Day: October 23, 2021

ಹೊಸ ಮೊಬೈಲ್ ಕಂಡುಕೊಳ್ಳುವುದಕ್ಕಾಗಿ ಪತ್ನಿಯನ್ನೇ ಮಾರಿದ ಮಹಾಶಯ

ಹಿಂದಿನ ಕಾಲದಲ್ಲಿ ಸತ್ಯಹರಿಶ್ಚಂದ್ರ ವಿಶ್ವಾಮಿತ್ರನಿಗೆ ದುಡ್ಡು ಕೊಡಬೇಕಾಗಿ ಬಂದಾಗ ತನ್ನ ಹೆಂಡತಿ ಮಗನ್ನ ಮಾರಿದ್ದ.ಆದರೆ ಈ ಆಧುನಿಕ ಯುಗದಲ್ಲಿ ಒಬ್ಬ ಬೂಪ ಮೊಬೈಲ್ ಕೊಂಡುಕೊಳ್ಳುವುದಕ್ಕಾಗಿ ಪತ್ನಿಯನ್ನೇ ಮಾರಿದ ಘಟನೆ ಒಡಿಶಾದಲ್ಲಿ ನಡೆದಿದೆ. ಒಡಿಶಾ: ಮದುವೆಯಾಗಿ ಒಂದು ತಿಂಗಳಿಗೆ ಹೆಂಡತಿಯನ್ನು ಬೇರೆಯವರಿಗೆ ಮಾರಾಟ ಮಾಡಿದ್ದು, ಬಂದ ಹಣದಲ್ಲಿ ಮೊಬೈಲ್ ಖರೀದಿಸಿರುವ ವಿಚಿತ್ರ ಘಟನೆ ಒಡಿಶಾದಲ್ಲಿ ನಡೆದಿದೆ.17 ವರ್ಷದ ಅಪ್ರಾಪ್ತ ತನ್ನ 26 ವರ್ಷದ ಪತ್ನಿಯನ್ನು 55 ವರ್ಷದ ವ್ಯಕ್ತಿಯೊಬ್ಬನಿಗೆ ಮಾರಾಟ ಮಾಡಿದ್ದಾನೆ. ಬಂದ ಹಣದಲ್ಲಿ ಮೊಬೈಲ್ ಖರೀದಿಸಿದ ಪತಿಯನ್ನು …

ಹೊಸ ಮೊಬೈಲ್ ಕಂಡುಕೊಳ್ಳುವುದಕ್ಕಾಗಿ ಪತ್ನಿಯನ್ನೇ ಮಾರಿದ ಮಹಾಶಯ Read More »

ಬೆಳ್ತಂಗಡಿ; ದಲಿತ ವಿದ್ಯಾರ್ಥಿನಿಯ ಅತ್ಯಾಚಾರ: ಆರೋಪಿಯ ಅಪರಾಧ ಸಾಬೀತು

ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿದ ಪ್ರಕರಣವೊಂದರ ಆರೋಪಿಯ ಅಪರಾಧ ಕೃತ್ಯ ಸಾಬೀತಾಗಿದೆ ಎಂದು ಮಂಗಳೂರಿನ ಹೆಚ್ಚುವರಿ ಸತ್ರ ನ್ಯಾಯಾಲಯ ಹಾಗೂ ಎಫ್‌ಟಿಎಸ್‌-1 (ಪೊಕ್ಸ್) ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ಬೆಳ್ತಂಗಡಿ ಮೂಲದ ಪಿ.ಜೆ.ಜೇಕಬ್ ಅಲಿಯಾಸ್ ಚಾಕೋಚ ಎಂಬಾತ ಆರೋಪಿ. ಪ್ರಕರಣ ವಿವರ: 2015ರ ಫೆಬ್ರವರಿಯಲ್ಲಿ ಬೆಳ್ತಂಗಡಿ ತಾಲೂಕಿನ ಗ್ರಾಮವೊಂದರ ದಲಿತ ಸಮುದಾಯದ ಬಾಲಕಿಯೋರ್ವಳು ಶಾಲೆಯಿಂದ ಮನೆಗೆ ಪಿ.ಜೆ.ಜೇಕಬ್ ಅಲಿಯಾಸ್ ಚಾಕೋಚ ಎಂಬಾತನ ಮನೆ ಬಳಿಯ ದಾರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದು, ಈ ವೇಳೆ ಆರೋಪಿ ಜೇಕಬ್ ವಿದ್ಯಾರ್ಥಿನಿಯನ್ನು ತಡೆದು …

ಬೆಳ್ತಂಗಡಿ; ದಲಿತ ವಿದ್ಯಾರ್ಥಿನಿಯ ಅತ್ಯಾಚಾರ: ಆರೋಪಿಯ ಅಪರಾಧ ಸಾಬೀತು Read More »

ಯಾವುದೇ ಕ್ರಷರ್‌ಗಳು ಅಕ್ರಮವಿಲ್ಲ,ನಿಯಮಾವಳಿಗಳಲ್ಲಿ ಲೋಪವಿದೆ- ಫೆಡರೇಶನ್‌ ಆಫ್‌ ಕ್ವಾರಿ ಮತ್ತು ಸ್ಟೋನ್‌ ಕ್ರಷರ್‌ ಓನರ್ಸ್‌ ಅಸೋಸಿಯೇಷನ್‌ ರಾಜ್ಯಾಧ್ಯಕ್ಷ ರವೀಂದ್ರ ಶೆಟ್ಟಿ ಬಜಗೋಳಿ

ಯಾವುದೇ ಕ್ರಷರ್ ಗಳು ಅಕ್ರಮವಾಗಿಲ್ಲ, ಸರಕಾರದ ಕಾನೂನು ನಿಯಾಮವಳಿಗಳಲ್ಲಿ ಲೋಪವಿದೆ. ಕ್ರಷರ್ ಗಣಿಗಾರಿಕೆಗಿರುವ ಕಾನೂನು ತೊಡಕುಗಳನ್ನು ನಿವಾರಿಸಿ ಉದ್ಯಮ ಸ್ನೇಹಿಯಾಗಿಸುವ ಕಾರ್ಯಕ್ಕೆ ನಾವು ಬದ್ದ ಎಂದು ಕರ್ನಾಟಕ ರಾಜ್ಯ ಫೆಡರೇಶನ್‌ ಆಫ್‌ ಕ್ವಾರಿ ಮತ್ತು ಸ್ಟೋನ್‌ ಕ್ರಷರ್‌ ಓನರ್ಸ್‌ ಅಸೋಸಿಯೇಷನ್‌ ರಾಜ್ಯಾಧ್ಯಕ್ಷ ರವೀಂದ್ರ ಶೆಟ್ಟಿ ಬಜಗೋಳಿ ಹೇಳಿದರು. ಅವರು ಕಾರ್ಕಳ ಕಟೀಲ್ ಇಂಟರ್ ನ್ಯಾಶನಲ್ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಚ್ಚಾ ವಸ್ತುಗಳಾದ ಜಲ್ಲಿ ಮರಳು ಕಲ್ಲುಗಳನ್ನು ವಿವಿಧ ಕೈಗಾರಿಕೆ ಕಟ್ಟಡಗಳಿಗೆ ಪೂರೈಸುವ, ಕ್ವಾರಿ ಉದ್ಯಮವು ಲಕ್ಷಾಂತರ …

ಯಾವುದೇ ಕ್ರಷರ್‌ಗಳು ಅಕ್ರಮವಿಲ್ಲ,ನಿಯಮಾವಳಿಗಳಲ್ಲಿ ಲೋಪವಿದೆ- ಫೆಡರೇಶನ್‌ ಆಫ್‌ ಕ್ವಾರಿ ಮತ್ತು ಸ್ಟೋನ್‌ ಕ್ರಷರ್‌ ಓನರ್ಸ್‌ ಅಸೋಸಿಯೇಷನ್‌ ರಾಜ್ಯಾಧ್ಯಕ್ಷ ರವೀಂದ್ರ ಶೆಟ್ಟಿ ಬಜಗೋಳಿ Read More »

ಬಡಗನ್ನೂರು : ಅತ್ಯಾಚಾರ ಸಂತ್ರಸ್ತೆ ಕುಟುಂಬಕ್ಕೆ ನ್ಯಾಯ ಸಿಗುವ ತನಕ ಹೋರಾಟ: ಲುಕ್ಮಾನ್ ಬಂಟ್ವಾಳ

