Daily Archives

October 27, 2021


ಪ್ರಾಣಿ ಸಂಗ್ರಹಾಲಯದಲ್ಲಿ ಪ್ರವಾಸಿಗನೊಬ್ಬನ ಹುಚ್ಚಾಟ| ನೋಡು ನೋಡುತ್ತಿದ್ದಂತೆಯೇ 11 ಹುಲಿಗಳ ಮುಂದೆ ಹೋಗಿ

ಕೆಲವೊಮ್ಮೆ ಸೋಶಿಯಲ್ ಮೀಡಿಯಾದಲ್ಲಿ ತಮಾಷೆಯ ವಿಡಿಯೋಗಳ ಜೊತೆ ಎದೆ ಝಲ್ ಅನ್ನುವಂತಹ ವಿಡಿಯೋಗಳು ವೈರಲ್ ಆಗುತ್ತಿರುತ್ತಿವೆ. ಇಂತಹ ವಿಡಿಯೋ ಒಂದು ಇದೀಗ ವೈರಲ್ ಆಗಿದೆ. ಅಭಯಾರಣ್ಯಕ್ಕೆ ತೆರಳಿದ್ದ ವ್ಯಕ್ತಿಯೊಬ್ಬ ನೋಡ ನೋಡುತ್ತಿದ್ದಂತೆಯೇ 11 ಹುಲಿಗಳ ಮುಂದೆ ನಿಂತಿರುವ ದೃಶ್ಯಗಳು

ಮಂಗಳೂರು : ನಾಪತ್ತೆಯಾಗಿದ್ದ ನಾಗನ ಕಲ್ಲುಗಳು ಸಮೀಪದ ಗದ್ದೆಯಲ್ಲಿ ಪತ್ತೆ

ಮಂಗಳೂರು ನಗರದ ಕೂಳೂರಿನ ನಾಗನಕಟ್ಟೆಯಿಂದ ನಾಪತ್ತೆಯಾಗಿದ್ದ 6 ನಾಗನ ಕಲ್ಲುಗಳು (ನಾಗನ ಬಿಂಬ) ನಿನ್ನೆ ಸಮೀಪದ ಗದ್ದೆಯಲ್ಲಿ ಪತ್ತೆಯಾಗಿವೆ.ಕೂಳೂರಿನ ನಾಗನಕಟ್ಟೆಯಲ್ಲಿ ಒಟ್ಟು 19 ನಾಗನ ಕಲ್ಲುಗಳಿದ್ದವು. ಆ ಪೈಕಿ 6 ನಾಗನಕಲ್ಲುಗಳು ಕಳೆದ ಶನಿವಾರ ನಾಪತ್ತೆಯಾಗಿದ್ದವು. ಅದಲ್ಲದೆ ಒಂದು

ಪಿಯುಸಿ ಮೇಲ್ಪಟ್ಟ ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ!!ರಾಜ್ಯದ ಹಲವು ಜಿಲ್ಲೆಗಳಲ್ಲಿ ಗ್ರಾಮಲೆಕ್ಕಿಗ ಹುದ್ದೆಗೆ ನೇರ…

ಪಿಯುಸಿ ಮೇಲ್ಪಟ್ಟ ಉದ್ಯೋಗಾಕಾಂಕ್ಷಿಗಳಿಗೆ ಇದೊಂದು ಸುವರ್ಣಾವಕಾಶ. ರಾಜ್ಯದ ವಿವಿಧ ಜಿಲ್ಲೆಗಳ ಗ್ರಾಮ ಪಂಚಾಯತ್‌ಗಳಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗ (ವಿಲೇಜ್ ಅಕೌಂಟೆಂಟ್) ಹುದ್ದೆಗಳ ನೇಮಕಾತಿಗೆ ಸರ್ಕಾರ ಆದೇಶ ಹೊರಡಿಸಿದ್ದು, ನೇರ ನೇಮಕಾತಿ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ನಡೆಸಲಾಗುತ್ತದೆ.

