ಕನಸು ಕ್ರಿಯೇಷನ್ಸ್ ರವರ “ಎಚ್ಚರ” ಕಿರು ಚಿತ್ರದ ಪೋಸ್ಟರ್ ಬಿಡುಗಡೆ

ಕನಸು ಕ್ರಿಯೇಷನ್ಸ್ ಅರ್ಪಿಸುವ, ಕೀರ್ತನ್ ಶೆಟ್ಟಿ ಸುಳ್ಯ ನಿರ್ದೇಶನದ ಹಾಗೂ ಲೋಹಿತ್ ಪೂಜಾರಿ ಮರ್ಕಂಜ ಸಹ ನಿರ್ದೇಶನದ , ವಿವೇಕ್ ಪ್ರಭು ಛಾಯಾಗ್ರಹಣದ
ಬಹುನಿರೀಕ್ಷಿತ”ಎಚ್ಚರ” ಕಿರುಚಿತ್ರದ ಪೋಸ್ಟರ್ ಬಿಡುಗಡೆಯಾಗಿದೆ.

ರಂಗ ಭೂಮಿ ಕಲಾವಿದ ಹಾಗೂ ಚಲನ ಚಿತ್ರ ನಟರಾದ ರಮೇಶ್ ರೈ ಕುಕ್ಕುವಳಿ ಇವರು ಬಿಡುಗಡೆ ಗೊಳಿಸಿದರು.


Ad Widget

Ad Widget

Ad Widget

Ad Widget

Ad Widget

Ad Widget

Ad Widget

ಈ ಕಿರು ಚಿತ್ರವು ಇದೇ ಅಕ್ಟೋಬರ್ 30 ನೇ ತಾರೀಕಿನಂದು ಸಂಜೆ 6.00 ಗಂಟೆಗೆ ಶ್ರವಣ್ ಪೆರ್ವ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಗೊಳ್ಳಲಿದೆ.

error: Content is protected !!
Scroll to Top
%d bloggers like this: