Daily Archives

October 22, 2021

ಗಂಡನ ಮನೆಯಲ್ಲಿ ಶೌಚಾಲಯ ಇಲ್ಲವೆಂಬ ಕಾರಣಕ್ಕೆ ವಿಚ್ಛೇದನೆ ನೀಡಿದ ಪತ್ನಿ | ಆಕೆಯ ಸ್ವಚ್ಛತೆ ಬಗೆಗಿನ ಕಾಳಜಿಯನ್ನು…

ಗಂಡ ಹೆಂಡತಿ ಜಗಳ ಉಂಡು ಮಲಗುವವರೆಗೆ ಎಂಬ ಮಾತಿದೆ. ಆದರೆ ಇದು ಈ ಕಾಲಕ್ಕೆ ಸರಿ ಹೊಂದುವುದಿಲ್ಲ. ಏಕೆಂದರೆ ಸಣ್ಣಪುಟ್ಟ ವಿಷಯಕ್ಕೂ ಗಂಡ-ಹೆಂಡತಿ ಜಗಳವಾಡಿ ಕೋರ್ಟ್ ಮೆಟ್ಟಿಲೇರುವುದು ಸಹಜವಾಗಿದೆ. ಸಣ್ಣಪುಟ್ಟ ಜಗಳ, ಅಕ್ರಮ ಸಂಬಂಧ ಹಾಗೂ ಇತರೆ ಕಾರಣಗಳಿಗೆ ಡಿವೋರ್ಸ್​ ಪಡೆಯುವುದನ್ನು ನಾವು

ಬೆಳ್ಳಾರೆ | ಮಸೀದಿಯಲ್ಲಿ ಇತ್ತಂಡಗಳ ನಡುವೆ ಹೊಡೆದಾಟ, ಮೂವರು ಆಸ್ಪತ್ರೆಗೆ ದಾಖಲು

ಎರಡು ತಂಡಗಳು ಮಸೀದಿಯಲ್ಲಿ ಪರಸ್ಪರ ಹೊಡೆದಾಡಿಕೊಂಡ ಪರಿಣಾಮ ಮೂವರು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾದ ಘಟನೆ ಬೆಳ್ಳಾರೆ ಮಸೀದಿಯಲ್ಲಿ ನಡೆದಿದೆ.ಬೆಳ್ಳಾರೆ ಮಸೀದಿಯಲ್ಲಿ ಆಡಳಿತ ಮಂಡಳಿಗೆ ನಡೆಯುವ ಚುನಾವಣೆಗೆ ಫಾರ್ಮ್ ಕೊಡುವ ವಿಷಯದಲ್ಲಿ ತಕರಾರು ಉಂಟಾಗಿ, ಮಾತಿಗೆ ಮಾತು ಬೆಳೆದು ಪರಸ್ಪರ

ವಿಟ್ಲ | ಮನೆಗೆ ಸಿಡಿಲು ಬಡಿದು ಮೂವರಿಗೆ ಗಾಯ, ಬಿರುಕುಬಿಟ್ಟ ಮನೆಯ ಗೋಡೆ, ಲಕ್ಷಾಂತರ ರೂ. ನಷ್ಟ

ವಿಟ್ಲ : ಮನೆಗೆ ಸಿಡಿಲು ಬಡಿದು ಮೂವರು ಗಾಯಗೊಂಡದ್ದಲ್ಲದೇ ಮನೆಗೆ ಹಾನಿಯಾದ ಘಟನೆ ಅಳಿಕೆ ಗ್ರಾಮದಲ್ಲಿ ಸಂಭವಿಸಿದೆ.ಅಳಿಕೆ ಗ್ರಾಮದ ಕಲ್ಲೆಂಚಿನಪಾದೆ ಶೀನ ನಳಿಕೆ ಅವರ ಮನೆಗೆ ರಾತ್ರಿ ಭಾರೀ ಪ್ರಮಾಣದಲ್ಲಿ ಸಿಡಿಲು ಬಡಿದಿದೆ. ಇದರಿಂದ ಶೀನ ನಳಿಕೆ ಅವರ ಪತ್ನಿ ಸುಶೀಲ, ಮಕ್ಕಳಾದ ವಿದ್ಯಾ

