Daily Archives

October 28, 2021

ಫೇಸ್ಬುಕ್, ಇನ್ಸ್ಟಾಗ್ರಾಮ್ ತ್ಯಜಿಸಿ ಬರೋಬ್ಬರಿ 31ಕೆ.ಜಿ ತೂಕ ಇಳಿಸಿಕೊಂಡ ಮಹಿಳೆ!! | ಅದೇಗೆ ಅಂತೀರಾ?? ಇಲ್ಲಿದೆ…

ಪ್ರತಿಯೊಬ್ಬ ವ್ಯಕ್ತಿಯೂ ಇಂದು ಸಾಮಾಜಿಕ ಜಾಲತಾಣಗಳಾದ ಫೇಸ್ಬುಕ್, ಇನ್ಸ್ಟಾಗ್ರಾಮ್ ಗಳಿಗೆ ಅಡಿಕ್ಟ್ ಆಗಿ ಹೋಗಿದ್ದಾರೆ. ಒಂದು ಹೊತ್ತು ಅದನ್ನು ಪಕ್ಕಕಿಟ್ಟರೂ ಮತ್ತೆ ಅದೇ ಚಾಳಿ.ಸದ್ಯ ಇದು ಎಲ್ಲರ ಅಚ್ಚುಮೆಚ್ಚಿನ ಜಾಗವೆಂದೇ ಹೇಳಬಹುದು.ಬೆಳಿಗ್ಗೆ ಹಾಸಿಗೆಯಲ್ಲಿರುವಾಗಿನಿಂದ ಶುರುವಾಗಿ ರಾತ್ರಿ

ರಸ್ತೆ ಮಧ್ಯೆ ಬಂದು ಬಟ್ಟೆ ಬಿಚ್ಚಿದ 50 ಜನ ಮಿರುಗುವ ದೇಹದ ಗಗನಸಖಿಯರು | ಬೆರಗು ಕಣ್ಣಿನಿಂದ ನೋಡುತ್ತಾ ನಿಂತ ಜನ !!

ಗಗನಸಖಿಯರು ಅಂದ್ರೆ ಬೆಳ್ಳನೆಯ ದೇಹಿಗಳು, ತೆಳ್ಳನೆಯ ಬಳ್ಳಿಯಾಕಾರದ ಜೀವಿಗಳು. ಥೇಟು ಮಾಡೆಲ್ ರೀತಿಯಲ್ಲಿ ಗೋಚರಿಸುವ ಈ ಚೆಲುವೆಯರದು ಐಷಾರಾಮಿ ಜೀವನಶೈಲಿ, ಅವರು ಸದಾ ವಿಮಾನದಲ್ಲಿ ಹಾರಾಡುತ್ತಾರೆ. ಹೀಗೆ ಹತ್ತಾರು ಕಲ್ಪನೆಗಳು ನಮ್ಮ ಕಣ್ಣಮುಂದೆ ಬರುತ್ತವೆ. ಆದರೆ ಅವುಗಳನ್ನು ಬದಿಗೊತ್ತಿ

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ ನೀಡಿದ ಕೇಂದ್ರ ಸರ್ಕಾರ!! | ಇನ್ನು ಮುಂದೆ ನ್ಯಾಯಬೆಲೆ ಅಂಗಡಿಯಲ್ಲಿಯೂ ಸಿಗಲಿದೆ…

ನವದೆಹಲಿ:ಇದುವರೆಗೆ ಸರ್ಕಾರದಿಂದ ಬಿಪಿಎಲ್ ಕಾರ್ಡ್ ದಾರರಿಗೆ ಗ್ಯಾಸ್ ಸ್ಟವ್ ನ ವ್ಯವಸ್ಥೆಯನ್ನು ಮಾಡಲಾಗಿತ್ತು. ಇನ್ನು ಮುಂದೆ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರ,ಸಣ್ಣ LPG ಸಿಲಿಂಡರ್‌ಗಳನ್ನ ನ್ಯಾಯಬೆಲೆ ಅಂಗಡಿಗಳಲ್ಲಿಯೂ ಮಾರಾಟ ಮಾಡುವ ಬಗ್ಗೆ ಚಿಂತನೆ ನಡೆಸಿದೆ.ನ್ಯಾಯಬೆಲೆ ಅಂಗಡಿಗಳ

ಪದವೀಧರ ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಾಕಾಶ!!! ನ್ಯಾಯಾಲಯದಲ್ಲಿ ಟೈಪಿಸ್ಟ್ ಹುದ್ದೆಗಳಿಗೆ ಅರ್ಹರಿಂದ ಅರ್ಜಿ ಆಹ್ವಾನ

ನ್ಯಾಯಾಲಯದಲ್ಲಿ ಸೇವೆ ಸಲ್ಲಿಸಬಯಸುವ ಪದವೀಧರ ಉದ್ಯೋಗಾಕಾಂಕ್ಷಿಗಳ ಆಯ್ಕೆಗೆ ಹೈ ಕೋರ್ಟ್ ಆದೇಶ ಹೊರಡಿಸಿದ್ದು, ನ್ಯಾಯಾಲಯದಲ್ಲಿ 150 ಟೈಪಿಸ್ಟ್ ಹುದ್ದೆಗಳ ಭರ್ತಿಗೆ ಸೂಚಿಸಿದೆ.ಅಭ್ಯರ್ಥಿಗಳು ಸೈನ್ಸ್, ಕಾಮರ್ಸ್, ಆರ್ಟ್ಸ್, ಬಿಸಿನೆಸ್ ಮ್ಯಾನೇಜ್ಮೆಂಟ್ ಅಥವಾ ಕಂಪ್ಯೂಟರ್ ಅಪ್ಲಿಕೇಶನ್

ಬೆಳ್ತಂಗಡಿ | ಲಾಯಿಲದ ಬಾಲಕ ನಾಪತ್ತೆ, ದೂರು ದಾಖಲು

ಮನೆಯಿಂದ ಹೊರಹೋದ ಬಾಲಕನೋರ್ವ ಮರಳಿ ಮನೆಗೆ ಬಾರದೆ ನಾಪತ್ತೆಯಾದ ಘಟನೆ ಅ.27ರಂದು ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದಲ್ಲಿ ನಡೆದಿದೆ.ಲಾಯಿಲ ಗ್ರಾಮದ ಪಡ್ಡಾಡಿ ಮನೆ ನಿವಾಸಿ ಬಾಬು ಎಂಬವರ ಪುತ್ರ ಬಿಪಿನ (17ವ) ನಾಪತ್ತೆಯಾದ ಬಾಲಕನಾಗಿದ್ದಾನೆ.ಪ್ರಥಮ ಪಿಯುಸಿ ಮುಗಿಸಿ ತಂದೆಯೊಂದಿಗೆ

ಶ್ರೀ ಕ್ಷೇತ್ರ ಧರ್ಮಸ್ಥಳ : ಮಂಜುನಾಥ ಸ್ವಾಮಿಯ ದರ್ಶನ ಸಮಯ ಬದಲಾವಣೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಮುಂಜುನಾಥ ಸ್ವಾಮಿಯ ದರ್ಶನ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ.ದೀಪಾವಳಿ ಬಳಿಕ ನ. 4ರಿಂದ ರಂಗಪೂಜೆ, ಬೆಳ್ಳಿರಥೋತ್ಸವ, ಪಲ್ಲಕ್ಕಿ ಉತ್ಸವ ಮೊದಲಾದ ವಿಶೇಷ ಪೂಜೆ, ಉತ್ಸವಾದಿ ಸೇವೆಗಳು ನಡೆಯುವ ಕಾರಣ ದೇವರ ದರ್ಶನಕ್ಕೆ ಸಮಯಾವಕಾಶ

ಪೆರಾಬೆ : ಸರ್ಕಾರಿ ಜಾಗಕ್ಕೆ ಗ್ರಾ.ಪಂ ಅಳವಡಿಸಿದ್ದ ತಂತಿ ಬೇಲಿಯನ್ನು ಕಿತ್ತ ಕಿಡಿಗೇಡಿಗಳು | ಕ್ರಮಕ್ಕೆ ಒತ್ತಾಯ

