ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ | ಪುತ್ತೂರಿನ ಖಾಸಗಿ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ ಎಲ್ಯಾಸ್ ಪಿಂಟೋ ಬಂಧನ

ಪುತ್ತೂರು: ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂಬ ಆರೋಪಕ್ಕೆ ಸಂಬಂಧಿಸಿ ಪುತ್ತೂರಿನ ಪ್ರತಿಷ್ಠಿತ ಖಾಸಗಿ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕರೊಬ್ಬರನ್ನು ಪೋಕ್ಸ್ ಕಾಯ್ದೆಯಡಿ ಮಹಿಳಾ ಠಾಣಾ ಪೊಲೀಸರು ಬಂಧಿಸಿದ್ದಾರೆ.   ಪ್ರತಿಷ್ಠಿತ ಖಾಸಗಿ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕ ಕೊಂಬೆಟ್ಟು ನಿವಾಸಿ ಎಲ್ಯಾಸ್ ಪಿಂಟೋ ಬಂಧಿತ ಆರೋಪಿ. ವಿದ್ಯಾಸಂಸ್ಥೆಯ ವಸತಿ ನಿಲಯದಲ್ಲಿರುವ ಮಡಿಕೇರಿ ಮೂಲದ ಅಪ್ರಾಪ್ತ ವಿದ್ಯಾರ್ಥಿನಿಗೆ ಅ.23ರಂದು ಲೈಂಗಿಕ ಕಿರುಕುಳ ನೀಡಿದ್ದು ಆಕೆ ಈ ವಿಚಾರವನ್ನು ತನ್ನ ಪೋಷಕರಿಗೆ ತಿಳಿಸಿದ್ದರು. ಆಕೆಯ ಪೋಷಕರು ಸಂಸ್ಥೆಗೆ ಬಂದು … Continue reading ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ | ಪುತ್ತೂರಿನ ಖಾಸಗಿ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ ಎಲ್ಯಾಸ್ ಪಿಂಟೋ ಬಂಧನ