Day: October 25, 2021

ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ | ಪುತ್ತೂರಿನ ಖಾಸಗಿ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ ಎಲ್ಯಾಸ್ ಪಿಂಟೋ ಬಂಧನ

ಪುತ್ತೂರು: ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂಬ ಆರೋಪಕ್ಕೆ ಸಂಬಂಧಿಸಿ ಪುತ್ತೂರಿನ ಪ್ರತಿಷ್ಠಿತ ಖಾಸಗಿ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕರೊಬ್ಬರನ್ನು ಪೋಕ್ಸ್ ಕಾಯ್ದೆಯಡಿ ಮಹಿಳಾ ಠಾಣಾ ಪೊಲೀಸರು ಬಂಧಿಸಿದ್ದಾರೆ. ಪ್ರತಿಷ್ಠಿತ ಖಾಸಗಿ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕ ಕೊಂಬೆಟ್ಟು ನಿವಾಸಿ ಎಲ್ಯಾಸ್ ಪಿಂಟೋ ಬಂಧಿತ ಆರೋಪಿ. ವಿದ್ಯಾಸಂಸ್ಥೆಯ ವಸತಿ ನಿಲಯದಲ್ಲಿರುವ ಮಡಿಕೇರಿ ಮೂಲದ ಅಪ್ರಾಪ್ತ ವಿದ್ಯಾರ್ಥಿನಿಗೆ ಅ.23ರಂದು ಲೈಂಗಿಕ ಕಿರುಕುಳ ನೀಡಿದ್ದು ಆಕೆ ಈ ವಿಚಾರವನ್ನು ತನ್ನ ಪೋಷಕರಿಗೆ ತಿಳಿಸಿದ್ದರು. ಆಕೆಯ ಪೋಷಕರು ಸಂಸ್ಥೆಗೆ ಬಂದು ಆಕೆಯನ್ನು …

ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ | ಪುತ್ತೂರಿನ ಖಾಸಗಿ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ ಎಲ್ಯಾಸ್ ಪಿಂಟೋ ಬಂಧನ Read More »

ಬೆಂಗಳೂರು :ಅಪಘಾತದ ತೀವ್ರತೆಗೆ ತಾಯಿ ಮಗುವಿನ ದೇಹಗಳು ರಸ್ತೆಮಧ್ಯೆಯೇ ಛಿದ್ರಛಿದ್ರವಾಗಿತ್ತು!!ಸಹಾಯಕ್ಕಾಗಿ ಗಂಡ ಅಂಗಲಾಚಿದರೂ ಯಾರೊಬ್ಬರೂ ಹತ್ತಿರ ಸುಳಿಯಲಿಲ್ಲ

ರಸ್ತೆ ಮಧ್ಯೆ ಭೀಕರ ಅಪಘಾತ, ಆ ಅಪಘಾತದ ತೀವ್ರತೆ ಎಷ್ಟಿತ್ತೆಂದರೆ ರಸ್ತೆಮಧ್ಯೆಯೇ ಹೆಣವಾದ ತಾಯಿ ಮಗು ಇಬ್ಬರ ತಲೆಯ ಮೇಲೆ ಲಾರಿಯ ಚಕ್ರ ಹರಿದು ತಲೆಯ ಗುರುತು ಸಿಗದಂತೆ ಅಪ್ಪಚ್ಚಿಯಾಗಿತ್ತು.ತನ್ನವರನ್ನು ಕಳೆದುಕೊಂಡು ಗಂಡ ಸಹಾಯಕ್ಕಾಗಿ ಅಂಗಲಾಚಿದರೂ ಯಾರೊಬ್ಬನೂ ಆತನ ಹತ್ತಿರ ಸುಳಿಯಲಿಲ್ಲ. ಆತನ ಸಹಾಯಕ್ಕೆ ಕೊನೆಗೆ ಪೊಲೀಸರೇ ಬರಬೇಕಾಯಿತು.ಅಪಘಾತ ನಡೆದ ಸ್ಥಳದಲ್ಲಿ ಮಾನವೀಯತೆ ಸತ್ತು ಹೋಗಿತ್ತು. ಹೌದು, ಬೆಂಗಳೂರಿನ ಕೆ.ಆರ್. ಪುರದ ನಿವಾಸಿಗಳಾದ ದಂಪತಿಗಳಿಬ್ಬರು ತಮ್ಮ ಪುಟ್ಟ ಕಂದಮ್ಮನೊಂದಿಗೆ ಬೈಕಿನಲ್ಲಿ ತೆರಳುತ್ತಿರುವಾಗ ವೇಗವಾಗಿ ಬಂದ ಲಾರಿಯೊಂದು ಹಿಂದಿನಿಂದ …