ಉಪ್ಪಿನಂಗಡಿ : ಬಸ್ ನಿಲ್ದಾಣದ ವಾಣಿಜ್ಯ ಸಂಕೀರ್ಣದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

ಉಪ್ಪಿನಂಗಡಿ: ವ್ಯಕ್ತಿಯೋರ್ವರು ಬಸ್ ನಿಲ್ದಾಣ ಪಂಚಾಯತ್ ಕಾಂಪ್ಲೆಕ್ಸ್ ನ ಪ್ರಥಮ ಮಹಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅ.27 ರಂದು ನಡೆದಿದೆ.ರಾಮಣ್ಣ ಪೂಜಾರಿ ಎಂಬವರು ಕೆಲ ದಿನಗಳ ಹಿಂದೆ ಮನೆ ಬಿಟ್ಟು ಹೋಗಿದ್ದು, ಇಂದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಅವರ ಮೃತದೇಹ

ಮಾತು ಮುಂದುವರಿಸಲು ಆಗದೆ ‘ರೂಮ್’ ನಲ್ಲಿ ಚಡಪಡಿಸಿದ ಜನರು | ಅಷ್ಟಕ್ಕೂ ಅಲ್ಲಿ ಆದದ್ದಾದರೂ ಏನು ಗೊತ್ತಾ…

ಇದೀಗ ಸಾಮಾಜಿಕ ಜಾಲತಾಣವಿಲ್ಲದೆ ಒಂದು ದಿನ ಕೂಡ ಸಾಗುವುದು ಕಷ್ಟವಾಗಿದೆ. ಹೀಗಿರುವಾಗ ಅವುಗಳು ಒಮ್ಮೆಲೆ ಸ್ಥಗಿತವಾದರೆ ಹೇಗಾಗಬೇಕು.ಸಾಮಾಜಿಕ ಜಾಲತಾಣ ಹಾಗೂ ಮೆಸೇಜಿಂಗ್ ಆ್ಯಪ್‌ನ ಸಂಸ್ಥೆಗಳಲ್ಲಿ ಮುಂಚೂಣಿಯಲ್ಲಿ ಇರುವ ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಮತ್ತು ವಾಟ್ಸ್ಆ್ಯಪ್ ಕೆಲವು ದಿನಗಳ ಹಿಂದೆ

ಸರಕಾರಿ ಉದ್ಯೋಗಗಳಲ್ಲಿ ಎಸ್.ಸಿ -ಎಸ್.ಟಿಗಳಿಗೆ ಭಡ್ತಿ ಮೀಸಲಾತಿ,ತೀರ್ಪು ಕಾದಿರಿಸಿದ ನ್ಯಾಯಾಲಯ

ಪರಿಶಿಷ್ಟ ಜಾತಿ (ಎಸ್‌ಸಿ) ಹಾಗೂ ಪರಿಶಿಷ್ಟ ಪಂಗಡ (ಎಸ್‌ಟಿ)ಗಳಿಗೆ ಸರಕಾರಿ ಉದ್ಯೋಗಗಳಲ್ಲಿನ ಭಡ್ತಿಯಲ್ಲಿ ಮೀಸಲಾತಿ ನೀಡುವ ವಿಚಾರವಾಗಿ ತನ್ನ ತೀರ್ಪನ್ನು ಸುಪ್ರೀಂಕೋರ್ಟ್‌ ಕಾದಿರಿಸಿದೆ.ಅಟಾರ್ನಿಜನರಲ್ ಕೆ.ಕೆ. ವೇಣುಗೋಪಾಲ್, ಹೆಚ್ಚುವರಿ ಸಾಲಿಸಿಟರ್ ಜನರಲ್ (ಎಎಸ್‌ಜಿ) ಬಲಬೀರ್‌ಸಿಂಗ್

