Daily Archives

October 22, 2021

ಡ್ರಗ್ಸ್ ಜಾಲ ನಂಟು | ಇಂದು ನಟಿ ಅನನ್ಯಾ ಪಾಂಡೆ ವಿಚಾರಣೆಗೆ ಹಾಜರಾಗುವಂತೆ ಎನ್‌ಸಿಬಿ ಸೂಚನೆ

ಡ್ರಗ್ಸ್ ಜಾಲದ ನಂಟು ಹೊಂದಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ನಟಿ ಅನನ್ಯಾ ಪಾಂಡೆ ಶುಕ್ರವಾರ ಮತ್ತೊಮ್ಮೆ ಎನ್ ಸಿ ಬಿ ವಿಚಾರಣೆಗೆ ಹಾಜರಾಗಲಿದ್ದಾರೆ.ಗುರುವಾರ ಅನನ್ಯಾ ಪಾಂಡೆ ಮತ್ತು ನಟ ಶಾರುಖ್ ಖಾನ್ ಮನೆ ಮೇಲೆ ಎನ್ ಸಿ ಬಿ ಅಧಿಕಾರಿಗಳು ದಾಳಿ ನಡೆಸಿದ್ದರು.ಗುರುವಾರ ಮಧ್ಯಾಹ್ನ

ಯುವ ಕ್ರಿಕೆಟ್‌ ಆಟಗಾರ್ತಿಗೆ ಕೋಚ್‌‌ನಿಂದ ಲೈಂಗಿಕ ಕಿರುಕುಳ | ಪ್ರೀತಿಸುವಂತೆ ಪೀಡಿಸಿ,ಮೆಸೆಜ್‌ಗೆ ರಿಪ್ಲೈ ಕೊಡದಿದ್ದರೆ…

ಕ್ರಿಕೆಟ್‌ ತರಬೇತಿಗಾಗಿ ಬಂದಿರುವ ಯುವ ಆಟಗಾರ್ತಿಗೆ ಕೋಚ್ ಒಬ್ಬ ಲೈಂಗಿಕ ಕಿರುಕುಳ ನೀಡಿದ್ದು,ಆತನ ವಿರುದ್ಧ ಪ್ರಕರಣ ದಾಖಲಾಗಿದೆ.16 ವರ್ಷದ ಯುವ ಕ್ರಿಕೆಟ್‌ ಆಟಗಾರ್ತಿಗೆ ಭಾರತ ತಂಡ ಕ್ರಿಕೆಟ್‌ ತರಬೇತುದಾರ ಓರ್ವರು ಲೈಂಗಿಕ ಕಿರುಕುಳ ನೀಡಿದ್ದಾನೆ. ಪೊಲೀಸರು ಇದೀಗ ವಿರುದ್ದ ಪೊಕ್ಸೊ

ಗೋವಾ ರಾಜ್ಯಕ್ಕೆ ಕರ್ನಾಟಕದಿಂದಲೇ ಸಪ್ಲೈ ಆಗುತ್ತಿದೆ ದಿನಕ್ಕೆ 2120 ಕೆಜಿ ಗೋಮಾಂಸ!!

ಕರ್ನಾಟಕದ ಗೋಮಾಂಸ ವ್ಯಾಪಾರಿಗಳಿಂದ ಖರೀದಿಸಲಾಗುವ ಸುಮಾರು 2,100 ಕೆಜಿ ಗೋಮಾಂಸವನ್ನು ಗೋವಾದ ಜನರು ಪ್ರತಿದಿನ ಸೇವಿಸುತ್ತಾರೆ ಎಂದುಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಮಂಗಳವಾರ ರಾಜ್ಯ ವಿಧಾನಸಭೆಗೆ ತಿಳಿಸಿದ್ದಾರೆ ಎಂದು ಹೆಸರಾಂತ ಇಂಗ್ಲಿಷ್ ಪತ್ರಿಕೆ ಡೆಕ್ಕನ್ ಹೆರಾಲ್ಡ್ ತನ್ನ