ಪುತ್ತೂರು: ತಾಲೂಕಿನ ಬಡಗನ್ನೂರು ಎಂಬಲ್ಲಿನ ಅತ್ಯಾಚಾರ ಸಂತ್ರಸ್ತೆ ಅಪ್ರಾಪ್ತ ಬಾಲಕಿಯ ಮನೆಗೆ ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ ಅವರ ನೇತೃತ್ವದಲ್ಲಿ ಕಾಂಗ್ರೆಸ್ ನಿಯೋಗ ಶನಿವಾರ ಭೇಟಿ ನೀಡಿ ಕುಟುಂಬದವರೊಂದಿಗೆ ಮಾತುಕತೆ ನಡೆಸಿದರು. ಸಂತ್ರಸ್ತೆಗೆ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ಮುಂದಿನ ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ ಅವರು ಮಾಧ್ಯಮಕ್ಕೆ ತಿಳಿಸಿದರು. ಬಾಲಕಿಯ ಮುಗ್ಧತೆಯನ್ನು ದುರುಪಯೋಗ ಪಡಿಸಿಕೊಂಡು ಅತ್ಯಾಚಾರ ನಡೆಸಿ ಮಗುವಿನ ಜನನಕ್ಕೆ ಕಾರಣವಾಗಿರುವ ಆರೋಪಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಈ ಬಡ …

ಬಡಗನ್ನೂರು : ಅತ್ಯಾಚಾರ ಸಂತ್ರಸ್ತೆ ಕುಟುಂಬಕ್ಕೆ ನ್ಯಾಯ ಸಿಗುವ ತನಕ ಹೋರಾಟ: ಲುಕ್ಮಾನ್ ಬಂಟ್ವಾಳ Read More »

ಪುತ್ತೂರು : ವ್ಯಕ್ತಿಗೆ ನಿಂದಿಸಿ ಅವರ ತಾಯಿಗೆ ಹಲ್ಲೆ ಗೈದು ಪತ್ನಿಯ ಮಾನಭಂಗಕ್ಕೆ ಯತ್ನ

ಪುತ್ತೂರು: ಬನ್ನೂರು ಗ್ರಾಮದ ನೀರ್ಪಾಜೆಯಲ್ಲಿ ತಂಡವೊಂದು ವ್ಯಕ್ತಿಯೊಬ್ಬರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಅವರಿಗೆ ಮತ್ತು ಅವರ ತಾಯಿಗೂ ಹಲ್ಲೆ ನಡೆಸಿ, ಪತ್ನಿಯ ಮಾನಭಂಗಕ್ಕೆ ಯತ್ನಿಸಿದ ಪ್ರಕರಣದ ಕುರಿತು ನ್ಯಾಯಾಲಯಕ್ಕೆ ಖಾಸಗಿ ದೂರು ನೀಡಿದಂತೆ ಪ್ರಕರಣವನ್ನು ತನಿಖೆ ನಡೆಸುವಂತೆ ಪುತ್ತೂರು ನಗರ ಪೊಲೀಸ್ ಠಾಣೆಗೆ ಪುತ್ತೂರು ನ್ಯಾಯಾಲಯ ಆದೇಶಿಸಿದೆ. ಆ.23 ರಂದು ರಾತ್ರಿ ಬನ್ನೂರು ಗ್ರಾಮದ ನೀರ್ಪಾಜೆಯಲ್ಲಿ ಕೃಷ್ಣಪ್ಪ ಎಂಬವರು ಮನೆಯ ಬಳಿಗೆ ಬಂದ ಪ್ರಶಾಂತ್, ಮಹೇಶ್, ಜಗದೀಶ್, ಸಂತೋಷ್ ಎಂಬವರು ಕೃಷ್ಣಪ್ಪ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂಧಿಸಿ, …

ಪುತ್ತೂರು : ವ್ಯಕ್ತಿಗೆ ನಿಂದಿಸಿ ಅವರ ತಾಯಿಗೆ ಹಲ್ಲೆ ಗೈದು ಪತ್ನಿಯ ಮಾನಭಂಗಕ್ಕೆ ಯತ್ನ Read More »

