ಮಂಗಳೂರು : ನಾಪತ್ತೆಯಾದ ಬಾಲಕಿ ಶವವಾಗಿ ನದಿಯಲ್ಲಿ ಪತ್ತೆ
ಮಂಗಳೂರು: ಆದಿತ್ಯವಾರ ಮನೆಯಿಂದ ದ ನಾಪತ್ತೆಯಾಗಿದ್ದ 11 ವರ್ಷ ಪ್ರಾಯದ ಬಾಲಕಿಯ ಮೃತದೇಹವು ಮನೆ ಸಮೀಪದ ನದಿಯಲ್ಲಿ ಮಧ್ಯಾಹ್ನದ ವೇಳೆಗೆ ಪತ್ತೆಯಾಗಿದೆ. ಕುದ್ರೋಳಿಯ ಹೈದರಲಿ ರಸ್ತೆಯ ನಿವಾಸಿ ಸಲಾಂ ಎಂಬವರ ಮಗಳು ಮುಫೀದಾ(11) ಮೃತಪಟ್ಟ ಬಾಲಕಿ, ಈಕೆ ರವಿವಾರ ಬೆಳಗ್ಗೆ ಸುಮಾರು ಗಂಟೆ ಮನೆಯಿಂದ ದಿಢೀರ್ ಕಾಣೆಯಾಗಿದ್ದಳು. ಎಲ್ಲಾ ಕಡೆ ಹುಡುಕಾಟ ನಡೆಸಿದ್ದರೂ ಪ್ರಯೋಜನವಾಗಲಿಲ್ಲ. ಮನೆ ಸಮೀಪದ ಅಂಗಡಿಯೊಂದರ ಸಿಸಿಟಿವಿ ಕ್ಯಾಮರಾ ಪರಿಶೀಲಿಸಿದಾಗ ಮನೆಯಿಂದ ಸುಮಾರು 200 ಮೀ. ದೂರದಲ್ಲಿರುವ ನದಿ ಕಡೆಗೆ ಬಾಲಕಿ ಮುಫೀದಾ ತೆರಳುತ್ತಿರುವುದು …
ಮಂಗಳೂರು : ನಾಪತ್ತೆಯಾದ ಬಾಲಕಿ ಶವವಾಗಿ ನದಿಯಲ್ಲಿ ಪತ್ತೆ Read More »