Daily Archives

October 19, 2021

ಚಲಿಸುತ್ತಿದ್ದ ರೈಲಿನಿಂದ ಇಳಿಯುವಾಗ ಕಾಲು ಜಾರಿ ಬಿದ್ದ ಗರ್ಭಿಣಿ ಮಹಿಳೆ | ಕೂಡಲೆ ಮಹಿಳೆಯನ್ನು ರಕ್ಷಿಸಿದ ಆರ್‌ಪಿಎಫ್…

ದೇವರು ಎಲ್ಲೆಡೆ ಇರುತ್ತಾರೆ. ಆತನ ದಯೆ ಒಂದಿದ್ದರೆ ಸಾಕು, ಎಂತಹ ಪರಿಸ್ಥಿತಿಯಲ್ಲೂ ಏನೂ ಆಗುವುದಿಲ್ಲ. ಯಾವುದೇ ರೀತಿಯ ಕೆಡುಕೂ ಸಂಭವಿಸುವುದಿಲ್ಲ ಎಂದು ಹಿರಿಯರು ಹೇಳಿದ್ದಾರೆ. ಈ ಮಾತನ್ನು ನಿಜ ಮಾಡಿದೆ ಈ ಘಟನೆ. ಇತ್ತೀಚಿಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವಿಡಿಯೋ ಇದಕ್ಕೆ ಕೈಗನ್ನಡಿ

ನಿಮಗೂ ಪಾನಿಪುರಿ ಅಂದರೆ ಪಂಚಪ್ರಾಣನಾ ?? | ಪಾನಿಪುರಿ ಆರೋಗ್ಯಕ್ಕೆ ಒಳ್ಳೆಯದಾ?? | ಇದರ ಬಗ್ಗೆ ಸ್ವಲ್ಪ ತಿಳಿದುಕೊಳ್ಳೋಣ…

ಇವಾಗ ಅಂತೂ ಯುವ ಜನತೆ ಮೆಚ್ಚಿಕೊಳ್ಳೋದೇ ಚಾಟ್ಸ್. ಅದರಲ್ಲೂ ಗೋಲ್ಗಪ್ಪ ಅಥವಾ ಪಾನಿಪುರಿ ದೇಶದ ಅತ್ಯಂತ ಪ್ರಿಯ ಆಹಾರವಾಗಿದೆ.ಇದನ್ನ ಯಾರ್ ತಾನೇ ಇಷ್ಟ ಪಡಲ್ಲ ಹೇಳಿ. ಅದರಲ್ಲೂ ಹುಡುಗಿರು ಇದರಲ್ಲಿ ಒಂದು ಕೈ ಮೇಲೆಯೇ ಸರಿ.ಗೋಲ್ಗಪ್ಪದ ಹೆಸರು ಕೇಳಿದರೆ ಅನೇಕರ ಬಾಯಲ್ಲಿ ನೀರೂರುತ್ತದೆ.ಇನ್ನು

ಸಾರಿಗೆ ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಬಸ್ಸನ್ನೇ ಎಗರಿಸಿದ ಕಳ್ಳರು | ಡಿಸೇಲ್ ಖಾಲಿಯಾಗುವವರೆಗೆ ಬಸ್ಸಿನಲ್ಲಿ ಕಳ್ಳರ…

ಕಳ್ಳರು ಎಲ್ಲಿ ನಮಗೆ ಕದಿಯಲು ಅವಕಾಶ ಸಿಗುತ್ತದೆ ಎಂದು ಕಾದು ಕುಳಿತಿರುತ್ತಾರೆ. ಹಾಗೆಯೇ ಚಿತ್ರವಿಚಿತ್ರವಾದ ಕಳ್ಳರು ಇತ್ತೀಚೆಗೆ ಬೆಳಕಿಗೆ ಬರುತ್ತಿದ್ದಾರೆ.ಚಿನ್ನ, ಬೆಳ್ಳಿ, ಹಣ, ದುಬಾರಿ ವಸ್ತುಗಳನ್ನು, ಸಾಕುಪ್ರಾಣಿಗಳನ್ನು ಕದಿಯುವುದನ್ನು ನೀವು ಕೇಳಿರುತ್ತೀರಿ. ಆದರೆ ಇಲ್ಲಿಯ ಕಳ್ಳರು ಏನು