ವಿವೇಕಾನಂದ ವಿದ್ಯಾವರ್ಧಕ ಸಂಘದಿಂದ ಮಾಧ್ಯಮ ಕಾರ್ಯಾಗಾರ

ಪುತ್ತೂರು ಅ.೨೩: ವಿವೇಕಾನಂದ ವಿದ್ಯಾವರ್ಧಕ ಸಂಘ (ರಿ) ಇದರ ವತಿಯಿಂದ ವಿವೇಕಾನಂದ ಪದವಿ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಸಹಯೋಗದಲ್ಲಿ ವಿವೇಕಾನಂದ ಶಿಕ್ಷಣ ಸಂಸ್ಥೆಗಳಿಗೆ, ‘ಸಾಮಾಜಿಕ ಜಾಲ, ವೆಬ್‌ಸೈಟ್ ಮತ್ತು ಮಾಧ್ಯಮಗಳ ಅವಶ್ಯಕತೆ ಮತ್ತು ಅನುಷ್ಠಾನ’ ಎಂಬ ವಿಷಯದ ಕುರಿತಾಗಿ, ವಿವೇಕಾನಂದ ಶಿಕ್ಷಣ ಸಂಸ್ಥೆಗಳ ಉಪನ್ಯಾಸಕರಿಗಾಗಿ ಒಂದು ದಿನದ ಕಾರ್ಯಾಗಾರವು ಇಲ್ಲಿನ ವಿವೇಕಾನಂದ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಶನಿವಾರ ನಡೆಯಿತು. ಈ ಕಾರ್ಯಾಗಾರಕ್ಕೆ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೆ. ಯಂ. ಕೃಷ್ಣ ಭಟ್ ದೀಪ ಬೆಳಗುವ ಮೂಲಕ …

ವಿವೇಕಾನಂದ ವಿದ್ಯಾವರ್ಧಕ ಸಂಘದಿಂದ ಮಾಧ್ಯಮ ಕಾರ್ಯಾಗಾರ Read More »

ಬರೋಬ್ಬರಿ 20 ವರ್ಷಗಳ ಕಾಲ ಮರದಲ್ಲೇ ಕಾದು ಕೂತು ಉದ್ಯಮಿಯ ಮೇಲೆ ಸೇಡು ತೀರಿಸಿಕೊಂಡ ಗುಂಡು!|ಅಷ್ಟಕ್ಕೂ ಈ ಘಟನೆಯ ಹಿಂದಿರುವ ರಹಸ್ಯವೇನು?

ಹುಟ್ಟು ಸಾವು ಎಲ್ಲಾ ಭಗವಂತನ ಲೀಲೆ.ಯಾರು ಯಾವ ರೀತಿಲಿ ಬದುಕಬೇಕು, ಸಾಯಬೇಕು ಎಂಬುದು ಅವನೇ ಬರೆದ ಹಣೆಬರಹವಷ್ಟೇ.ಆದರೆ ಇಲ್ಲೊಂದು ವಿಚಿತ್ರ ಸಾವು ಸಂಭವಿಸಿದೆ.ಹೌದು. ಇದು ದ್ವೇಷದಿಂದ ಕಾದು ಕೂತ ಗುಂಡಿನ ಕಥೆ.ಅದೇನಂತೀರಾ? 20 ವರ್ಷಗಳ ಹಿಂದೆ ಒಬ್ಬ ವ್ಯಕ್ತಿಯನ್ನು ಸಾಯಿಸೋಕೆ ಆಗದ ಒಂದು ಗುಂಡು ಅವನಿಗಾಗಿ 20 ವರ್ಷಗಳಿಂದ ಒಂದು ಮರದಲ್ಲಿ ಅಡಗಿ ಕುಳಿತುಕೊಂಡಿತ್ತು!ಈ ಘಟನೆ ನಂಬುವುದು ಕಷ್ಟವಾದರೂ ಕೆಲವೊಮ್ಮೆ ಯಾರ ಊಹೆಗೂ ನಿಲುಕದ ವಿಚಿತ್ರ ಈ ಸೃಷ್ಟಿಯಲ್ಲಿ ನಡೆದೇ ಹೋಗುತ್ತದೆ. ಅಂಥದ್ದೇ ಈ ಘಟನೆ ಅಮೆರಿಕದಲ್ಲಿ …

