ಶಾರುಖ್ ಬಿಜೆಪಿ ಸೇರಿದರೆ ಡ್ರಗ್ಸ್ ಸಕ್ಕರೆಯಾಗಿ ಬದಲಾಗಲಿದೆ-ಛಗನ್ ಭುಜಬಲ್

“ಶಾರುಖ್ ಖಾನ್ ಬಿಜೆಪಿ ಸೇರಿದರೆ ಡ್ರಗ್ಸ್ ಶುಗರ್ ಪೌಡರ್ ಆಗಿ ಬದಲಾಗಲಿದೆ” ಎಂದು ಮಹಾರಾಷ್ಟ್ರದ ಸಚಿವ ಛಗನ್ ಭುಜಬಲ್ ಅವರು ಬಿಜೆಪಿ ಕುರಿತಾಗಿ ವ್ಯಂಗ್ಯವಾಗಿ ಹೇಳಿಕೆ ನೀಡಿದ್ದಾರೆ.

ಎನ್ ಸಿ ಪಿ ಯ ಸಮತಾ ಪರಿಷದ್ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಛಗನ್ ಭುಜಬಲ್, ”ಗುಜರಾತ್‌ನಲ್ಲಿ ಭಾರೀ ಪ್ರಮಾಣದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ.

ಆದರೆ ಈ ಪ್ರಕರಣವನ್ನು ತನಿಖೆ ಮಾಡುವ ಬದಲು ಎನ್‌ಸಿಬಿ ಶಾರುಖ್ ಖಾನ್ ಅವರನ್ನು ಬೇಟೆಯಾಡುತ್ತಿದೆ ಎಂದು ಆಪಾದಿಸಿದರು.

Ad Widget

Ad Widget

Ad Widget

Ad Widget

Ad Widget Ad Widget

Ad Widget

Ad Widget

” ಎಲ್ಲಿಯಾದರೂ ಶಾರುಖ್ ಖಾನ್ ಬಿಜೆಪಿ ಸೇರಿದರೆ ಡ್ರಗ್ಸ್ ಶುಗರ್ ಪೌಡರ್ ಆಗಿ ಬದಲಾಗುತ್ತದೆ” ಎಂದರು.

Leave a Reply

error: Content is protected !!
Scroll to Top
%d bloggers like this: