Daily Archives

October 26, 2021

ಧರ್ಮಸ್ಥಳ : ನಾಟಿ ಮಾಡಿದ ಅಡಿಕೆ ಗಿಡ ಕಿತ್ತ ಕಿಡಿಗೇಡಿಗಳು | 2 ತಿಂಗಳ ಹಿಂದೆ ನಾಟಿ ಮಾಡಿದ ಗಿಡಗಳು

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದ ನಾರ್ಯ ಎಂಬಲ್ಲಿ ವಾಸ್ತವ್ಯವಿರುವ ಮಾಧವ ಪಡೆಟ್ನಾಯ ಎಂಬವರ ಸ್ವಾಧೀನಕ್ಕೊಳಪಟ್ಟ ಜಮೀನಿನೊಳಗೆ ರಾತೋರಾತ್ರಿ ನುಗ್ಗಿದ ಕಿಡಿಗೇಡಿಗಳು, ಸುಮಾರು 75 ಕ್ಕೂ ಅಧಿಕ ಅಡಿಕೆ ಗಿಡಗಳನ್ನು ಬುಡ ಸಮೇತ ಕಿತ್ತು ವಿಕೃತಿ ಮೆರೆದ ಘಟನೆ ವರದಿಯಾಗಿದೆ.ಧರ್ಮಸ್ಥಳ

ಪಗ್ ನಾಯಿಯೊಂದಿಗೆ ಬಿಜೆಪಿ ನಾಯಕ ಕೈಲಾಶ್ ವಿಜಯವರ್ಗಿಯ ಅವರ ಫೋಟೋ ಕೊಲಾಜ್ ಮಾಡಿದ ತ್ರಿಪುರಾದ ಮಾಜಿ ಗವರ್ನರ್ !!| ವಿವಾದ…

ರಾಜಕೀಯ ಎಂದರೆ ಹೀಗೇನೆ ಒಬ್ಬರಿಗೊಬ್ಬರು ಸದಾ ಕೆಸರೆರೆಚುತ್ತಿರುತ್ತಾರೆ. ಟ್ವೀಟ್ ಮೂಲಕವೋ ಅಥವಾ ಇನ್ನಿತರ ಸಭೆ ಸಮಾರಂಭಗಳಲ್ಲೂ ಒಬ್ಬರ ಕಾಲನ್ನು ಒಬ್ಬರು ಎಳೆಯುತ್ತಲೇ ಇರುತ್ತಾರೆ. ಇಂತಹುದೇ ಘಟನೆಯೊಂದು ತ್ರಿಪುರಾದಲ್ಲಿ ನಡೆದು ಅದೇ ದೊಡ್ಡ ವಿವಾದವನ್ನೇ ಸೃಷ್ಟಿಸಿದೆ.ತ್ರಿಪುರಾದ ಮಾಜಿ

ಲಾರಿಯಲ್ಲಿ ಹೊತ್ತುಕೊಂಡು ಹೋಗುತ್ತಿದ್ದ
ಭತ್ತ ಪೈರು ಕಟಾವು ಯಂತ್ರ ವಿದ್ಯುತ್ ತಂತಿಗೆ ಸ್ಪರ್ಶ | ಅದೃಷ್ಟವಶಾತ್ ತಪ್ಪಿತು

ಕಡಬ : ಪುತ್ತೂರು ಕಡೆಯಿಂದ ಕಾಣಿಯೂರು ಕಡೆಗೆ ಲಾರಿಯೊಂದರಲ್ಲಿ ಭತ್ತ ಪೈರು ಕಟಾವು ಯಂತ್ರವನ್ನು ಹೊತ್ತುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ವಿದ್ಯುತ್ ತಂತಿಗೆ ಸ್ಪರ್ಶಿಸಿದ ಘಟನೆ ಬೆಳಂದೂರು ಗ್ರಾಮದ ಕೆಲೆಂಬಿರಿ ಎಂಬಲ್ಲಿ ಅ 26ರಂದು ಬೆಳಿಗ್ಗೆ ನಡೆದಿದೆ. ಘಟನೆಯಿಂದ ವಿದ್ಯುತ್ ತಂತಿ ತುಂಡಾಗಿ

