ಬಡಗನ್ನೂರು : ಪಾದೆಕರ್ಯದಲ್ಲಿ ಸುಬ್ರಹ್ಮಣ್ಯ ಭಟ್,ಶಾರದಾ ದಂಪತಿಗಳು ನೇಣು ಬಿಗಿದು ಆತ್ಮಹತ್ಯೆ

Share the Articleಪುತ್ತೂರು: ಬಡಗನ್ನೂರು ಗ್ರಾಮದ ಪಾದೆಕರ್ಯ ನಿವಾಸಿ ಸುಬ್ರಹ್ಮಣ್ಯ ಭಟ್, ಶಾರದಾ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಅ.18 ರಂದು ನಡೆದಿತ್ತು. ಪಾದೆಕರ್ಯ ಕೃಷಿಕರಾಗಿರುವ ಸುಬ್ರಹ್ಮಣ್ಯ ಭಟ್ -ಶಾರದಾ ದಂಪತಿ ಕೊಠಡಿಯೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡವರು ಬಡಗನ್ನೂರು ಗ್ರಾಮದ ಪಾದೆಕರ್ಯ ಎಂಬಲ್ಲಿಯ ಕೆ. ಸುಬ್ರಹ್ಮಣ್ಯ ಭಟ್ ಮತ್ತು ಅವರ ಪತ್ನಿ ಶಾರದಾರವರು ಅ.17ರಂದು ರಾತ್ರಿ ಸುಮಾರು 10 ಗಂಟೆಗೆ ಊಟ ಮುಗಿಸಿ ಮಲಗಿದ್ದರು. ಮೃತರ ಪುತ್ರ ನಾಗೇಶ್ ಭಟ್ ಮತ್ತು ಅವರ ಹೆಂಡತಿ ಮಕ್ಕಳು … Continue reading ಬಡಗನ್ನೂರು : ಪಾದೆಕರ್ಯದಲ್ಲಿ ಸುಬ್ರಹ್ಮಣ್ಯ ಭಟ್,ಶಾರದಾ ದಂಪತಿಗಳು ನೇಣು ಬಿಗಿದು ಆತ್ಮಹತ್ಯೆ