Daily Archives

October 27, 2021

ನಂದಿನಿ ಹಾಲಿನ ಉತ್ಪನ್ನಗಳನ್ನು ಗರಿಷ್ಠ ಮಾರಾಟ ದರಕ್ಕಿಂತ ಹೆಚ್ಚಿನ ದರದಲ್ಲಿ ಮಾರಾಟ ಮಾಡಿದರೆ ಡೀಲರ್‌ಶಿಪ್ ರದ್ದು-ಹಾಲು…

ನಂದಿನಿ ಹಾಲಿನ ಡೀಲರುಗಳು ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಗರಿಷ್ಟ ಮಾರಾಟ ದರಕ್ಕಿಂತ ಹೆಚ್ಚಿನ ದರದಲ್ಲಿ ಮಾರಾಟ ಮಾಡುತ್ತಿರುವುದು ಕಂಡು ಬಂದಲ್ಲಿ ಡೀಲರ್‌ಶಿಪ್ ರದ್ದು ಪಡಿಸಲಾಗುವುದು ಎಂದು ದಕ್ಷಿಣ ಕನ್ನಡ ಹಾಲು ಉತ್ಪಾದಕರ ಒಕ್ಕೂಟದ ಮಾರುಕಟ್ಟೆ ವ್ಯವಸ್ಥಾಪಕರು ಆದೇಶಿಸಿದ್ದಾರೆ.

ರಸ್ತೆ ದಾಟುತ್ತಿದ್ದ ಬಾಲಕನಿಗೆ ಬೈಕ್ ಡಿಕ್ಕಿ | ನೆಲಕ್ಕೆ ಬಿದ್ದಾತನ ಮೇಲೆ ಆಟೋ ಗೂಡ್ಸ್ ಚಲಿಸಿ ಬಾಲಕ ಸಾವು

ರಸ್ತೆ ದಾಟುತ್ತಿದ್ದ ಬಾಲಕನಿಗೆ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆಗೆಸೆಯಲ್ಪಟ್ಟ ಬಳಿಕ ಗೂಡ್ಸ್ ಆಟೊದಡಿಗೆ ಬಿದ್ದು ಮೃತಪಟ್ಟ ಘಟನೆ ಕಾಸರಗೋಡು ಜಿಲ್ಲೆಯ ಕಾಞಂಗಾಡ್ ನ ಅತಿಂಞಾಲ್ ಎಂಬಲ್ಲಿ ಮಂಗಳವಾರ ರಾತ್ರಿ ನಡೆದಿದೆ.ಚುಳ್ಳಿಕೆರೆಯ ಬಿಜು ಎಂಬವರ ಪುತ್ರ ಆಶಿಲ್(15) ಮೃತ ಪಟ್ಟ ಬಾಲಕ.

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ | ತುಟ್ಟಿಭತ್ಯೆ ಶೇ.3 ರಷ್ಟು ಏರಿಸಿ ಆದೇಶ ಹೊರಡಿಸಿದ ರಾಜ್ಯ ಸರ್ಕಾರ

ಇತ್ತೀಚೆಗೆ ಕೇಂದ್ರ ಸರ್ಕಾರಿ ನೌಕರರಿಗೆ ದೀಪಾವಳಿ ಉಡುಗೊರೆ ಸಿಕ್ಕಿದ್ದಾಯ್ತು, ಇದೀಗ ರಾಜ್ಯ ಸರ್ಕಾರಿ ನೌಕರರಿಗೆ ಹಬ್ಬದ ಸಿಹಿ ಸುದ್ದಿ ಬಂದಿದೆ. ರಾಜ್ಯ ಸರ್ಕಾರದ ನೌಕರರಿಗೆ ಮತ್ತು ಪಿಂಚಣಿದಾರರಿಗೆ ತುಟ್ಟಿಭತ್ಯೆ(ಡಿಎ)ಯನ್ನು ಶೇ.3 ರಷ್ಟು ಏರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ರಾಜ್ಯ

