವಸ್ಥಾನ ಅಭಿವೃದ್ಧಿಪಡಿಸಬೇಕೆಂದು ಕೆದ್ದೊಟ್ಟೆ ನಿವಾಸಿ ಸುಖೇಶ್ ಎಂಬವರು ಆಗ್ರಹಿಸಿದ್ದಾರೆ.ಅವರು ಕಡಬದಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, ಐತಿಹಾಸಿಕ