ಕಡಬ : ಪೇರಡ್ಕ ಹಾಲು ಖರೀದಿ ಕೇಂದ್ರದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್, ಕಂಪ್ಯೂಟರ್ ಸಹಿತ ಇತರ ವಸ್ತುಗಳು…

ಕಡಬ:ಇಲ್ಲಿನ ರೆಂಜಿಲಾಡಿಯ ಹಾಲು ಉತ್ಪಾದಕರ ಸಂಘದ ಪೇರಡ್ಕ ಹಾಲು ಖರೀದಿ ಕೇಂದ್ರದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಟಾದ ಘಟನೆ ಇಂದು ಮುಂಜಾನೆ ನಡೆದಿದೆ.ಗುರುವಾರ ರಾತ್ರಿ ಕಡಬ ,ರೆಂಜಿಲಾಡಿ ಸೇರಿದಂತೆ ಹಲವೆಡೆ ಸಿಡಿಲು ಸಹಿತ ಭಾರಿ ಮಳೆಯಾಗಿದ್ದು,ಸಿಡಿಲು ಬಡಿದು ವಿದ್ಯುತ್ ಪರಿಕರಕ್ಕೆ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೂತನ ಲಾಂಛನ | ಖ್ಯಾತ ಚಿತ್ರ ಕಲಾವಿದ ಶಿವಪ್ರಸಾದ್ ಆಚಾರ್ಯ ಪುತ್ತೂರು ಅವರ…

ಪ್ರಸಿದ್ದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಡಳಿತ ಮಂಡಳಿಯು ನೂತನ ಲಾಂಛನವನ್ನು ಸಿದ್ಧಗೊಳಿಸಿದೆ. ರಜತ ವರ್ಣದ ಏಳು ಹೆಡೆಯ ನಾಗರಾಜ ಮತ್ತು ಷಣ್ಮುಖನನ್ನು, ಶ್ರೀ ದೇವರ ಉತ್ಸವ ಮೂರ್ತಿಯನ್ನು ಹೋಲುವ ಏಳು ಹೆಡೆ ನಾಗರಾಜನ ನಡುವೆ ಷಣ್ಮುಖ ವಿರಾಜಮಾನನಾಗಿರುವ ರಜತ ವರ್ಣದ

ಕಳೆದೆರಡು ದಿನಗಳ ಹಿಂದೆ ಗುರುಪುರ ಹೊಳೆಗೆ ಹಾರಿದ್ದ ಸ್ಥಳೀಯ ಯುವಕನ ಮೃತದೇಹ ಪತ್ತೆ!!

ಕಳೆದೆರಡು ದಿನಗಳ ಹಿಂದೆ ಗುರುಪುರ ಸೇತುವೆಯಿಂದ ಕೆಳಗೆ ಹಾರಿದ್ದ ಯುವಕನೋರ್ವನ ಹುಡುಕಾಟ ನಡೆಸುತ್ತಿದ್ದ ವೇಳೆ ಮರವೂರು ಸೇತುವೆಯ ಹೊಳೆಯಲ್ಲಿ ಶವ ಪತ್ತೆಯಾಗಿದೆ.ಮೃತ ಯುವಕಘಟನೆ ವಿವರ:ಕೌಟುಂಬಿಕ ಸಮಸ್ಯೆಯಿಂದ ಮನನೊಂದ ಎಡಪದವು-ಗಂಜಿಮಠದ ಯುವಕ ಸತೀಶ್ ತನ್ನ ಆತ್ಮೀಯರೊಬ್ಬರಿಗೆ

2021ನೇ ಸಾಲಿನ ವ್ಯಾಪಾರ ವಹಿವಾಟಿಗೆ ಕಾಂಪ್ಕೋಗೆ ಪ್ರಶಸ್ತಿ

ಪುತ್ತೂರು : 2021ನೇ ಸಾಲಿನಲ್ಲಿ ನಡೆಸಿದ ವ್ಯಾಪಾರ ವಹಿವಾಟಿಗೆ ಕ್ಯಾಂಪ್ರೋ ಸಂಸ್ಥೆಗೆ ಸುವರ್ಣ ವಾಹಿನಿ, ಕನ್ನಡ ಪ್ರಭ ಹಾಗೂ ಐಎಎಂಪಿಎಲ್ ಇದರ ಜಂಟಿ ಆಶ್ರಯದಲ್ಲಿ ಕೊಡಮಾಡುವ ಪ್ರಶಸ್ತಿ ಲಭಿಸಿದೆ.ಕರ್ನಾಟಕ ರಾಜ್ಯದಲ್ಲಿ ಸಂಪೂರ್ಣ ಸಮೀಕ್ಷೆ ನಡೆಸಿ ಕ್ಯಾಂ ಸಂಸ್ಥೆಯ ಅತ್ಯುತ್ತಮ

ರೋಗಿಗಳ ಅಪಧಮನಿಗಳಿಗೆ ಗಾಳಿಯನ್ನು ಚುಚ್ಚುವ ಮೂಲಕ 4 ಜನರನ್ನು ಕೊಂದ ನರ್ಸ್

ಹೃದಯ ಶಸ್ತ್ರಚಿಕಿತ್ಸೆ ` ನಂತರ ನಾಲ್ಕು ರೋಗಿಗಳಿಗೆ ಗಾಳಿಯನ್ನು ಚುಚ್ಚುವ ಮೂಲಕ ಹತ್ಯೆ ಮಾಡಿದ ಟೆಕ್ಸಾಸ್‌ನ ಸೀರಿಯಲ್ ಕಿಲ್ಲರ್ ನರ್ಸ್ ತಪ್ಪಿತಸ್ಥ ಎಂದು ಸಾಬೀತಾಗಿದೆ. ಹಾಲ್ಸ್‌ವಿಲ್ಲೆಯ 37 ವರ್ಷದ ಎಲಿಯಂ ಡೇವಿಸ್ (William Davis) ಮಂಗಳವಾರ ಅಕ್ಟೋಬರ್ 19ರಂದು ನಡೆದ ಕೊಲೆಗಳಲ್ಲಿ

ಕಡಬ : ಸುಲಭವಾಗಿ ಮಹಿಳೆಯರಿಗೆ ಸಾಲ ಸೌಲಭ್ಯ | ಮೊದಲು ಇನ್ಸೂರೆನ್ಸ್ ಹಣ ಪಾವತಿಸಿ! ನಂತರ ಸಾಲ ಸಿಗುತ್ತದೆ ಎಂದು ನಂಬಿ ಹಣ…

ಕಡಬ: ನಮ್ಮ ಸಂಸ್ಥೆಯಲ್ಲಿ 18 ವರ್ಷ ಮೇಲ್ಪಟ್ಟ ಹಾಗೂ 60 ವರ್ಷದೊಳಗಿನ ಮಹಿಳೆಯರಿಗೆ ಸಾಲ ಸೌಲಭ್ಯಗಳನ್ನು ಒದಗಿಸಿಕೊಡಲಾಗುವುದು, ಇದುವರೆಗೆ ಉಡುಪಿಯಲ್ಲಿ ಕಾರ್ಯಾಚರಿಸುತ್ತಿದ್ದ ಸಂಸ್ಥೆ ಇದೀಗ ನಿಮ್ಮ ಊರಿಗೆ, ರೂ. 50 ಸಾವಿರಕ್ಕೆ ತಿಂಗಳ ಕಂತು ರೂ. 1900 ಅವಧಿ 30 ತಿಂಗಳು, ರೂ.1 ಲಕ್ಷ ಸಾಲಕ್ಕೆ