Daily Archives

October 29, 2021

ಸವಣೂರು ; ಯುವಕ ಮಂಡಲಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ, ಅ.31 ಪದಗ್ರಹಣ

ಅಧ್ಯಕ್ಷರಾಗಿ ಪ್ರಕಾಶ್ ಮಾಲೆತ್ತಾರು,ಕಾರ್ಯದರ್ಶಿಯಾಗಿ ಜಿತಾಕ್ಷ ಜಿ.ಸವಣೂರು ; ರಾಜ್ಯ ಪ್ರಶಸ್ತಿ ಪುರಸ್ಕೃತ ಸವಣೂರು ಯುವಕ ಮಂಡಲದ ಮಹಾಸಭೆಯು ಅಧ್ಯಕ್ಷ ರಕ್ಷಿತ್ ಕುದ್ಮರು ಅವರ ಅಧ್ಯಕ್ಷತೆಯಲ್ಲಿ ಯುವಕ ಮಂಡಲದ ಯುವ ಸಭಾಭವನದಲ್ಲಿ ನಡೆಯಿತು.ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ

ಮನೆಯ ಗೋಡೆಯ ಸುಣ್ಣವನ್ನೇ ತನ್ನ ಉಗುರುಗಳಿಂದ ಕೆರೆದು ತಿನ್ನೋ ಮಹಿಳೆ | ಇದುವೇ ಈಕೆಯ ಜೀವನದ ಅತಿ ದೊಡ್ಡ ಚಟವಂತೆ!?

ಒಬ್ಬೊಬ್ಬರಿಗೆ ಒಂದೊಂದು ರೀತಿಯ ವಿಚಿತ್ರ ಅಭ್ಯಾಸಗಳಿರುತ್ತದೆ. ಇದನ್ನು ವ್ಯಸನ ಎನ್ನಬಹುದು. ಧೂಮಪಾನ, ಮದ್ಯಪಾನ ಸಾಮಾನ್ಯ ವ್ಯಸನವಾದರೆ ಇತ್ತೀಚೆಗೆ ಕೇಳಿಬರುತ್ತಿರುವ ಪ್ರಮುಖವಾದ ವ್ಯಸನ ಡ್ರಗ್ಸ್ ಸೇವನೆ.ಆದರೆ, ವ್ಯಸನವೆಂದರೆ ಇದಿಷ್ಟೇ ಅಲ್ಲ, ಗಮ್‌ , ಪೆಟ್ರೋಲ್, ಡೀಸೆಲ್, ಸೀಮೆಎಣ್ಣೆ

ನೆಲ್ಯಾಡಿ:ಅಪರಿಚಿತ ವ್ಯಕ್ತಿಯಿಂದ ಖಾಸಗಿ ಶಾಲೆಯೊಂದರ ವಿದ್ಯಾರ್ಥಿನಿಯ ಕಿಡ್ನಾಪ್ ಗೆ ಯತ್ನ!!?? ಕೆಲ ಹೊತ್ತಿನಿಂದ…

ಕೆಲ ಹೊತ್ತಿನಿಂದ ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತಿಯೊಬ್ಬರ ಫೋಟೋ ಹಾಕಿ ನೆಲ್ಯಾಡಿ ಖಾಸಗಿ ಶಾಲೆಯಿಂದ ವಿದ್ಯಾರ್ಥಿನಿಯೋರ್ವಳನ್ನು ಕಿಡ್ನಾಪ್ ಮಾಡಲು ಯತ್ನಿಸಿ ಪರಾರಿಯಾದ ಎಂಬ ಸುದ್ದಿ ಹಬ್ಬಿದ್ದು ಪ್ರಕರಣದ ಸತ್ಯಾಸತ್ಯತೆ ಹೊರಬಿದ್ದಿದೆ.ಕಿಡ್ನಾಪ್ ಮಾಡಿದ್ದಾನೆ ಎನ್ನುವ ವ್ಯಕ್ತಿ ಬಾಲಕಿಯ

ಪವರ್‌ಸ್ಟಾರ್ ಪುನೀತ್ ರಾಜ್ ಹೃದಯಾಘಾತದಿಂದ ನಿಧನ | ಬಾರದ ಲೋಕಕ್ಕೆ ತೆರಳಿದ ಅಭಿಮಾನಿಗಳ ಅಪ್ಪು

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಇನ್ನಿಲ್ಲ. ಬೆಳಗ್ಗಿನವರೆಗೂ ಎಂದಿನಂತೆ ಸಾಮಾನ್ಯವಾಗಿ ಇದ್ದ ಪುನೀತ್ ರಾಜಕುಮಾರ್ ಅವರಿಗೆ ಆರೋಗ್ಯದಲ್ಲಿ ಇದ್ದಕ್ಕಿದ್ದಂತೆ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಖಾಸಗಿ ಆಸ್ಪತ್ರೆಯೊಂದಕ್ಕೆ ಚಿಕಿತ್ಸೆಗೆ ದಾಖಿಸಲಾಗಿತ್ತು. ಆದರೆ ಅಷ್ಟರಲ್ಲಾಗಲೇ