ನೆಲ್ಯಾಡಿ: ಬೈಕ್ ಹಾಗೂ ಕಾರಿನ ನಡುವೆ ಅಪಘಾತ | ಬೈಕ್ ಸವಾರ ಪೊಲೀಸ್ ಸಿಬ್ಬಂದಿಗೆ ಗಾಯ

ಬೈಕ್ ಹಾಗೂ ಕಾರಿನ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಗಾಯಗೊಂಡಿರುವ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ನೆಲ್ಯಾಡಿ ಸಮೀಪದ ಲಾವತಡ್ಕ ಎಂಬಲ್ಲಿ ನಡೆದಿದೆ.ಗಾಯಗೊಂಡಿರುವ ಬೈಕ್ ಸವಾರನನ್ನು ಮಂಗಳೂರಿನಲ್ಲಿ ಪೊಲೀಸ್ ಸಿಬ್ಬಂದಿಯಾಗಿರುವ ಸಿದ್ದಪ್ಪ ಎಂದು ಗುರುತಿಸಲಾಗಿದೆ

ಮಕ್ಕಳ ಸುರಕ್ಷತೆಗಾಗಿಯೇ ಜಾರಿಯಾಗಿದೆ ಹೊಸ ನಿಯಮ |ಇನ್ನು ಮುಂದೆ ಬೈಕ್ ನಲ್ಲಿ ಮಕ್ಕಳನ್ನು ಹಿಂಬದಿ ಕೂರಿಸಿಕೊಂಡು…

ನವದೆಹಲಿ: ಇಲ್ಲಿಯವರೆಗೆ ಅದೆಷ್ಟೋ ಪೋಷಕರು ತಮ್ಮ ಮಕ್ಕಳನ್ನು ಬೈಕ್ ಹತ್ತಿಸಿ ಎಲ್ಲಿಂದ ಎಲ್ಲಿಗೋ ಪ್ರಯಾಣ ನಡೆಸುತಿದ್ದರು. ಆದ್ರೆ ಇದಕ್ಕೆಲ್ಲ ಬ್ರೇಕ್ ಎಂಬಂತೆ,ಸಣ್ಣ ಮಕ್ಕಳನ್ನು ಬೈಕ್ ನಲ್ಲಿ ಕೂರಿಸಿಕೊಂಡು ಪ್ರಯಾಣಿಸುವವರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಹೊಸ ರಸ್ತೆ

ಆಹಾರವನ್ನು ವಿಷಕಾರಿಯಾಗಿ ಪರಿವರ್ತಿಸುವ ತಟ್ಟೆಯನ್ನು ನೀವೂ ಕೂಡ ಬಳಸುತ್ತಿದ್ದೀರಾ??| ಹಾಗಿದ್ರೆ ಆ ತಟ್ಟೆ ಯಾವುದು,…

ಕೆಲವು ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಪ್ಲೇಟ್ ನಲ್ಲಿ ಆಹಾರ ಕೊಡುವುದು ಇತ್ತೀಚಿಗೆ ಮಾಮೂಲಾಗಿದೆ. ಅದಲ್ಲದೆ ತುಂಬಾ ಜನ ಮನೆಯಲ್ಲಿಯೂ ಅದನ್ನು ಉಪಯೋಗಿಸುತ್ತಾರೆ. ನೀವು ಕೂಡ ಪ್ಲಾಸ್ಟಿಕ್ ಪ್ಲೇಟ್ ಅಥವಾ ಪಾತ್ರೆಗಳಲ್ಲಿ ಆಹಾರ ಸೇವಿಸುತ್ತೀರಾ? ಹೌದು ಎಂದಾದರೆ, ಈ ಸುದ್ದಿಯನ್ನು ತಪ್ಪದೇ ಓದಿ.

ಕುಮಾರಮಂಗಲ,ಬಂಬಿಲ : ತೋಟಗಳಿಗೆ ನುಗ್ಗಿದ ಕಾಡುಕೋಣಗಳ ಹಿಂಡು,ಕೃಷಿಕರಿಗೆ ಆತಂಕ

ಸವಣೂರು : ಕಾಡು ಪ್ರಾಣಿಗಳಿಂದ ಕೃಷಿಕ ತನ್ನ ಕೃಷಿ ರಕ್ಷಿಸುವಲ್ಲಿ ನಿರಂತರವಾಗಿ ಹೋರಾಟ ಮಾಡುವಂತಹ ಪರಿಸ್ಥಿತಿ ಮುಂದುವರೆದಿದೆ.ಕಾಡುಹಂದಿ,ನವಿಲು,ಮಂಗಗಳ ಉಪಟಳದಿಂದ ಬಾಳೆ,ಅಡಿಕೆ,ಭತ್ತದ ಕೃಷಿಕರಿಗೆ ನಿರಂತರ ತೊಂದರೆ ತಪ್ಪಿದಲ್ಲ.ಇದೀಗ ಪಾಲ್ತಾಡಿ ಗ್ರಾಮದ ಬಂಬಿಲ,ಪುಣ್ಚಪ್ಪಾಡಿ ಗ್ರಾಮದ