ಬೆಳ್ತಂಗಡಿ| ಮೆದುಳಿನ ರಕ್ತಸ್ರಾವ : ಶಿಕ್ಷಕಿ ಪವಿತ್ರಾ ಕುಮಾರಿ ನಿಧನ

ಬೆಳ್ತಂಗಡಿ : ಪಿಲ್ಯ ಗ್ರಾಮದ ನಿವಾಸಿ, ಮಂಗಳೂರಿನ ಮಾಂಡೋವಿ ಮೋಟಾರ್ಸ್ ಟೂ ವಾಲ್ಯೂ ಸಂಸ್ಥೆಯ ವ್ಯವಸ್ಥಾಪಕ ಅಕ್ಷಯ್ ಕುಮಾರ್ ಅವರ ಪತ್ನಿ ಪವಿತ್ರಾ ಕುಮಾರಿ(30.ವ) ರವರು ಅಸೌಖ್ಯದಿಂದ ಅ.11 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.ಮೆದುಳಿನ ರಕ್ತಸ್ರಾವ ಖಾಯಿಲೆಯಿಂದ

ಮಂಗಳೂರು | ಪ್ರತಿಷ್ಠಿತ ವಕೀಲ ಕೆ. ಎಸ್. ಎನ್ ರಾಜೇಶ್ ಭಟ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ | ಇಂಟರ್ನಶಿಪ್ ಗೆ…

ಮಂಗಳೂರಿನ ಲೋಕಾಯುಕ್ತ ಮತ್ತು ಎಸಿಬಿ ವಿಶೇಷ ವಕೀಲರಾಗಿರುವ ಕೆ.ಎಸ್.ಎನ್. ರಾಜೇಶ್ ಭಟ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದ್ದು, ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ರಾಜೇಶ್ ಭಟ್ ಕಚೇರಿಯಲ್ಲಿ ಉತ್ತರ ಪ್ರದೇಶ ಮೂಲದ ವಿದ್ಯಾರ್ಥಿನಿ ಇಂಟರ್ನಶಿಪ್ ಮಾಡಲು

ಇನ್ನು ಮುಂದೆ ಮಗುವಿಗೆ ಶಿಕ್ಷಣ ನೀಡುವ ಜವಾಬ್ದಾರಿ ತಂದೆಯದ್ದೇ ಆಗಿರುತ್ತದೆ – ದೆಹಲಿ ಹೈಕೋರ್ಟ್

ಅದೆಷ್ಟೋ ಮಂದಿ ಗಂಡಸರು ತನ್ನ ಮಕ್ಕಳ ಜವಾಬ್ದಾರಿಯನ್ನು ಹೆಂಡತಿಯ ತಲೆಗೆ ಕಟ್ಟಿ ಹೋಗೋ ಅದೆಷ್ಟೋ ಪ್ರಸಂಗಗಳು ನಡೆದಿದೆ. ಆದ್ರೆ ಇನ್ನು ಮುಂದೆ ಮಗನಿಗೆ 18 ವರ್ಷವಾಗಲಿ ಅಥವಾ ಮೇಜರ್ ಆಗಲಿ ತಂದೆ ತನ್ನ ಕರ್ತವ್ಯಗಳಿಂದ ಓಡಿಹೋಗಬಾರದು ಎಂದು ದೆಹಲಿ ಹೈಕೋರ್ಟ್ ತೀರ್ಪು ನೀಡಿದೆ.ಮಗುವಿಗೆ ಶಿಕ್ಷಣ