ಕಡಬ ತಾಲೂಕಿನ ಪೆರಾಬೆ ಗ್ರಾಮದ ಇಡಾಳದಲ್ಲಿ ಪ.ಜಾತಿ/ಪ.ಪಂಗಡದ ನಿವೇಶನ ರಹಿತರಿಗೆ ಕಾದಿರಿಸಿದ ಜಾಗಕ್ಕೆ ಹಾಕಿರುವ ತಂತಿ ಬೇಲಿಯನ್ನು ಅನಾಗರಿಕರು ಧ್ವಂಸ ಮಾಡಿದ್ದಾರೆ. ಇತ್ತೀಚೆಗೆ ಅ.13ರಂದು ಗ್ರಾ.ಪಂ ವತಿಯಿಂದ ಅಧಿಕಾರಿಗಳು,ಪೊಲೀಸರ ಉಪಸ್ಥಿತಿಯಲ್ಲಿ ದಲಿತ ಮುಖಂಡರ ಸಹಕಾರದೊಂದಿಗೆ ತಂತಿ ಬೇಲಿ

ಭಾಷಣದಲ್ಲಿ ಬಂಟ ಸಮುದಾಯದ ಹೆಣ್ಣಿನ ಬಗ್ಗೆ ಕೀಳು ಮಾತು | ಚೈತ್ರಾ ಕುಂದಾಪುರ ಸಾರ್ವಜನಿಕವಾಗಿ ಕ್ಷಮೆ ಯಾಚಿಸಲು ಬ್ಲಾಕ್…

ಕಡಬ: ಸುರತ್ಕಲ್‌ನಲ್ಲಿ ಜರಗಿದ ಹಿಂದೂ ಸಮಾವೇಶದಲ್ಲಿ ಭಾಷಣ ಮಾಡಿದ ಚೈತ್ರಾ ಕುಂದಾಪುರ ಅವರು ಬಂಟ ಸಮುದಾಯದ ಹೆಣ್ಣಿನ ಬಗ್ಗೆ ಮಾನಹಾನಿಕರ ಕೀಳು ಮಾತುಗಳ್ನಾಡಿರುವುದು ಖಂಡನೀಯ ಎಂದು ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್‌ಕುಮಾರ್ ಶೆಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಅವರು ಕಡಬದಲ್ಲಿ

ಎಂ.ಡಿ ಪೀಡಿಯಾಟ್ರಿಕ್ಸ್ ಪರೀಕ್ಷೆಯಲ್ಲಿ ವಿವೇಕಾನಂದ ಪ.ಪೂ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಚೈತ್ರಾ ಪಿ ಪ್ರಥಮ ರ‍್ಯಾಂಕ್

ಪುತ್ತೂರು: ಕರ್ನಾಟಕ ರಾಜೀವಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯವು ನಡೆಸಿದ ಎಂ.ಡಿ ಪೀಡಿಯಾಟ್ರಿಕ್ಸ್ ಪರೀಕ್ಷೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಚೈತ್ರಾ ಪಿ ರವರು ಪ್ರಥಮ ರ‍್ಯಾಂಕ್ ನ್ನು ಗಳಿಸಿ ಚಿನ್ನದ ಪದಕವನ್ನು ಪಡೆದಿರುತ್ತಾರೆ.ಈಕೆ ಪಿಯುಸಿ

ಕಂಬಳಿ ಹಾಕಲು ಕುರುಬ ಜಾತಿಯವರೇ ಆಗಬೇಕಾದರೆ, ಈ ಟೋಪಿ ಹಾಕಲು ನೀವು ಯಾರಿಗೆ ಹುಟ್ಟಿರಬೇಕು ಸಿದ್ರಾಮೂ…?!

ಬೆಂಗಳೂರು: ಹಾನಗಲ್ - ಸಿಂದಗಿ ಉಪಚುನಾವಣೆಗೆ ದಿನಾಂಕ ಸಮೀಪಿಸುತ್ತಿದ್ದಂತೆ ರಾಜಕೀಯ ಪಕ್ಷಗಳ ಪ್ರಚಾರದ ಆರ್ಭಟ ಮುಗಿಲುಮುಟ್ಟಿದೆ, ಇದೇ ವೇಳೆ, ಪ್ರತ್ಯಾರೋಪಗಳ ಜೊತೆಗೆ ಜಾತಿಯನ್ನು ಎಳೆದು ತಂದು ಮಾಡುವ ನಿಂದನೆಯು ಪ್ರಮುಖ ಅಸ್ತ್ರವಾಗಿ ಬಳಕೆಯಾಗುತ್ತಿದೆ.ಇಲ್ಲಿ ಮಾಜಿ ಸಿಎಂ