ಬೆಂಗಳೂರು :ಅಪಘಾತದ ತೀವ್ರತೆಗೆ ತಾಯಿ ಮಗುವಿನ ದೇಹಗಳು ರಸ್ತೆಮಧ್ಯೆಯೇ ಛಿದ್ರಛಿದ್ರವಾಗಿತ್ತು!!ಸಹಾಯಕ್ಕಾಗಿ ಗಂಡ ಅಂಗಲಾಚಿದರೂ ಯಾರೊಬ್ಬರೂ ಹತ್ತಿರ ಸುಳಿಯಲಿಲ್ಲ Read More »

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಹಾಗೂ ವಿವಿಧ ಸಂಘಗಳ ಉದ್ಘಾಟನಾ ಕಾರ್ಯಕ್ರಮ

ವಿದ್ಯಾರ್ಥಿ ಸಂಘಟನೆಗಳು ರಚನಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು- ರವಿಮುಂಗ್ಲಿಮನೆ ಪುತ್ತೂರು: ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ತಾವೇ ರೂಪಿಸಿಕೊಂಡು ಮುಂದಿನ ಜೀವನಕ್ಕೆ ಅಗತ್ಯವಿರುವ ಭದ್ರ ಬುನಾದಿಯನ್ನು ಹಾಕಿಕೊಳ್ಳಬೇಕು. ಪರಿಶ್ರಮ ಮತ್ತು ಪ್ರಾಮಾಣಿಕತೆಯ ಪ್ರತಿನಿಧಿಗಳಾಗಬೇಕು. ಉತ್ತಮ ವ್ಯಕ್ತಿತ್ವ ಮತ್ತು ಸಂಸ್ಕೃತಿಗಳನ್ನು ಅಳವಡಿಸಿಕೊಂಡು ಜಗತ್ತಿಗೆ ಹೊಸ ಬೆಳಕು ನೀಡಬೇಕು ಎಂದು ಶಿಕ್ಷಕ-ರಕ್ಷಕ ಸಂಘದ ಉಪಾಧ್ಯಕ್ಷ ದಿನೇಶ್ ಶೆಣೈ ಹೇಳಿದರು. ವಿವೇಕಾನಂದ ಪದವಿಪೂರ್ವ ಕಾಲೇಜಿನ 2021-22 ಸಾಲಿನ ವಿದ್ಯಾರ್ಥಿ ಸಂಘ, ವಿಜ್ಞಾನ, ವಾಣಿಜ್ಯ, ಸಾಹಿತ್ಯ, ಕ್ರೀಡಾಸಂಘ ಮತ್ತು ಇಕೋ ಕ್ಲಬ್‌ಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು. …

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಹಾಗೂ ವಿವಿಧ ಸಂಘಗಳ ಉದ್ಘಾಟನಾ ಕಾರ್ಯಕ್ರಮ Read More »

ಬೆಳ್ಳಾರೆ : ಗಮನ ಸೆಳೆಯಿತು ಹಾರೆ ಹಿಡಿದ 2ನೇ ತರಗತಿ‌ ಮಕ್ಕಳ ರಸ್ತೆ ದುರಸ್ತಿ | ಸಂಜೆಯೊಳಗೆ ರಸ್ತೆ ದುರಸ್ತಿಗೆ ನ್ಯಾಯಾಧೀಶರ ತಾಕೀತು

ಸುಳ್ಯ : ಬೆಳ್ಳಾರೆಯಿಂದ ಮುಡಾಯಿ ತೋಟ ಕಡೆಗೆ ಹೋಗುವ ರಸ್ತೆ ಮಂಡೇಪು ಎಂಬಲ್ಲಿ ಕೆಸರುಮಯವಾಗಿರುವ ರಸ್ತೆಯನ್ನು 2 ನೇ ತರಗತಿಯ ಪುಟ್ಟಮಕ್ಕಳು ದುರಸ್ತಿ ಮಾಡುವ ವಿಚಾರ ಮಾಧ್ಯಮಗಳಲ್ಲಿ ಪ್ರಕಟಗೊಂಡು ವೈರಲ್ ಆಗಿದ್ದು, ಅಧಿಕಾರಿಗಳ ಮತ್ತು ಜನಪ್ರತಿನಿಧಿಗಳ ಜಾಗೃತಿಗೆ ಕಾರಣವಾಗಿದೆ. ಗ್ರಾಮ ಪಂಚಾಯತ್ ,ತಾ.ಪಂ. ಅಧಿಕಾರಿಗಳಲ್ಲದೆ ಸುಳ್ಯದ ನ್ಯಾಯಾಧೀಶರು ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ,ಸೋಮವಾರ ಸಂಜೆಯೊಳಗೆ ರಸ್ತೆ ದುರಸ್ತಿ ಮಾಡಿ ಕೆಸರು ನಿವಾರಿಸಬೇಕೆಂದು ಸೂಚಿಸಿದ್ದಾರೆ. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅವರು ಆದಿತ್ಯವಾರ ರಾತ್ರಿಯೇ ಇದನ್ನು …

ಬೆಳ್ಳಾರೆ : ಗಮನ ಸೆಳೆಯಿತು ಹಾರೆ ಹಿಡಿದ 2ನೇ ತರಗತಿ‌ ಮಕ್ಕಳ ರಸ್ತೆ ದುರಸ್ತಿ | ಸಂಜೆಯೊಳಗೆ ರಸ್ತೆ ದುರಸ್ತಿಗೆ ನ್ಯಾಯಾಧೀಶರ ತಾಕೀತು Read More »

ಕಡಬ ತಾಲೂಕು ಕಛೇರಿಯಲ್ಲಿ ನಡೆಯುತ್ತಿದೆ ಪರ್ಸಂಟೇಜ್ ಲಂಚ | ತಕ್ಷಣ ನಿಲ್ಲಿಸದಿದ್ದರೆ
ಕಂದಾಯ ಸಚಿವರ ಮನೆ ಎದುರಿನಲ್ಲಿ ಧರಣಿ ಸತ್ಯಾಗ್ರಹ -ಕಿಶೋರ್ ಶಿರಾಡಿ ಎಚ್ಚರಿಕೆ

ಕಡಬ: ಕಡಬ ತಾಲೂಕು ಕಛೇರಿ ಹಾಗೂ ಕಂದಾಯ ನಿರೀಕ್ಷಕರ ಕಛೇರಿಯಲ್ಲಿ ನಡೆಯುತ್ತಿರುವ ಪರ್ಸಂಟೇಜ್ ಲಂಚವನ್ನು ನಿಲ್ಲಿಸದಿದ್ದರೆ ಕೆಲವೇ ಸಮಯದಲ್ಲಿ ಕಂದಾಯ ಸಚಿವರ ಮನೆ ಮುಂದೆ ಧರಣಿ ಮಾಡುವುದು ಶತ ಸಿದ್ದ ಎಂದು ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಚಾಲಕ ಕಿಶೋರ್ ಶಿರಾಡಿ ಅವರು ಎಚ್ಚರಿಸಿದ್ದಾರೆ. ಕಡಬ ತಾಲೂಕಿನ ಹಕ್ಕು ಪತ್ರ ವಂಚಿತ ನಿವೇಶನ ರಹಿತ ರೈತರ ಸಮಸ್ಯೆ ಬಗ್ಗೆ, ಮಲೆನಾಡು ಜನಹಿತ ರಕ್ಷಣಾ ವೇದಿಕೆ ಕಡಬ ತಾಲೂಕು ಇದರ ವತಿಯಿಂದ ಅ.25ರಂದು ಕಡಬ ತಹಸೀಲ್ದಾರ್ ಕಛೇರಿಯ ಎದುರಿನಲ್ಲಿ …

ಕಡಬ ತಾಲೂಕು ಕಛೇರಿಯಲ್ಲಿ ನಡೆಯುತ್ತಿದೆ ಪರ್ಸಂಟೇಜ್ ಲಂಚ | ತಕ್ಷಣ ನಿಲ್ಲಿಸದಿದ್ದರೆ
ಕಂದಾಯ ಸಚಿವರ ಮನೆ ಎದುರಿನಲ್ಲಿ ಧರಣಿ ಸತ್ಯಾಗ್ರಹ -ಕಿಶೋರ್ ಶಿರಾಡಿ ಎಚ್ಚರಿಕೆ
Read More »

ಕಾರ್ಕಳ ಪುರಸಭಾ ಮುಖ್ಯ ರಸ್ತೆಯಲ್ಲಿರುವ ಗುಂಡಿಗಳನ್ನು ಮುಚ್ಚುವಂತೆ ಆಗ್ರಹಿಸಿ ವಿಪಕ್ಷ ಕಾಂಗ್ರೆಸ್ ಪ್ರತಿಭಟನೆ

ಕಾರ್ಕಳ : ಕಾರ್ಕಳ ಪುರಸಭಾ ಮುಖ್ಯ ರಸ್ತೆಯಲ್ಲಿರುವ ಗುಂಡಿಗಳನ್ನು ಮುಚ್ಚುವಂತೆ ಆಗ್ರಹಿಸಿ ವಿಪಕ್ಷ ಕಾಂಗ್ರೆಸ್ಸಿನಸದಸ್ಯರು ವಿಪಕ್ಷದ ಮುಖಂಡ ಅಶ್ಪಾಕ್ ಅಹ್ಮದ್ ಅವರ‌ ನೇತೃತ್ವದಲ್ಲಿ ಸೋಮವಾರ ನಡೆದ ಪುರಸಭಾ ಮಾಸಿಕ ಸಭೆಯಲ್ಲಿ ಸದನ ಬಾವಿಗಿಳಿದು ಪ್ರತಿಭಟನೆ ನಡೆಸಿದರುಒಳಚರಂಡಿ ಕಾಮಗಾರಿ ಅವೈಜ್ಞಾನಿಕ ವಿಧಾನ ದಲ್ಲಿ ನಡೆಸಿರುವುದರಿಂದ ರಸ್ತೆ ಗುಂಡಿಗಳಿಂದ ತುಂಬಿ ಹೋಗಿದೆ.ಈ ಬಗ್ಗೆ ಹಲವಾರು ಬಾರಿ ದೂರುಗಳನ್ನು ನೀಡಿದರೂ ಯಾವುದೇ ಪ್ರಯೋಜನವಾಗಿರುವುದಿಲ್ಲ ಇದನ್ನು ಸರಿಪಡಿಸುವ ವರೆಗೆ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದರು. ಪುರಸಭೆಯ ವಿಪಕ್ಷ ಸದಸ್ಯ ಶುಭದ ರಾವ್ ಮಾತನಾಡಿ, ಗುಂಡಿಗಳಿಂದಾಗಿ‌ …

ಕಾರ್ಕಳ ಪುರಸಭಾ ಮುಖ್ಯ ರಸ್ತೆಯಲ್ಲಿರುವ ಗುಂಡಿಗಳನ್ನು ಮುಚ್ಚುವಂತೆ ಆಗ್ರಹಿಸಿ ವಿಪಕ್ಷ ಕಾಂಗ್ರೆಸ್ ಪ್ರತಿಭಟನೆ Read More »

ತನ್ನ ಪಾಡಿಗೆ ತಾನು ರಿಕ್ಷಾ ಓಡಿಸುತ್ತಾ ಜೀವನ ಸಾಗಿಸುತ್ತಿದ್ದ ಚಾಲಕನಿಗೆ ಬರೋಬ್ಬರಿ 3 ಕೋಟಿ ರೂಪಾಯಿ ತೆರಿಗೆ ಪಾವತಿಸುವಂತೆ ನೋಟಿಸ್ !! |ಪೊಲೀಸ್ ಠಾಣೆ ಮೆಟ್ಟಿಲೇರಿದ ಚಾಲಕ

ತನ್ನ ಪಾಡಿಗೆ ತಾನು ಸೈಕಲ್ ರಿಕ್ಷಾ ಓಡಿಸುತ್ತಾ ಜೀವನ ಸಾಗಿಸುತ್ತಿದ್ದ ಬಡ ರಿಕ್ಷಾಚಾಲಕನಿಗೆ ಆಘಾತಕಾರಿ ವಿಷಯವೊಂದು ನೋಟಿಸ್ ಮೂಲಕ ಮನೆಬಾಗಿಲಿಗೆ ಬಂದು ಬಿಟ್ಟಿದೆ. ಅದು ಬೇರೆ ಯಾವುದೇ ನೋಟಿಸ್ ಅಲ್ಲ, ಆದಾಯ ತೆರಿಗೆ ಇಲಾಖೆಯ ನೋಟಿಸ್!! ಹೌದು, ಉತ್ತರ ಪ್ರದೇಶದ ಬಡ ಸೈಕಲ್ ರಿಕ್ಷಾ ಚಾಲಕರೊಬ್ಬರಿಗೆ ಬರೋಬ್ಬರಿ 3 ಕೋಟಿ ರೂ. ತೆರಿಗೆ ಪಾವತಿಸುವಂತೆ ಆದಾಯ ತೆರಿಗೆ ಇಲಾಖೆಯಿಂದ ನೋಟಿಸ್ ನೀಡಿರುವ ಅಚ್ಚರಿದಾಯಕ ಘಟನೆ ನಡೆದಿದೆ. ಈ ವಿಚಾರವಾಗಿ ಸೈಕಲ್ ರಿಕ್ಷಾ ಚಾಲಕ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾನೆ. …

ತನ್ನ ಪಾಡಿಗೆ ತಾನು ರಿಕ್ಷಾ ಓಡಿಸುತ್ತಾ ಜೀವನ ಸಾಗಿಸುತ್ತಿದ್ದ ಚಾಲಕನಿಗೆ ಬರೋಬ್ಬರಿ 3 ಕೋಟಿ ರೂಪಾಯಿ ತೆರಿಗೆ ಪಾವತಿಸುವಂತೆ ನೋಟಿಸ್ !! |ಪೊಲೀಸ್ ಠಾಣೆ ಮೆಟ್ಟಿಲೇರಿದ ಚಾಲಕ Read More »

ರಾಜ್ಯಾದ್ಯಂತ ಏಕರೂಪದ ಮತ್ತು ಪರಿಣಾಮಕಾರಿ ವಾರ್ಡ್ ಸಮಿತಿ ರಚನೆಗೆ ಉಚ್ಚ ನ್ಯಾಯಾಲಯದಲ್ಲಿ ಪಿಐಎಲ್ ಸಲ್ಲಿಕೆ

ರಾಜ್ಯದ ಹಲವು ಸ್ಥಳೀಯ ಸಂಸ್ಥೆಗಳನ್ನು ಒಳಗೊಂಡ ನಾಗರಿಕ ಗುಂಪುಗಳ ಸಮೂಹವು ರಾಜ್ಯಾದ್ಯಂತ ಏಕರೂಪದ ಮತ್ತು ಹೆಚ್ಚು ಪರಿಣಾಮಕಾರಿ ವಾರ್ಡ್ ಸಮಿತಿಗಳು ಮತ್ತು ಪ್ರದೇಶ ಸಭೆಗಳನ್ನು ರಚಿಸಲು ಮಾರ್ಗಸೂಚಿ ಕೋರಿ ರಾಜ್ಯ ಉಚ್ಚ ನ್ಯಾಯಾಲಯಕ್ಕೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಿದೆ. ‘ಸಿವಿಕ್ ಬೆಂಗಳೂರು’ ಇದರ ಕ್ಯಾಥ್ಯಾಯಿನಿ ಚಾಮರಾಜ್ ಮುಖ್ಯ ಅರ್ಜಿದಾರರಾಗಿ ಮತ್ತು ಬೆಂಗಳೂರು ನಾಗರಿಕ ಶಕ್ತಿಯ ನರೇಂದ್ರ ಕುಮಾರ್, ಮಂಗಳೂರು ಸಿವಿಕ್ ಗ್ರೂಪ್‌ನ ನೈಜೆಲ್ ಅಲ್ಬುಕರ್ಕ್ ಮತ್ತು ಅಜೋಯ್ ಡಿಸಿಲ್ವ, ಮೈಸೂರು ಜಾಗೃತ ನಾಗರಿಕರ ವೇದಿಕೆ, ಬೆಳಗಾವಿ …

ರಾಜ್ಯಾದ್ಯಂತ ಏಕರೂಪದ ಮತ್ತು ಪರಿಣಾಮಕಾರಿ ವಾರ್ಡ್ ಸಮಿತಿ ರಚನೆಗೆ ಉಚ್ಚ ನ್ಯಾಯಾಲಯದಲ್ಲಿ ಪಿಐಎಲ್ ಸಲ್ಲಿಕೆ Read More »

ತನಗೆ ಒಪ್ಪುವ ಪರ್ಫೆಕ್ಟ್ ಜೊತೆಗಾರ ಸಿಕ್ಕಿಲ್ಲ ಎಂದು ಗಂಡಸಿಲ್ಲದೆ ‘ ಲಿಟ್ಲ್ ‘ ಹೊಂದಲು ನಿರ್ಧರಿಸಿದ ಬಟಲ್ !

ಲಂಡನ್ :  ತಾಯ್ತನ ಪ್ರತಿಯೊಬ್ಬ ಮಹಿಳೆಯ ಬಯಕೆ. ಸಹಜವಾಗಿ ಮದುವೆ ಆಗಿ ಮಾಡಿ, ಸಂಸಾರ ಹೂಡಿ ಮಕ್ಕಳು ಮಾಡೋದು ಸಹಜ.ತಾಯ್ತನ ಅನುಭವಿಸಲು ನೈಸರ್ಗಿಕವಾಗಿ ಮಗುವನ್ನು ಪಡೆಯೋಕೆ ಹಿಂದಿನ ಕಾಲದಲ್ಲಿ ಗಂಡ ಬೇಕಿತ್ತು. ನಂತರ ಒಂದು ಕಾಲ ಬಂತು. ಅಲ್ಲಿ ಗಂಡ ಇಲ್ಲದೆ ಹೋದರೂ ಓಕೆ, ಜೊತೆಗಾರ ಸಾಕಿತ್ತು. ಈಗ ಈ ಇಬ್ಬರೂ ಬೇಡ. ಗಂಡಸರ ಸಹವಾಸವೇ ( ಮಕ್ಕಳನ್ನು ಹುಟ್ಟಿಸಲು) ಬೇಡ. ಯಾರೋ ಒಬ್ಬನ ಒಂದಷ್ಟು ವೀರ್ಯ ಸಾಕು !! ಹಾಗೆ ಇಲ್ಲೊಬ್ಬ ಮಹಿಳೆ ಇದೆಲ್ಲಕ್ಕಿಂತ ಭಿನ್ನವಾಗಿ …

ತನಗೆ ಒಪ್ಪುವ ಪರ್ಫೆಕ್ಟ್ ಜೊತೆಗಾರ ಸಿಕ್ಕಿಲ್ಲ ಎಂದು ಗಂಡಸಿಲ್ಲದೆ ‘ ಲಿಟ್ಲ್ ‘ ಹೊಂದಲು ನಿರ್ಧರಿಸಿದ ಬಟಲ್ ! Read More »

ಕಡಬ : ನೂಜಿಬಾಳ್ತಿಲ ಶಾಲೆಯಲ್ಲಿ ಗ್ಯಾಸ್ ಸೋರಿಕೆ ,ಕ್ಷಿಪ್ರ ಕಾರ್ಯಾಚರಣೆಯಿಂದ ತಪ್ಪಿದ ದುರಂತ

ಕಡಬ : ಕಡಬ ತಾಲೂಕಿನ ನೂಜಿಬಾಳ್ತಿಲ ಸರಕಾರಿ ಉನ್ನತ ಹಿರಿತ ಪ್ರಾಥಮಿಕ ಶಾಲೆಯಲ್ಲಿ ಬಿಸಿ ಊಟದ ಅಡುಗೆ ಮಾಡುವ ಸಂದರ್ಭದಲ್ಲಿ ಗ್ಯಾಸ್ ಸೋರಿಕೆಯಾಗಿ ಬೆಂಕಿ ತಗುಲಿದ್ದು, ಸ್ಥಳದಲ್ಲಿದ್ದವರ ಕ್ಷಿಪ್ರ ಕಾರ್ಯಚರಣೆಯಿಂದ ಬಾರೀ ದುರಂತ ತಪ್ಪಿದ ಘಟನೆ ಸೋಮವಾರ ನಡೆದಿದೆ. ನೂಜಿಬಾಳ್ತಿಲ ಶಾಲೆಯಲ್ಲಿ ಸೋಮವಾರ ಬೆಳಗ್ಗೆ ಅಡುಗೆ ಮಾಡುವ ಕೊಠಡಿಯಲ್ಲಿ ಗ್ಯಾಸ್ ಉರಿಸುವ ಸಂದರ್ಭದಲ್ಲಿ ಗ್ಯಾಸ್ ಅಂಡೆಯ ಪೈಪ್ ನಲ್ಲಿ ಗ್ಯಾಸ್ ಸೋರಿಕೆಯಾಗಿ ಬೆಂಕಿ ತಗುಲಿದೆ. ಕೂಡಲೇ ಸ್ಥಳದಲ್ಲಿದ್ದವರು ಕಾರ್ಯ ಪ್ರವೃತರಾಗಿ ಅಪಾಯ ಸಂಭವಿಸದಂತೆ ಮುನ್ನಚ್ಚರಿಕೆ ವಹಿಸಿದ್ದಾರೆ.

error: Content is protected !!
Scroll to Top