ರಾಮಕುಂಜ : ಗ್ರಾ.ಪಂ.ಮಾಜಿ ಸದಸ್ಯ,ಬಿಜೆಪಿ ಮುಖಂಡ ದಯಾನಂದ ಕುಲಾಲ್ ನಿಧನ
ಕಡಬ : ರಾಮಕುಂಜ ಗ್ರಾಮದ ಹೊಸಮಣ್ಣುದಿ.ಚಂದಪ್ಪ ಕುಲಾಲ್ರವರ ಪುತ್ರ, ರಾಮಕುಂಜಗ್ರಾ.ಪಂ.ಮಾಜಿ ಸದಸ್ಯ ದಯಾನಂದ ಕುಲಾಲ್(36ವ.)ರವರು ಅ.27ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ದಯಾನಂದ ಕುಲಾಲ್ರವರಿಗೆ ಎರಡು ವರ್ಷದ ಹಿಂದೆ ಹೃದಯ ಸಂಬಂಧಿ ಖಾಯಿಲೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆದುಕೊಂಡು ಗುಣಮುಖರಾಗಿ ಮನೆಯಲ್ಲಿಯೇ ಇದ್ದರು. 1 ತಿಂಗಳ ಹಿಂದೆ ಅವರಿಗೆ ಮತ್ತೆ ಉಸಿರಾಟದ ತೊಂದರೆ ಕಾಣಿಸಿಕೊಂಡಿದ್ದು ಮಂಗಳೂರಿನ ಅಥೆನಾ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಅಲ್ಲಿ ಚೇತರಿಸಿಕೊಂಡ ಬಳಿಕ ಬಂಟ್ವಾಳದಲ್ಲಿರುವ ಪತ್ನಿ ಮನೆಯಲ್ಲಿದ್ದರು. ಅಲ್ಲಿ ಅ.27ರಂದು …
ರಾಮಕುಂಜ : ಗ್ರಾ.ಪಂ.ಮಾಜಿ ಸದಸ್ಯ,ಬಿಜೆಪಿ ಮುಖಂಡ ದಯಾನಂದ ಕುಲಾಲ್ ನಿಧನ Read More »