ಇನ್ನು ಅಂಕಪಟ್ಟಿಗೆ ತಿಂಗಳುಗಟ್ಟಲೆ ಕಾಯಬೇಕಿಲ್ಲ | ವೆಬ್‌ಸೈಟ್ ಮೂಲಕ ಇ-ಅಂಕಪಟ್ಟಿ ಮಂಗಳೂರು ವಿ.ವಿ. ಕ್ರಮ

ಮಂಗಳೂರು: ಇನ್ನು ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಪದವಿ ವಿದ್ಯಾರ್ಥಿಗಳು ಅಂಕಪಟ್ಟಿಗಾಗಿ ತಿಂಗಳುಗಟ್ಟಲೆ ಕಾಯ ಬೇಕಿಲ್ಲ. ಫಲಿತಾಂಶ ಘೋಷಣೆಯಾದ ಕೆಲವೇ ದಿನಗಳಲ್ಲಿ “ಇ -ಅಂಕಪಟ್ಟಿ’ ವಿ.ವಿ.ಯ ವೆಬ್‌ಸೈಟ್‌ ಮೂಲಕ ದೊರೆಯಲಿದೆ.ಇದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಮತ್ತು ಉದ್ಯೋಗ

ಪೇಪರ್ ಕಪ್‌ನಲ್ಲಿ ಚಹಾ,ಕಾಫಿ ಹೀರಿದರೆ ದೇಹಕ್ಕೆ ಪ್ಲಾಸ್ಟಿಕ್ !

ಬಳಸಿ ಎಸೆಯುವ ಪೇಪರ್ ಕಪ್ ನಲ್ಲಿಚಾ ಅಥವಾ ಕಾಫಿ ಕುಡಿಯುವವರಿಗೆ ಇದೊಂದು ಮುನ್ನೆಚ್ಚರಿಕೆಯ ಕರೆಗಂಟೆ.ಪೇಪರ್ ಕಪ್ ಮೂಲಕ ನಮ್ಮ ದೇಹದ ಒಳಕ್ಕೆ ಪ್ಲಾಸ್ಟಿಕ್‌ ಕಣಗಳು ಸೇರಿಕೊಳ್ಳುತ್ತವೆ. ಖರಗ್‌ಪುರ ಐಐಟಿ ನಡೆಸಿದ ಸಂಶೋಧನೆಯ ಪ್ರಕಾರ, ಪ್ರತಿನಿತ್ಯ ಪೇಪರ್ ಕಪ್‌ನಲ್ಲಿ ಚಹಾ ಸೇವಿಸುವುದರಿಂದ

ಪುತ್ತೂರಿನ 45ಕ್ಕೂ ಮಿಕ್ಕಿ ಜಮಾಅತ್‌ಗೆ ಖಾಝಿಯಾಗಿ ಜಿಫ್ರಿ ತಂಞಳ್ ನೇಮಕ ?

ಪುತ್ತೂರು: ಜಿಲ್ಲೆಯ ಬಹುತೇಕ ಮೊಹಲ್ಲಾಗಳು ದ ಕ ಜಿಲ್ಲಾ ಖಾಝಿಯನ್ನಾಗಿ ಸ್ವೀಕರಿಸುತ್ತಿದ್ದರು. ಆದರೆ ಕಳೆದ ಒಂದು ವರ್ಷದಿಂದ ಜಿಲ್ಲೆಯ ಅಲ್ಲಲ್ಲಿ ಸೀಮಿತ ಮೊಹಲ್ಲಾಗಳನ್ನು ಒಟ್ಟುಗೂಡಿಸಿ ಹೊಸ ಖಾಝಿಯನ್ನು ನೇಮಕ ಮಾಡುವ ಪ್ರಕ್ರಿಯೆ ನಡೆ ಯುತ್ತಿದ್ದು, ಇದೀಗ ಪುತ್ತೂರು ಕೇಂದ್ರವಾಗಿರಿಸಿ 45ಕ್ಕೂ