ಉಪ್ಪಿನಂಗಡಿ : ನೇತ್ರಾವತಿ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

Share the Article

ಪುತ್ತೂರು: ಉಪ್ಪಿನಂಗಡಿಯ ನೇತ್ರಾವತಿ ನದಿಗೆ ಹಾರಿ ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆಯ ಮುತ್ತಪ್ಪ ಶೆಟ್ಟಿ(70ವ) ಎಂಬವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಅ.18ರಂದು ಬೆಳಿಗ್ಗೆ ನಡೆದಿದೆ.

ಮುತ್ತಪ್ಪ ಶೆಟ್ಟಿ ಅವರನ್ನು ರಕ್ಷಿಸಲು ಸ್ಥಳೀಯ ಯುವಕರು ಪ್ರಯತ್ನ ಪಟ್ಟರೂ ವೇಳೆಗೆ ಮೃತಪಟ್ಟಿದ್ದರೆಂದು ಮಾಹಿತಿ ಲಭಿಸಿದೆ. ಘಟನಾ ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿದ್ದಾರೆ.

Leave A Reply