ಬರೋಬ್ಬರಿ 20 ವರ್ಷಗಳ ಕಾಲ ಮರದಲ್ಲೇ ಕಾದು ಕೂತು ಉದ್ಯಮಿಯ ಮೇಲೆ ಸೇಡು ತೀರಿಸಿಕೊಂಡ ಗುಂಡು!|ಅಷ್ಟಕ್ಕೂ ಈ ಘಟನೆಯ ಹಿಂದಿರುವ ರಹಸ್ಯವೇನು? Read More »

ಸನಾತನ ಧರ್ಮದ ಜ್ಞಾನಶಕ್ತಿ ಪ್ರಸಾರ ಅಭಿಯನಕ್ಕೆ 50 ದಿನದ ಸಂಭ್ರಮ

ಸನಾತನ ನಿರ್ಮಿತ ಗ್ರಂಥಗಳೆಂದರೆ ಈಶ್ವರೀ ಚೈತನ್ಯ, ಹಾಗೆಯೇ ಆನಂದ ಮತ್ತು ಶಾಂತಿಯ ಅನುಭೂತಿಯನ್ನು ನೀಡುವ ಸಾಹಿತ್ಯವಾಗಿವೆ. ಸನಾತನದ ಗ್ರಂಥಗಳಲ್ಲಿನ ದಿವ್ಯ ಜ್ಞಾನವನ್ನು ಸಮಾಜದ ವರೆಗೆ ತಲುಪಿಸಲು ಸನಾತನದ ವತಿಯಿಂದ ರಾಜ್ಯದಾದ್ಯಂತ ‘ಜ್ಞಾನಶಕ್ತಿ ಪ್ರಸಾರ ಅಭಿಯಾನವನ್ನು ಹಮ್ಮಿಕೊಂಡಿದೆ. ಸನಾತನದ ಗ್ರಂಥಗಳು ಸಮಾಜದ ಪ್ರತಿಯೊಬ್ಬ ಜಿಜ್ಞಾಸು, ಮುಮುಕ್ಷು ಮುಂತಾದವರ ವರೆಗೆ ತಲುಪಿ ಅವರಿಗೂ ಈ ಜ್ಞಾನಶಕ್ತಿಯ ಲಾಭವಾಗಬೇಕೆಂಬುದು ಈ ಅಭಿಯಾನದ ಉದ್ದೇಶವಾಗಿದೆ. ಜಗದ್ಗುರು ಭಗವಾನ್ ಶ್ರೀಕೃಷ್ಣ, ಸನಾತನ ಸಂಸ್ಥೆಯ ಸಂಸ್ಥಾಪಕರಾದ ಪರಾತ್ಪರ ಗುರು ಡಾ. ಆಠವಲೆಯವರು ಮತ್ತು ಸಂತರ ಆಶೀರ್ವಾದದಿಂದ …

ಸನಾತನ ಧರ್ಮದ ಜ್ಞಾನಶಕ್ತಿ ಪ್ರಸಾರ ಅಭಿಯನಕ್ಕೆ 50 ದಿನದ ಸಂಭ್ರಮ
Read More »


‘ಆನ್‌ಲೈನ್’ ವಿಶೇಷ ಚರ್ಚಾಕೂಟ ! :‘ಆಹಾರ ಪದಾರ್ಥಗಳಲ್ಲಿ ಕಲಬೆರಕೆಯನ್ನು ಹೇಗೆ ಗುರುತಿಸುವುದು ಮತ್ತು ಅದಕ್ಕೆ ಪರಿಹಾರ ?’

