ನಾಗನಕಟ್ಟೆ ಧ್ವಂಸ ಮಾಡಿದ ಕಿಡಿಗೇಡಿಗಳು | ಪೊಲೀಸರಿಂದ ಪರಿಶೀಲನೆ News By Praveen Chennavara On Oct 23, 2021 Share the Article ಮಂಗಳೂರು: ಕೂಳೂರು ವಿ ಆರ್ ಎಲ್ ಬಳಿಯ ನಾಗನ ಕಟ್ಟೆಯನ್ನು ಯಾರೋ ಕಿಡಿಗೇಡಿಗಳು ದ್ವಂಸ ಮಾಡಿದ್ದು ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ದಕ್ಷಿಣ ಕನ್ನಡದಲ್ಲಿ ಇಂತಹ ಘಟನೆಗಳು ಪದೇ ಪದೇ ನಡೆಯುತ್ತಿದ್ದು . ಈ ಕೃತ್ಯದ ಹಿಂದಿನ ಕಿಡಿಗೇಡಿಗಳನ್ನು ಪತ್ತೆಹಚ್ಚಿ ಬಂಧಿಸಲು ಹಿಂದೂ ಸಂಘಟನೆಗಳು ಆಗ್ರಹಿಸಿವೆ