Daily Archives

October 24, 2021

ವಿವಾಹದ ಮುನ್ನ ದಿಬ್ಬಣದಲ್ಲಿ ಬರುತ್ತಿದ್ದ ವರನಿಗೆ ಫ್ಲೈಯಿಂಗ್ ಕಿಸ್ ನೀಡಿದ ವಧು | ವಿಡಿಯೋ ವೈರಲ್

ವಿವಾಹ ಪ್ರತಿಯೊಬ್ಬರ ಜೀವನದಲ್ಲಿಯೂ ತಿರುವಿನ ಹಾದಿ. ಮದುವೆ ನಿಶ್ಚಿಯವಾದ ಪ್ರತಿ ಜೋಡಿಯು ಸಪ್ತಪದಿ ತುಳಿಯುವ ಆ ದಿನಕ್ಕಾಗಿ ತುದಿಗಾಲಿನಲ್ಲಿ ಕಾಯುತ್ತಿರುತ್ತಾರೆ. ಇದು ಕೂಡ ಅಂತಹದೇ ದೃಶ್ಯ. ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ.ಇನ್ನೇನು ಒಂದು ಗಂಟೆಯಲ್ಲಿ ಮದುವೆ ನಡೆಯಲಿದೆ.

ಪ್ರತೀದಿನ ಜಿಮ್ ಮಾಡುವ ಯುವಕರೇ ಎಚ್ಚರ!!?ಅತಿಯಾದ ವ್ಯಾಯಾಮ, ಪ್ರೊಟೀನ್ ಸೇವನೆ ಆರೋಗ್ಯಕ್ಕೆ ಉತ್ತಮವಲ್ಲ

ಇತ್ತೀಚಿನ ದಿನಗಳಲ್ಲಿ ಯುವಕರು ಜಿಮ್ ಮಾಡಿ ಕಟು ಮಸ್ತಾಗಿ ಬಾಡಿ ಮೇಂಟೈನ್ ಮಾಡುವುದು ಒಂದು ಶೋ ಜೊತೆಗೆ ದೇಹದ ಆರೋಗ್ಯಕ್ಕೂ ಉತ್ತಮ ವ್ಯಾಯಾಮ ಎಂದು ಭಾವಿಸಿದ್ದಾರೆ. ಆದರೆ ಅದೇ ಜಿಮ್ ಇಲ್ಲೊಬ್ಬ ಯುವಕನ ಆರೋಗ್ಯಕ್ಕೆ ದೊಡ್ಡ ಪ್ರಮಾಣದಲ್ಲಿ ಹಾನಿಯುಂಟುಮಾಡಿದೆ.ಜಿಮ್ ನಲ್ಲಿ ವ್ಯಾಯಾಮ ಜೊತೆಗೆ

ಪಾನಿಪುರಿಯಲ್ಲಿ ತೇಲುತ್ತಿದ್ದವು ರಾಶಿ ರಾಶಿ ಹುಳಗಳು!! | ರೊಚ್ಚಿಗೆದ್ದ ಸ್ಥಳೀಯರಿಂದ ಪಾನಿಪುರಿ ವ್ಯಾಪಾರಸ್ಥರ ಮೇಲೆ…

ಪಾನಿಪುರಿಯಲ್ಲಿ ಹುಳಗಳು ಪತ್ತೆಯಾದ ಹಿನ್ನಲೆಯಲ್ಲಿ ರೊಚ್ಚಿಗೆದ್ದ ಸ್ಥಳೀಯ ಯುವಕರು ಪಾನಿಪುರಿ ಮಾರಾಟ ಮಾಡುತ್ತಿದ್ದ ವ್ಯಾಪಾರಸ್ಥರಿಗೆ ಧರ್ಮದೇಟು ನೀಡಿದ ಘಟನೆ ಚಿಕ್ಕಮಗಳೂರು ನಗರದ ಎಂ.ಜಿ.ರಸ್ತೆಯಲ್ಲಿ ನಡೆದಿದೆ.ಪಾನಿಪುರಿ ಅಂಗಡಿಯಲ್ಲಿ ದುರ್ನಾತ ಬೀರುತ್ತಿದ್ದ ಹಿನ್ನೆಲೆಯಲ್ಲಿ

