ತಣ್ಣೀರುಬಾವಿ ಕಡಲ ತೀರದಲ್ಲಿ ಯಶಸ್ವಿಯಾದ ಲಕ್ಷ ಕಂಠಗಳ ಗೀತ ಗಾಯನ

Share the Article

ಮಂಗಳೂರು, ಅ.28(ಕ.ವಾ.):-
ರಾಜ್ಯ ಸರಕಾರದ ನಿರ್ದೇಶನದಂತೆ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಇದೇ ಅ. 28ರ ಗುರುವಾರ ಬೆಳಿಗ್ಗೆ 11 ಗಂಟೆಗೆ ತಣ್ಣೀರುಬಾವಿ ಬೀಚ್‍ನಲ್ಲಿ ಲಕ್ಷ ಕಂಠಗಳ ಕನ್ನಡ ಸಮೂಹ ಗೀತಾ ಗಾಯನವನ್ನು ಹಮ್ಮಿಕೊಳ್ಳಲಾಗಿತ್ತು.

ವಿವಿಧ ಶಾಲೆಗಳ ನೂರಾರು ವಿದ್ಯಾರ್ಥಿಗಳು ಕನ್ನಡ ಹಾಡುಗಳನ್ನು ಹಾಡಿದರು.

ಸಂಸದರಾದ ನಳೀನ್ ಕುಮಾರ್ ಕಟೀಲು, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ, ಜಿ.ಪಂ. ಸಿಇಒ ಡಾ. ಕುಮಾರ್, ಮಂಗಳೂರು ಮಹಾನಗತ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಡಿಡಿಪಿಐ ಮಲ್ಲೆಸ್ವಾಮಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್, ವಿವಿಧ ಶಾಲೆಗಳ ಶಿಕ್ಷಕರು ಭಾಗವಹಿಸಿದ್ದರು.

Leave A Reply

Your email address will not be published.