ಮೊಮ್ಮಕ್ಕಳನ್ನು ಆಡಿಸುವ ವಯಸ್ಸಲ್ಲಿ ಮಗುವಿಗೆ ಜನ್ಮ ನೀಡಿದ ವೃದ್ಧೆ!! ಇನ್ನಾದರೂ ಮಕ್ಕಳಿಲ್ಲ ಎಂಬ ಕೊರಗು ಕಾಡದಿರಲಿ ಆ…

ತಾಯ್ತನ ಎಂಬುದು ಅವರ್ಣನೀಯ ಅನುಭವ. ಅದನ್ನು ಅನುಭವಿಸಿಯೇ ತಿಳಿಯಬೇಕು ಎಂಬ ಮಾತಿದೆ. ಮಗುವಿಗೆ ಜನ್ಮ ನೀಡಿ ಅದನ್ನು ಬೆಳೆಸುವ ಪ್ರಕ್ರಿಯೆ ಕುತೂಹಲ ಹಾಗೂ ಖುಷಿಯ ವಿಷಯವೇ. ಆದರೆ ಕೆಲವೊಂದು ಬಾರಿ ತಾಯ್ತನದಲ್ಲಿ ವಿಚಿತ್ರ ಘಟನೆಗಳು ಸಂಭವಿಸುತ್ತದೆ. ಅದಕ್ಕೆ ತಾಜಾ ಉದಾಹರಣೆಯಂತಿದೆ ಈ ಘಟನೆ.

ಹುಟ್ಟುಹಬ್ಬದಂದು ನೇತ್ರದಾನಕ್ಕೆ ಸಹಿ ಹಾಕಿದ ಬೆಳ್ತಂಗಡಿಯ ಯುವ ಮುಖಂಡ ಅಭಿನಂದನ್ ಹರೀಶ್ ಕುಮಾರ್

ಬೆಳ್ತಂಗಡಿ: ವಿಶೇಷ ಸಮಾಜಮುಖಿ ಕಾರ್ಯಗಳ ಮೂಲಕ ಗುರುತಿಸಿಕೊಂಡಿರುವ, ವಿಧಾನ ಪರಿಷತ್ ಸದಸ್ಯ ಕೆ.ಹರೀಶ್ ಕುಮಾರ್ ರವರ ಪುತ್ರ ಯುವ ನಾಯಕ ಹಾಗೂ ಉದ್ಯಮಿ ಅಭಿನಂದನ್ ಹರೀಶ್ ಕುಮಾರ್ ರವರು ತಮ್ಮ ಜನ್ಮದಿನವಾದ ಅ.21 ರಂದು ನೇತ್ರದಾನದ ಪ್ರತಿಜ್ಞೆ ಮಾಡುವ ಮೂಲಕ ಹುಟ್ಟುಹಬ್ಬವನ್ನು ವಿಶೇಷವಾಗಿ

ಬಿಎಂಎಸ್ ಅಟೋ ರಿಕ್ಷಾ ಚಾಲಕ-ಮಾಲಕರ ಸಂಘದ ಮಾಜಿ ಅಧ್ಯಕ್ಷ ಈಶ್ವರ ಸಪಲ್ಯ ನಿಧನ

ಪುತ್ತೂರು: ಪುತ್ತೂರು ಕಾರ್ಯಾಡಿ ನಿವಾಸಿ ಈಶ್ವರ ಸಪಲ್ಯ (65) ಅ.22ರಂದು ಮುಂಜಾನೆ ನಿಧನರಾಗಿದ್ದಾರೆ.ಕಳೆದ ಕೆಲ ಸಮಯಗಳಿಂದ ಅನಾರೋಗ್ಯದ ಹಿನ್ನಲೆಯಲ್ಲಿ ಮಂಗಳೂರಿನ ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಬಿಎಂಎಸ್ ಅಟೋ ರಿಕ್ಷಾ ಚಾಲಕ-ಮಾಲಕರ ಸಂಘದ ಮಾಜಿ

