Daily Archives

October 20, 2021

ಭೀಮಾ ಜ್ಯುವೆಲ್ಲರ್ಸ್ ಮಾಲಕ ,ಸಮಾಜ ಸೇವಕ ಬಿ.ಕೃಷ್ಣನ್ ನಿಧನ

ಉಡುಪಿ : ಕೇರಳ, ಕರ್ನಾಟಕ, ತಮಿಳುನಾಡು, ಆಂಧ್ರ ಸಹಿತ ಅನೇಕ ಕಡೆಗಳಲ್ಲಿರುವ ಭೀಮಾ ಜ್ಯುವೆಲ್ಲರ್ಸ್ ಇದರ ಮಾಲಕ ಕೊಡುಗೈ ದಾನಿ ಬಿ.ಕೃಷ್ಣನ್(76) ಸೋಮವಾರ ರಾತ್ರಿ ಅಲ್ಪಕಾಲದ ಅನಾರೋಗ್ಯದಿಂದ ನಿಧನರಾದರು.ಇವರು ಪತ್ನಿ, ಮೂವರು ಪುತ್ರಿಯರು ಓರ್ವ ಪುತ್ರನನ್ನು ಅಗಲಿದ್ದಾರೆ. ಉಡುಪಿಯ ಕೃಷ್ಣ ಮಠ

ದೀಪಾವಳಿ ಆಚರಣೆಯ ಸಂದರ್ಭ ಬಿಟ್ಟಿ ಸಲಹೆ ನೀಡಲು ಬಂದ ವಿರಾಟ್ ಕೊಹ್ಲಿಗೆ ತಾರಾಮಾರಾ ಬಾರಿಸಿ ಕಳಿಸಿದ ನೆಟ್ಟಿಗರು!!

ನವದೆಹಲಿ:ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅಭಿಮಾನಿಗಳಿಗೆ ದೀಪಾವಳಿ ಆಚರಣೆ ಬಗ್ಗೆ ಟಿಪ್ಸ್ ಕೊಡಲು ಹೋಗಿ ಕ್ರಿಕೆಟ್ ಪ್ರೇಮಿಗಳಿಂದ ಮಾತಿನ ಪೆಟ್ಟು ತಿನ್ನುವಂತಾಗಿದೆ.ಹೌದು. ಕೊಹ್ಲಿ 'ಅರ್ಥಪೂರ್ಣವಾಗಿ ದೀಪಾವಳಿ ಹಬ್ಬವನ್ನು ಆಚರಿಸುವ ಬಗ್ಗೆ ನನ್ನ ವೈಯಕ್ತಿಕ ಟಿಪ್ಸ್ಗಳನ್ನು ನೀಡಲಿದ್ದೇನೆ'

ಭಾರೀ ಮಳೆ ಪ್ರವಾಹಕ್ಕೆ ಉತ್ತರಾಖಂಡ್ ತತ್ತರ; 23 ಜನರ ಸಾವು, 100ಕ್ಕೂ ಹೆಚ್ಚು ಪ್ರವಾಸಿಗರ ರಕ್ಷಣೆ, ಹಲವರು ನಾಪತ್ತೆ!

ಇತಿಹಾಸ ಕಾಣದ ಭಾರೀ ಮಳೆ ಮತ್ತು ಪ್ರವಾಹಕ್ಕೆ ಉತ್ತಾರಾಖಂಡ್ ರಾಜ್ಯ ಅಕ್ಷರಶಃ ನಲುಗಿದೆ. ಉತ್ತರಾಖಂಡ್ ಸಾಮಾನ್ಯವಾಗಿ ಅನೇಕ ಗುಡ್ಡಗಾಡುಗಳ ರಾಜ್ಯವಾಗಿದ್ದು, ಕಳೆದ ಮೂರು ದಿನಗಳಿಂದ ಎಡಬಿಡದೆ ಸುರಿಯುತ್ತಿರುವ ಮಳೆಯ ರೌದ್ರಾವತಾರಕ್ಕೆ ಸಿಲುಕಿ 23 ಜನ ಸಾವನ್ನಪ್ಪಿದ್ದಾರೆ, 100ಕ್ಕೂ ಅಧಿಕ

ರಾಸಾಯನಿಕ ಗೊಬ್ಬರಕ್ಕೆ ಪರ್ಯಾಯವಾಗಿ ಸೆಗಣಿ ಹುಡಿ | ಉತ್ತಮ ಇಳುವರಿ ಪಡೆಯುವಲ್ಲಿ ಯಶಸ್ವಿಯಾದ ಜಯಗುರು ಆಚಾರ್ ಹಿಂದಾರ್

ರಾಸಾಯನಿಕ ಗೊಬ್ಬರಕ್ಕೆ ಪರ್ಯಾಯವಾಗಿ ಸೆಗಣಿ ಹುಡಿ ಬಳಸಿ ಉತ್ತಮ ಇಳುವರಿ ಪಡೆಯುವಲ್ಲಿ ಪುತ್ತೂರು ತಾಲೂಕಿನ ಮುಂಡೂರು ಗ್ರಾಮದ ಎಂಜಿನಿಯರಿಂಗ್‌ ಪದವೀಧರ ಕೃಷಿಕರೊಬ್ಬರೊಬ್ಬರು ಯಶಸ್ವಿಯಾಗಿದ್ದಾರೆ.ಹಿಂದಾರು ನಿವಾಸಿ ಜಯಗುರು ಆಚಾರ್‌ ಈ ಮೂಲಕ ಸಾವಯವ ಕೃಷಿಗೆ ಹೊಸ ರೂಪ ನೀಡಿದ್ದಾರೆ. ಕೃಷಿಗೆ

ಹಾಡುಹಗಲೇ ಮಹಿಳೆಯ ಕುತ್ತಿಗೆಯಲ್ಲಿದ್ದ ಕರಿಮಣಿ ಸರ ಎಳೆದೊಯ್ದು ಪರಾರಿ | ಸಾರ್ವಜನಿಕರ ಸಹಕಾರದಿಂದ ಕಳ್ಳನ‌ ಪತ್ತೆ

ಬೆಳ್ತಂಗಡಿ : ಹಾಡು ಹಗಲೇ ಮನೆಯೊಳಗೆ ನುಗ್ಗಿದ ಕಳ್ಳನೋರ್ವ ಮಹಿಳೆಯೋರ್ವರ ಕುತ್ತಿಗೆಯಲ್ಲಿದ್ದ ಕರಿಮಣಿ ಸರವನ್ನು ಎಳೆದು ಪರಾರಿಯಾದ ಘಟನೆ ತಾಲೂಕಿನ ಓಡಿಲ್ನಾಳ ಗ್ರಾಮದಲ್ಲಿ ಅ.19ರಂದು ಸಂಜೆ ನಡೆದಿದೆ.ಓಡಿಲ್ನಾಳ ಗ್ರಾಮದ ಪ್ರಾಥಮಿಕ ಶಾಲಾ ಬಳಿಯ ನಿವಾಸಿ ಉಮಾನಾಥ ಮೂಲ್ಯ ಅವರ ಮನೆ ಬಳಿ