ಬಿಎಂಎಸ್ ಅಟೋ ರಿಕ್ಷಾ ಚಾಲಕ-ಮಾಲಕರ ಸಂಘದ ಮಾಜಿ ಅಧ್ಯಕ್ಷ ಈಶ್ವರ ಸಪಲ್ಯ ನಿಧನ

ಪುತ್ತೂರು: ಪುತ್ತೂರು ಕಾರ್ಯಾಡಿ ನಿವಾಸಿ ಈಶ್ವರ ಸಪಲ್ಯ (65) ಅ.22ರಂದು ಮುಂಜಾನೆ ನಿಧನರಾಗಿದ್ದಾರೆ.

ಕಳೆದ ಕೆಲ ಸಮಯಗಳಿಂದ ಅನಾರೋಗ್ಯದ ಹಿನ್ನಲೆಯಲ್ಲಿ ಮಂಗಳೂರಿನ ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಬಿಎಂಎಸ್ ಅಟೋ ರಿಕ್ಷಾ ಚಾಲಕ-ಮಾಲಕರ ಸಂಘದ ಮಾಜಿ ಅಧ್ಯಕ್ಷರಾಗಿದ್ದ ಇವರು ಧರ್ಮಸ್ಥಳ ಸ್ವಸಹಾಯ ಸಂಘ ಒಕ್ಕೂಟದ ಮಾಜಿ ಅಧ್ಯಕ್ಷರೂ ಆಗಿದ್ದರು.


Ad Widget

Ad Widget

Ad Widget

Ad Widget

Ad Widget

Ad Widget

Ad Widget

ಮೃತರು ಪತ್ನಿ ಗೀತಾ, ಪುತ್ರರಾದ ಜಯಪ್ರಕಾಶ್, ಯತಿರಾಜ್, ಸೊಸೆಯಂದಿರು, ಮೊಮ್ಮಗನನ್ನು ಅಗಲಿದ್ದಾರೆ.

error: Content is protected !!
Scroll to Top
%d bloggers like this: