ಕಡಬ : ನೂಜಿಬಾಳ್ತಿಲ ಶಾಲೆಯಲ್ಲಿ ಗ್ಯಾಸ್ ಸೋರಿಕೆ ,ಕ್ಷಿಪ್ರ ಕಾರ್ಯಾಚರಣೆಯಿಂದ ತಪ್ಪಿದ ದುರಂತ

Share the Article

ಕಡಬ : ಕಡಬ ತಾಲೂಕಿನ ನೂಜಿಬಾಳ್ತಿಲ ಸರಕಾರಿ ಉನ್ನತ ಹಿರಿತ ಪ್ರಾಥಮಿಕ ಶಾಲೆಯಲ್ಲಿ ಬಿಸಿ ಊಟದ ಅಡುಗೆ ಮಾಡುವ ಸಂದರ್ಭದಲ್ಲಿ ಗ್ಯಾಸ್ ಸೋರಿಕೆಯಾಗಿ ಬೆಂಕಿ ತಗುಲಿದ್ದು, ಸ್ಥಳದಲ್ಲಿದ್ದವರ ಕ್ಷಿಪ್ರ ಕಾರ್ಯಚರಣೆಯಿಂದ ಬಾರೀ ದುರಂತ ತಪ್ಪಿದ ಘಟನೆ ಸೋಮವಾರ ನಡೆದಿದೆ.

ನೂಜಿಬಾಳ್ತಿಲ ಶಾಲೆಯಲ್ಲಿ ಸೋಮವಾರ ಬೆಳಗ್ಗೆ ಅಡುಗೆ ಮಾಡುವ ಕೊಠಡಿಯಲ್ಲಿ ಗ್ಯಾಸ್ ಉರಿಸುವ ಸಂದರ್ಭದಲ್ಲಿ ಗ್ಯಾಸ್ ಅಂಡೆಯ ಪೈಪ್ ನಲ್ಲಿ ಗ್ಯಾಸ್ ಸೋರಿಕೆಯಾಗಿ ಬೆಂಕಿ ತಗುಲಿದೆ. ಕೂಡಲೇ ಸ್ಥಳದಲ್ಲಿದ್ದವರು ಕಾರ್ಯ ಪ್ರವೃತರಾಗಿ ಅಪಾಯ ಸಂಭವಿಸದಂತೆ ಮುನ್ನಚ್ಚರಿಕೆ ವಹಿಸಿದ್ದಾರೆ.

Leave A Reply