ಅಮಿತ್ ಷಾ ಹುಟ್ಟುಹಬ್ಬಕ್ಕೆ ಸಾರಾ ಅಲಿ ಖಾನ್ ಟ್ವೀಟ್ | NCB ತನಿಖೆಯಿಂದ ತಪ್ಪಿಸಿಕೊಳ್ಳಲು ಈ ತಂತ್ರ ಎಂದು ಗೇಲಿ…

ನವದೆಹಲಿ: ಬಾಲಿವುಡ್ ನಟಿ ಸಾರಾ ಅಲಿಖಾನ್ ಅವರು ಗೃಹ ಸಚಿವ ಅಮಿತ್ ಶಾ ಅವರ ಹುಟ್ಟುಹಬ್ಬಕ್ಕೆ ವಿಶ್ ಮಾಡಿ ಇದೀಗ ಟ್ರೋಲಿಗರಿಗೆ ಭರ್ಜರಿ ಆಹಾರವಾಗಿದ್ದಾರೆ. ಇಡೀ ಭಾರತ ದೊಡ್ಡದಾಗಿ ಸಾರಾ ಅವರನ್ನು ಗೇಲಿ ಮಾಡಿಕೊಂಡು ನಗುತ್ತಿದೆ.ನಿನ್ನೆ ಅಮಿತ್ ಶಾ ಅವರ ಹುಟ್ಟುಹಬ್ಬವಾಗಿತ್ತು. ಈ

ಭಾರತದಲ್ಲಿ ಮುಸ್ಲಿಂರು ಅಲ್ಪಸಂಖ್ಯಾತರಲ್ಲ | ಈ ಹೇಳಿಕೆ ನೀಡಿದ್ದು ಬೇರ್ಯಾರೂ ಅಲ್ಲ, ಇದೇ ಮುಸ್ಲಿಂ ಕಾಂಗ್ರೆಸ್ ನಾಯಕ !

ಬೆಂಗಳೂರು: ಮುಸ್ಲಿಂರ ಕೈಹಿಡಿಯೋದಕ್ಕೆ ಯಾವುದೇ ರಾಜಕೀಯ ಪಕ್ಷ ಬೇಕಿಲ್ಲ. ಅದಕ್ಕೆ ಸಂವಿಧಾನ ಒಂದೇ ಸಾಕು‌ ಎಂದು ಕಾಂಗ್ರೆಸ್ ಶಿಸ್ತು ಸಮಿತಿ ಅಧ್ಯಕ್ಷ ರೆಹಮಾನ್ ಖಾನ್ ಹೇಳಿದ್ದಾರೆ.ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ರೆಹಮಾನ್ ಖಾನ್, ನಮ್ಮದು ಜ್ಯಾತ್ಯಾತೀತ ದೇಶ. ಕಾಂಗ್ರೆಸ್

ಯಂಕ-ನಾಣಿ-ಸೀನ ಅಂತ ಕೆಲವು ಕಾಂಗ್ರೆಸ್ ಎಂಪಿಗಳಿದ್ದಾರೆ ಅಷ್ಟೇ- ಕಾಂಗ್ರೆಸ್ ಕಾಲೆಳೆದ ಮಾಜಿ ಸೀಎಂ ಬಿಎಸ್‌ವೈ

ಯಂಕ-ನಾಣಿ-ಸೀನ ಅಂತ ಕೆಲವು ಕಾಂಗ್ರೆಸ್ ಎಂಪಿಗಳಿದ್ದಾರೆ ಅಷ್ಟೇ ಎಂದು ಹೇಳುವ ಮೂಲಕ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಕಾಂಗ್ರೆಸ್ ಕಾಲೆಳೆದಿದ್ದಾರೆ.ಹಾನಗಲ್ ಉಪಚುನಾವಣೆಯ ಪ್ರಚಾರದ ವೇಳೆ ಮಾತನಾಡಿದ ಮಾಜಿ ಸೀಎಂ, ನಾವು ಮಾಡಿರುವ ಅಭಿವೃದ್ಧಿ ಹೇಳಿಕೊಂಡು ಮತ ಕೇಳ್ತಿದ್ದೇವೆ.