ಬ್ಯಾಂಕ್ ಕೆಲಸಗಳಿದ್ದರೆ ಇಂದೇ ಮಾಡಿಸಿಕೊಳ್ಳಿ!!ನವೆಂಬರ್ ತಿಂಗಳಿನಲ್ಲಿ ಬರೋಬ್ಬರಿ 17 ದಿನ ದೇಶಾದ್ಯಂತ ಮುಚ್ಚಿರಲಿದೆ…

ನವೆಂಬರ್ ತಿಂಗಳಿನಲ್ಲಿ ಅತಿಹೆಚ್ಚು ದಿನ ಹಬ್ಬಗಳ ದಿನವಾಗಿದ್ದು ಈ ನಡುವೆ ಅಗತ್ಯ ಕೆಲಸಕ್ಕಾಗಿ ಬ್ಯಾಂಕ್ ಗೆ ತೆರಳಲಿರುವವರು ಇದೊಂದು ಮಾಹಿತಿಯನ್ನು ಗಮನದಲ್ಲಿಟ್ಟುಕೊಳ್ಳಿ.ಈಗಾಗಲೇ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ರಜೆಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ರಜೆಯನ್ನು ಮೂರು ವಿಧಾನಗಳಲ್ಲಿ

5 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ,ಆರೋಪಿಗೆ 10 ವರ್ಷ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ

ಉಡುಪಿ : ನೆರೆಮನೆಗೆ ಆಟವಾಡಲು ಹೋಗಿದ್ದ 5 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿ ಮೇಲಿನ ದೋಷಾರೋಪಣೆಗಳು ಸಾಬೀತಾದ ಹಿನ್ನೆಲೆಯಲ್ಲಿ ಆತ ಅಪರಾಧಿ ಎಂದು ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯದ ನ್ಯಾಯಾಧೀಶೆ ಎರ್ಮಾಳು ಕಲ್ಪನಾ

ಬೆಳ್ತಂಗಡಿ : ಲಾಯಿಲದ ಯುವತಿ ನಾಪತ್ತೆ | ತಾಯಿಯ ಆರೈಕೆಗೆಂದು ಮನೆಯಲ್ಲೇ ಇದ್ದ ಮಗಳು ದಿಢೀರ್ ನಾಪತ್ತೆ

ಬೆಳ್ತಂಗಡಿ : ತಾಲೂಕಿನ ಲಾಯಿಲ ಗ್ರಾಮದ 21 ವರ್ಷದ ಯುವತಿ ನಾಪತ್ತೆಯಾದ ಬಗ್ಗೆ ಆಕೆಯ ಪೋಷಕರು ಪೊಲೀಸ್ ದೂರು ದಾಖಲಿಸಿದ್ದಾರೆ.ಬೆಳ್ತಂಗಡಿ ತಾಲೂಕಿನ ಲಾಯಿಲಾ ಗ್ರಾಮದ ರಾಮ ಅವರ ಪುತ್ರಿ ರೇಣುಕಾ(21) ನಾಪತ್ತೆಯಾದವರು.ರೇಣುಕಾ ಕಳೆದ ಒಂದು ವರ್ಷದಿಂದ ಬೆಳ್ತಂಗಡಿಯ ದುರ್ಗಾ ಕ್ಲಿನಿಕ್

ವಿಟ್ಲ : ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದ ಬೈಕ್ | ಸಹಸವಾರೆ ಮಹಿಳೆ ಸಾವು

ಬಂಟ್ವಾಳ : ಕಲ್ಲಡ್ಕ - ಕಾಂಞಂಗಾಡು ಅಂತರಾಜ್ಯ ಹೆದ್ದಾರಿಯ ಕಾಶಿಮಠ ಅಪ್ಪರಿಪಾದ ಮಧ್ಯೆ ಬೈಕ್ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದು, ಹಿಂಬದಿಯಲ್ಲಿದ್ದ ಮಹಿಳೆಗೆ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆಫಲಕಾರಿಯಾಗದೆ ಮೃತ ಪಟ್ಟ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.