ಬಿ.ಸಿ.ರೋಡ್ :ಲಾರಿಗಳ ನಡುವೆ ಭೀಕರ ಅಪಘಾತ!! ಅಪಘಾತದ ತೀವ್ರತೆಗೆ ಸಂಪೂರ್ಣ ನಜ್ಜುಗುಜ್ಜಾದ ಎರಡೂ ವಾಹನ

ಬಂಟ್ವಾಳ: ಬಿ.ಸಿ ರೋಡ್ ನಿಂದ ಪೋಳಲಿ ಬರುವ ರಸ್ತೆಯ ಕಲ್ಪನೆ ಎಂಬಲ್ಲಿ ಎರಡು ಲಾರಿಗಳ ನಡುವೆ ಭೀಕರ ಅಪಘಾತ ನಡೆದಿದ್ದು ಚಾಲಕನೋರ್ವ ಗಂಭೀರ ಗಾಯಗೊಂಡ ಘಟನೆ ಇಂದು ನಡೆದಿದೆ.ಲಾರಿ ಚಾಲಕನ ಕಾಲು ಜಕಮ್ ಗೊಂಡಿದ್ದು ಸಾರ್ವಜನಿಕರು ಹರಸಾಹಾಸ ಪಟ್ಟು ಆತನನ್ನು ಲಾರಿಯಿಂದ ಹೊರಗೆಳೆದು

ಕೇಂದ್ರ ಸರಕಾರಿ ನೌಕರರಿಗೆ ದೀಪಾವಳಿ ಗಿಫ್ಟ್ | ಶೇ.3 ಡಿಎ ಹೆಚ್ಚಳ

ಕೇಂದ್ರ ಸರ್ಕಾರಿ ನೌಕರರಿಗೆ ಸರ್ಕಾರ ದೀಪಾವಳಿ ಉಡುಗೊರೆ ನೀಡಿದೆ. ಶೇ. 3 ತುಟ್ಟಿಭತ್ಯೆ (ಡಿಎ) ಹೆಚ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಂಪುಟ ಸಭೆ ಅನುಮೋದನೆ ನೀಡಿದೆ. ಇದು ಜುಲೈ 1ರಿಂದ ಅನ್ವಯ ಆಗಲಿದ್ದು, ಡಿಎ ಪ್ರಮಾಣ ಶೇ. 28ರಿಂದ ಶೇ. 31ಕ್ಕೆ ಏರಿಕೆ

ಗೋಪ್ರೇಮಿ,ಸ್ನೇಹ ಜೀವಿ ಇನ್ಸ್‌ಪೆಕ್ಟರ್ ಮಹಮ್ಮದ್ ರಫೀಕ್ ಹೃದಯಾಘಾತದಿಂದ ನಿಧನ

ಬೆಂಗಳೂರಿನ ವಿವಿಧ ಠಾಣೆಗಳಲ್ಲಿ ಕೆಲಸ ನಿರ್ವಹಿಸಿದ್ದ ಗೋಪ್ರೇಮಿ,ಸ್ನೇಹ ಜೀವಿ ಇನ್ಸ್‌ಪೆಕ್ಟರ್‌ ಮಹಮ್ಮದ್ ರಫೀಕ್ ಹೃದಯಘಾತದಿಂದ ಮೃತಪಟ್ಟಿದ್ದಾರೆ.ಬೆಂಗಳೂರಿನ ಠಾಣೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ರಫೀಕ್ ಅವರು ಬೆಳಗ್ಗೆ ಎದ್ದು ಸ್ಥಾನಕ್ಕೆ ತೆರಳಿದಾಗ ಉಸಿರಾಟದ ತೊಂದರೆ