ಹಬ್ಬಗಳ ಸಮಯದಲ್ಲಿ ಜಾಗರೂಕರಾಗಿದ್ದು ಆಹಾರ ಪದಾರ್ಥಗಳನ್ನು ಖರೀದಿಸಿ !  – ಶ್ರೀ. ಮೋಹನ ಕೆಂಬಳಕರ, ಸಹಾಯಕ ಆಯುಕ್ತರು, ಆಹಾರ ಮತ್ತು ಔಷಧ ಆಡಳಿತ ಅನಾರೋಗ್ಯಕರ ವಾತಾವರಣದಲ್ಲಿ ಆಹಾರ ಪದಾರ್ಥಗಳನ್ನು ತಯಾರಿಸುತ್ತಿರುವುದು ಕಂಡುಬಂದಲ್ಲಿ, ಕಲಬೆರಕೆಯುಕ್ತ ಆಹಾರ ಜೊತೆಗಿಟ್ಟುಕೊಂಡಿದ್ದರೆ ಅದೇ ರೀತಿ ಕಲಬೆರಕೆಯುಕ್ತ ಆಹಾರ ಪದಾರ್ಥಗಳ ಸೇವನೆಯಿಂದ ಯಾರಾದರೂ ಮೃತಪಟ್ಟಲ್ಲಿ ಅಥವಾ ವ್ಯಕ್ತಿಗೆ ಶಾರೀರಿಕ ತೊಂದರೆ, ಅನಾರೋಗ್ಯ ಹೀಗೆ ಅನೇಕ ಅಪರಾಧಗಳಿಗಾಗಿ ಆಹಾರ ಸುರಕ್ಷತೆಯ ಬಗ್ಗೆ ಈಗಿರುವ ಕಾನೂನಿಗನುಸಾರ ಆರೋಪಿಗೆ ಶಿಕ್ಷೆ ವಿಧಿಸುವ ವ್ಯವಸ್ಥೆ ಅಸ್ತಿತ್ವದಲ್ಲಿದೆ. ಈ ನಿಟ್ಟಿನಲ್ಲಿ ಅಪರಾಧಗಳಿಗೆ …


‘ಆನ್‌ಲೈನ್’ ವಿಶೇಷ ಚರ್ಚಾಕೂಟ ! :‘ಆಹಾರ ಪದಾರ್ಥಗಳಲ್ಲಿ ಕಲಬೆರಕೆಯನ್ನು ಹೇಗೆ ಗುರುತಿಸುವುದು ಮತ್ತು ಅದಕ್ಕೆ ಪರಿಹಾರ ?’
Read More »

ನಿಧಿಯಾಸೆಗಾಗಿ ನಾಗಬನದ ಪಕ್ಕದ ಹುತ್ತವನ್ನು ಕೊರೆದ ದುಷ್ಕರ್ಮಿಗಳು | ಹುತ್ತ ಕೊರೆದು ನಿಧಿಗೆ ಜಾಲಾಡಿದ ತಂಡ

ಮಂಗಳೂರು : ನಿಧಿ ಇರಬಹುದು ಎಂದು ಶಂಕಿಸಿದ ದುಷ್ಕರ್ಮಿಗಳ ತಂಡವೊಂದು ನಾಗಬನದ ಪಕ್ಕದ ದೊಡ್ಡ ಗಾತ್ರದ ಹುತ್ತ ವೊಂದನ್ನು ಕೊರೆದು ನಿಧಿ ಶೋಧನೆ ನಡೆಸಿರುವ ಘಟನೆ ಬಂಟ್ವಾಳ ತಾಲೂಕಿನ ಇರಾ ಗ್ರಾಮದಲ್ಲಿ ಶನಿವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಬಂಟ್ವಾಳ ತಾಲೂಕಿನ ಇರಾ ಬಪ್ಪರ ಕಂಬಳದ ನಾಗಬನದ ಪಕ್ಕದಲ್ಲಿ ಹುತ್ತವೊಂದಿದ್ದು ಅದನ್ನು ಕೊರೆದು ನಿಧಿಗಾಗಿ ಜಾಲಾಡಿದ್ದಾರೆ. ಈ ನಾಗಬನವು ಇರಾ ಕುಂಡಾವು ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ಸಂಬಂಧಪಟ್ಟ ನಾಗಬನ ಎಂದು ಹೇಳಲಾಗುತ್ತಿದ್ದು, ಇಲ್ಲಿ ನಾಗನಕಟ್ಟೆಯನ್ನೂ ಕಟ್ಟಲಾಗಿದೆ. ಆದರೆ ದುಷ್ಕರ್ಮಿಗಳು …

ನಿಧಿಯಾಸೆಗಾಗಿ ನಾಗಬನದ ಪಕ್ಕದ ಹುತ್ತವನ್ನು ಕೊರೆದ ದುಷ್ಕರ್ಮಿಗಳು | ಹುತ್ತ ಕೊರೆದು ನಿಧಿಗೆ ಜಾಲಾಡಿದ ತಂಡ Read More »

error: Content is protected !!
Scroll to Top