ಉಪ್ಪಿನಂಗಡಿ : ಬಸ್ ನಿಲ್ದಾಣದ ವಾಣಿಜ್ಯ ಸಂಕೀರ್ಣದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Share the Article

ಉಪ್ಪಿನಂಗಡಿ: ವ್ಯಕ್ತಿಯೋರ್ವರು ಬಸ್ ನಿಲ್ದಾಣ ಪಂಚಾಯತ್ ಕಾಂಪ್ಲೆಕ್ಸ್ ನ ಪ್ರಥಮ ಮಹಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅ.27 ರಂದು ನಡೆದಿದೆ.

ರಾಮಣ್ಣ ಪೂಜಾರಿ ಎಂಬವರು ಕೆಲ ದಿನಗಳ ಹಿಂದೆ ಮನೆ ಬಿಟ್ಟು ಹೋಗಿದ್ದು, ಇಂದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

Leave A Reply