ವಿಟ್ಲ: ಹಾಡುಹಗಲೇ ಮಹಿಳೆಯ ಕತ್ತಿನಲ್ಲಿದ್ದ ಕರಿಮಣಿ ಸರ ಎಗರಿಸಿದ ಕಳ್ಳ

ವಿಟ್ಲ:ಇತ್ತೀಚಿಗೆ ಚಿನ್ನ ಕಳ್ಳರ ಪ್ರಕರಣದ ಸಂಖ್ಯೆ ಹೆಚ್ಚುತ್ತಲೇ ಇದ್ದು, ಹಾಡು ಹಗಲೇ ಇಂತಹ ಘಟನೆಗಳು ನಡೆಯುತ್ತಲಿದೆ.ಇದೇ ರೀತಿ ಇಂದು ಮಹಿಳೆ ತನ್ನ ಮನೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಕತ್ತಿನಲ್ಲಿದ್ದ ಕರಿಮಣಿ ಸರ ಎಗರಿಸಿ ಪರಾರಿಯಾದ ಘಟನೆ ವಿಟ್ಲದಲ್ಲಿ ನಡೆದಿದೆ.ಉಕ್ಕುಡ ಸಮೀಪದ

ಪ್ರೀತ್ಸೇ ಪ್ರೀತ್ಸೇ ಎಂದು ಹಲವು ಸಮಯಗಳಿಂದ ನಟಿಯನ್ನು ಕಾಡಿದ್ದ ಕಿರಾತಕ!!!ಪ್ರೀತಿ ನಿರಾಕರಿಸಿದಾಗ ಅಡ್ಡಗಟ್ಟಿ ಹಲ್ಲೆ…

ಪ್ರೀತ್ಸೇ ಪ್ರೀತ್ಸೇ ಎಂದು ಉದಯೋನ್ಮುಖ ನಟಿಯ ಹಿಂದೆ ಬಿದ್ದ ಟೆಕ್ಕಿಯೊಬ್ಬನನ್ನು ಅನ್ನಪೂರ್ಣೇಶ್ವರಿ ಠಾಣಾ ಪೊಲೀಸರು ಬಂಧಿಸಿದ್ದಾರೆ.ಬಂಧಿತನನ್ನು ಪಾಗಲ್ ಪ್ರೇಮಿ ಟೆಕ್ಕಿ ಚಂದನ್ ಎಂದು ಗುರುತಿಸಲಾಗಿದೆ.ಚಂದನ್ ಹಲವಾರು ವರ್ಷಗಳಿಂದ ಉದಯೋನ್ಮುಖ ನಟಿಯಾದ ಅನುಷಾ ರೈ ಹಿಂದೆ ಬಿದ್ದಿದ್ದು

ಆರು ತಿಂಗಳ ಹಿಂದೆಯೇ ಮೃತಪಟ್ಟಿದ್ದ ವ್ಯಕ್ತಿಗೆ ಇದೀಗ ಕೊರೋನಾ ಎರಡನೇ ಡೋಸ್ !! | ಕರಾವಳಿಯಲ್ಲಿ ನಡೆದಿದೆ ಹೀಗೊಂದು…

ಆರು ತಿಂಗಳ ಹಿಂದೆಯೇ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಇದೀಗ ಆ ವ್ಯಕ್ತಿಗೆ ಕೋವಿಡ್ ಲಸಿಕೆಯ ಎರಡನೇ ಡೋಸ್ ನೀಡಲಾಗಿದೆ ಎಂಬ ಎಸ್ಎಂಎಸ್ ಬಂದಿದೆ. ಹೌದು ಈ ವಿಚಿತ್ರ ಘಟನೆ ನಡೆದದ್ದು ನಮ್ಮ ದಕ್ಷಿಣ ಕನ್ನಡದಲ್ಲಿಯೇ!!ಮಾಣಿ ಸಮೀಪದ ಮಿತ್ತೂರು ಅಕ್ಕರೆ ನಿವಾಸಿ ಹಸೈನಾರ ಎಂಬುವರು 2021 ರ ಏ.27