ಅ.25ರಿಂದ ನ.25ರವರೆಗೆ ಮುಳಿಯ ಜ್ಯುವೆಲ್ಸ್‌ ನಲ್ಲಿ “ಚಿನ್ನೋತ್ಸವದ ಸಂಭ್ರಮ”

ಪುತ್ತೂರು : ಇಲ್ಲಿನ ಪ್ರಸಿದ್ಧ ಚಿನ್ನಾಭರಣ ಮಳಿಗೆ ಮುಳಿಯ ಜ್ಯುವೆಲ್ಸ್ ನಲ್ಲಿ ಚಿನ್ನದ ಹಬ್ಬ ಮುಳಿಯ ಚಿನ್ನೋತ್ಸವವು ದಿನಾಂಕ ಅಕ್ಟೋಬರ್ 25ರಿಂದ ನವಂಬರ್ 25ರವರೆಗೆ ಮುಳಿಯ ಜ್ಯುವೆಲ್ಸ್ ಪುತ್ತೂರು, ಬೆಳ್ತಂಗಡಿ, ಮಡಿಕೇರಿ, ಗೋಣಿಕೊಪ್ಪಲ್ ಮತ್ತು ಬೆಂಗಳೂರಿನಲ್ಲಿ ನಡೆಯಲಿದೆ.1919 ಅಂದರೆ ಕಳೆದ

ಮಂಗಳೂರು: ತಡರಾತ್ರಿ ಪಬ್‌ಗೆ ಸಿಸಿಬಿ ಪೊಲೀಸ್ ದಾಳಿ | ಧ್ವನಿವರ್ಧಕಗಳ ವಶಕ್ಕೆ

ಮಂಗಳೂರಿನ ಸಿಸಿಬಿ ಪೊಲೀಸರು ಎಂ.ಜಿ ರಸ್ತೆಯಲ್ಲಿರುವ ಪಬ್‌ವೊಂದರ ಮೇಲೆ ಶನಿವಾರ ತಡರಾತ್ರಿ ದಾಳಿ ನಡೆಸಿದ್ದಾರೆ.ಪಬ್‌ನಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವ ಬಗ್ಗೆ ಸಾರ್ವಜನಿಕರಿಂದ ಬಂದ ದೂರಿನ ಮೇರೆಗೆ ಮಂಗಳೂರು ಸಿಸಿಬಿ ಇನ್ ಸ್ಪೆಕ್ಟರ್ ಮಹೇಶ್ ಪ್ರಸಾದ್ ಮತ್ತು ಬರ್ಕೆ ಪೊಲೀಸ್

ಸಿನಿಮಾ ಚಿತ್ರೀಕರಣದ ವೇಳೆ ನಟ ಸಿಡಿಸಿದ ಗುಂಡಿಗೆ ಛಾಯಾಗ್ರಾಹಕಿ ಬಲಿ | ಮನರಂಜನೆ ಓರ್ವ ಪ್ರತಿಭಾನ್ವಿತ ಹುಡುಗಿಯನ್ನು…

ಸಿನಿಮಾ ಚಿತ್ರೀಕರಣದ ವೇಳೆ ಅಮೆರಿಕದ ನಟ ಆಲೆಕ್ ಬಾಲ್ಡ್‌ವಿನ್ ಬಳಸುತ್ತಿದ್ದ ಬಂದೂಕಿನಿಂದ ಹಾರಿದ ಗುಂಡು ಛಾಯಾಗ್ರಾಹಕಿಯನ್ನು ಬಲಿ ಪಡೆದಿದೆ. ನ್ಯೂ ಮೆಕ್ಸಿಕೊದಲ್ಲಿ ಚಿತ್ರೀಕರಣದ ಸೆಟ್‌ನಲ್ಲಿ ಈ ದುರ್ಘಟನೆ ನಡೆದಿರುವುದಾಗಿ ಅಮೆರಿಕದ ಅಧಿಕಾರಿಗಳು ಗತಿಳಿಸಿದ್ದಾರೆ.'ರಸ್ಟ್' ಹೆಸರಿನ