ಮಂಗಳೂರು : ದೈವಸ್ಥಾನ,ನಾಗನ ಬ್ರಹ್ಮಪೀಠಕ್ಕೆ ದುಷ್ಕರ್ಮಿಗಳಿಂದ ಹಾನಿ
ಮಂಗಳೂರು : ಬೈಕಂಪಾಡಿ ಕರ್ಕೇರ ಮೂಲ ಸ್ಥಾನ ಜರಂದಾಯ ದೈವಸ್ಥಾನ ಮತ್ತು ನಾಗನ ಬ್ರಹ್ಮ ಪೀಠವನ್ನು ದುಷ್ಕರ್ಮಿಗಳು ಹಾನಿಮಾಡಿರುವ ಘಟನೆ ಶನಿವಾರ ರಾತ್ರಿ ನಡೆದಿದೆ.ಮುಂಜಾನೆ ದೈವಸ್ಥಾನಕ್ಕೆ ಭೇಟಿ ನೀಡಿದವರು ಇದನ್ನು ಗಮನಿಸಿ ಸಂಬಂಧಪಟ್ಟವರಿಗೆ ದೂರವಾಣಿ ಕರೆ ಮಾಡಿ ತಿಳಿಸಿದ್ದು,ಸ್ಥಳಕ್ಕೆ!-->!-->!-->!-->!-->…