ಬೆಳ್ತಂಗಡಿ | ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಮಂಡಲ ಹಾಗೂ ಶ್ರಮಿಕ ಸೇವಾ ಟ್ರಸ್ಟ್ ನೇತೃತ್ವದಲ್ಲಿ ನಡೆಯಲಿದೆ ಭಜನೆ…

ಬೆಳ್ತಂಗಡಿ: ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಮಂಡಲ(ಬಜರಂಗದಳ, ಮಾತೃಶಕ್ತಿ, ದುರ್ಗಾವಾಹಿನಿ) ಹಾಗೂ ಶ್ರಮಿಕ ಸೇವಾ ಟ್ರಸ್ಟ್ ಇದರ ನೇತೃತ್ವದಲ್ಲಿ, "ಭಜನೆ" ಭಗವಂತನಿಗೆ ಭಕ್ತಿಯ ಸಮರ್ಪಣೆ, ಎಂಬ ವಿನೂತನ ಭಜನಾ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು ತಾಲೂಕಿನ ಹೆಚ್ಚಿನ ಭಜನಾ ತಂಡಗಳು ಈ

ಪಾರ್ಕಿನಲ್ಲಿ ವಿಶ್ರಾಂತಿಗಾಗಿ ಕೂತಿದ್ದಾಗ ವಿಮಾನದಿಂದ ತಲೆಯ ಮೇಲೆ ಬಿದ್ದ ಮಲ | ಅಷ್ಟಕ್ಕೂ ವಿಮಾನದಿಂದ ಹೇತು…

ಸಾಮಾನ್ಯವಾಗಿ ವಿಮಾನಗಳಲ್ಲಿನ ಕೊಳಚೆ ಮತ್ತು ಶೌಚಾಲಯದ ತ್ಯಾಜ್ಯವನ್ನು ವಿಶೇಷ ಟ್ಯಾಂಕ್‌ಗಳಲ್ಲಿ ಸಂಗ್ರಹಿಸಲಾಗುತ್ತದೆ ಮತ್ತು ವಿಮಾನ ಇಳಿದ ನಂತರ ವಿಲೇವಾರಿ ಮಾಡಲಾಗುತ್ತದೆ.ಆದರೆ ಇಲ್ಲೊಂದು ಕಡೆ ಚಲಿಸುತಿದ್ದ ವಿಮಾನದಿಂದ ಪಾರ್ಕ್ ನಲ್ಲಿ ಕೂತ ವ್ಯಕ್ತಿಯ ಮೇಲೆ ಮಲ ಮೂತ್ರ ವಿಸರ್ಜನೆ ಬಿದ್ದು

ಶಿಕ್ಷಣ ವ್ಯವಸ್ಥೆಯ ಸುಧಾರಣೆಗಾಗಿ ನೇಣು ಬಿಗಿದುಕೊಂಡು ಪ್ರಾಣ ತ್ಯಾಗ ಮಾಡಿದ ಇಂಜಿನಿಯರಿಂಗ್ ವಿದ್ಯಾರ್ಥಿ!! ಆತನ ಸಾವಿಗೆ…

ಈಗಿನ ಶಿಕ್ಷಣ ವ್ಯವಸ್ಥೆ ಸರಿಯಿಲ್ಲ, ನಮ್ಮ ಶಿಕ್ಷಣ ವ್ಯವಸ್ಥೆಯು ಬದಲಾಗದೇ ಇದೇ ಮುಂದುವರಿದರೆ ವಿದ್ಯಾರ್ಥಿಗಳು ಸಾಧನೆ ಮಾಡಲು ಸಾಧ್ಯವಿಲ್ಲ. ಇದಕ್ಕೆಲ್ಲಾ ಕೊನೆಯಗಬೇಕಾದರೆ ಒಂದು ಬಲಿದಾನವಾಗಬೇಕು,ವ್ಯವಸ್ಥೆ ಸರಿಯಾಗಲು ನಾನೇ ಪ್ರಾಣ ನೀಡುತ್ತೇನೆ ಎಂದು ವೀಡಿಯೋ ಮಾಡಿ ವಿದ್ಯಾರ್ಥಿಯೋರ್ವ ನೇಣು

ರಾಷ್ಟ್ರ ಮಟ್ಟದ ತ್ರೋಬಾಲ್ ಪಂದ್ಯಾಟ : ಬೆಳ್ತಂಗಡಿ ಬಂದಾರಿನ ಭರತೇಶ್ ಗೌಡ ಕರ್ನಾಟಕ ತಂಡಕ್ಕೆ ಆಯ್ಕೆ

ಬೆಳ್ತಂಗಡಿ : ಅ.29ರಿಂದ ಅ.31ರವೆಗೆ ಹರಿಯಾಣ ವಿ.ವಿಯಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ ತ್ರೋಬಾಲ್ ಪಂದ್ಯಾವಳಿಯ ಕರ್ನಾಟಕ ತಂಡದಲ್ಲಿ ಬಂದಾರು ಗ್ರಾಮದ ಮೈರೋಲ್ತಡ್ಕ ನಿವಾಸಿ ಭರತೇಶ್ ಗೌಡ ಸ್ಥಾನ ಪಡೆದುಕೊಂಡಿದ್ದಾರೆ.ಬೆಳ್ತಂಗಡಿ ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಪಿಯುಸಿ ಶಿಕ್ಷಣ

ಬೆಳ್ತಂಗಡಿ : ನಾಪತ್ತೆಯಾದ ವ್ಯಕ್ತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಳ್ತಂಗಡಿ : ನಡ ಗ್ರಾಮದ ಪಿಲಿಕುಡೇಲು ನಿವಾಸಿ ತಿಮ್ಮಪ್ಪ ಮೂಲ್ಯ(61.ವ) ರವರು ಅ.24 ರಂದು ಮನೆಯಿಂದ ಕಾಣೆಯಾದವರು, ಮರುದಿನ ಬೆಳಿಗ್ಗೆ ಮನೆಯ ಸಮೀಪದಲ್ಲಿರುವ ಗುಡ್ಡೆಯಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.ತಿಮ್ಮಪ್ಪ ಮೂಲ್ಯರವರು ಅ.24

ಬೆಳ್ತಂಗಡಿ| ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ, ಆರೋಪಿ ವಿರುದ್ಧ ಪೋಸ್ಕೊ ಕಾಯ್ದೆಯಡಿ ಪ್ರಕರಣ ದಾಖಲು

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನಲೆಯಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪೋಸ್ಕೋ ಕಾಯ್ದೆಯಡಿ ಪ್ರಕರಣವೊಂದು ದಾಖಲಾಗಿದೆ.ಆರೋಪಿ ಬೆಳ್ತಂಗಡಿ ತಾಲೂಕಿನ ಮದ್ದಡ್ಕ ನಿವಾಸಿ ದಿಲೀಪ್ ಮದ್ದಡ್ಕ ಎಂದು ತಿಳಿದುಬಂದಿದೆ.ಈತ ಸಮೀಪದ ಸರಕಾರಿ ಶಾಲೆಯಲ್ಲಿ 9ನೇ

ಚೀನಿ ಆಟಿಕೆಗಳು ಮಕ್ಕಳ ಆರೋಗ್ಯಕ್ಕೆ ಡೇಂಜರ್.. ಡೇಂಜರ್..!! | ಅನ್ನನಾಳ ಹಾಗೂ ಶ್ವಾಸಕೋಶಕ್ಕೆ ಅಪಾಯಕಾರಿ ಜೊತೆಗೆ…

ಆಟಿಕೆಗಳು ಅಥವಾ ಸಾಮಾನ್ಯ ಭಾಷೆಯಲ್ಲಿ ಆಟ ಸಾಮಾನು ಎಲ್ಲರೂ ಇವುಗಳೊಂದಿಗೆ ಆಟ ಆಡಿಯೇ ಇರುತ್ತಾರೆ. ನಾವು ಚಿಕ್ಕವರಿದ್ದಾಗ ಹಾಗೂ ನಮ್ಮ ಮಕ್ಕಳು ಚಿಕ್ಕವರಿದ್ದಾಗ ಮನೆಯಲ್ಲಿ ಎಲ್ಲೆಲ್ಲೂ ಕಾಣುವುದು ಈ ಆಟಿಕೆಗಳು.ಹಿಂದೆ ಆಟಿಕೆಗಳ ಪ್ರಮಾಣ ಕಡಿಮೆ ಇರುತ್ತಿತ್ತು. ಮಡಿಕೆಯ ಆಟಿಕೆಗಳು,