ಪವರ್‌ಸ್ಟಾರ್ ಪುನೀತ್ ರಾಜ್ ಹೃದಯಾಘಾತದಿಂದ ನಿಧನ | ಬಾರದ ಲೋಕಕ್ಕೆ ತೆರಳಿದ ಅಭಿಮಾನಿಗಳ ಅಪ್ಪು

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹೃದಯಾಘಾತದಿಂದ ಆಸ್ಪತ್ರೆಯಲ್ಲಿ ನಿಧನರಾದರು.ಪುನೀತ್ ಅವರ ಆರೋಗ್ಯದಲ್ಲಿ ಇದ್ದಕ್ಕಿದ್ದಂತೆ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಖಾಸಗಿ ಆಸ್ಪತ್ರೆಯೊಂದಕ್ಕೆ ಚಿಕಿತ್ಸೆಗೆ ದಾಖಿಸಲಾಗಿತ್ತು.ಜಿಮ್ ನಲ್ಲಿ ಕಸರತ್ತು ಮಾಡುವ ವೇಳೆಯಲ್ಲಿ

ಎಟಿಎಂ ನಿಂದ ಹಣ ಹಿಂಪಡೆಯುವ ಪ್ರಕ್ರಿಯೆಯಲ್ಲಿ ಪ್ರಮುಖ ಬದಲಾವಣೆ ಜಾರಿಗೆ ತಂದ ಎಸ್ ಬಿಐ | ಏನಿದು ಹೊಸ ವಿಧಾನ?? ಇಲ್ಲಿದೆ…

ನವದೆಹಲಿ: ಬ್ಯಾಂಕ್ ಗೆ ಸಂಬಂಧ ಪಟ್ಟಂತೆ ಗ್ರಾಹಕರಿಗೆ ಅದೆಷ್ಟೋ ವಂಚಕರಿಂದ ಮೋಸ ನಡೆಯುತ್ತಲೇ ಇದೆ. ಈ ಮೋಸದ ಜಾಲವನ್ನು ತಪ್ಪಿಸಲು ಭಾರತದ ಅತಿದೊಡ್ಡ ಬ್ಯಾಂಕ್‌ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ ಲಕ್ಷಾಂತರ ಗ್ರಾಹಕರಿಗೆ ಬ್ಯಾಂಕಿಂಗ್ ಅನ್ನು ಹೆಚ್ಚು ಅನುಕೂಲಕರವಾಗಿಸುವ ಉದ್ದೇಶದಿಂದ

ಉಪ್ಪಿನಂಗಡಿ | ತೋಟದಲ್ಲಿ ಅಡಿಕೆ ಕದಿಯುತ್ತಿದ್ದಾಗ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಕಳ್ಳ, ಕಳ್ಳನನ್ನು…

ತೋಟವೊಂದರಲ್ಲಿ ಅಡಿಕೆ ಕದಿಯುತ್ತಿದ್ದ ಸಂದರ್ಭದಲ್ಲಿ ರೆಡ್ ಹ್ಯಾಂಡಾಗಿ ಸಿಕ್ಕಿದ ಕಳ್ಳನನ್ನು ಸಾರ್ವಜನಿಕರು ಪೊಲೀಸರಿಗೆ ಒಪ್ಪಿಸಿದ ಘಟನೆ ಉಪ್ಪಿನಂಗಡಿಗೆ ಸಮೀಪದ ಬಾರ್ಯ ಗ್ರಾಮದ ಸರಳಿಕಟ್ಟೆಯಲ್ಲಿ ನಡೆದಿದೆ.ಕಳ್ಳನನ್ನು ಪುತ್ತೂರು ಮೂಲದ ಪ್ರಕಾಶ್ ಎಂದು ಗುರುತಿಸಲಾಗಿದೆ. ಸರಳಿಕಟ್ಟೆಯ

ಬೆಳ್ಳಾರೆ : ಉಸ್ಮಾನ್ ಹಾಜಿ ಮಂಡೇಪು ನಿಧನ

ಬೆಳ್ಳಾರೆ ಝಕರಿಯಾ ಜುಮಾ ಮಸೀದಿಯ ಮಾಜಿ ಸದಸ್ಯರೂ ,ಬೆಳ್ಳಾರೆಯ ಉದ್ಯಮಿ ಬಶೀರ್ ಬಿ ಎ ಇವರ ತಂದೆ ಉಸ್ಮಾನ್ ಹಾಜಿ ಮಂಡೇಪು (81) ಅಲ್ಪಕಾಲದ ಅಸೌಖ್ಯದಿಂದ ಅಕ್ಟೋಬರ್ 29 ರಂದು ನಿಧನರಾದರು.ಮೃತರು ಪತ್ನಿ ,ಪುತ್ರ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.ಎಸ್ ಡಿ ಪಿ ಐ

ನಿವೃತ ಅಂಚೆ ಇಲಾಖೆ ಉದ್ಯೋಗಿ ಪೂವಪ್ಪ ಪೂಜಾರಿ ಮುಕ್ಕೂರು ನಿಧನ

ಸುಳ್ಯ : ಪೆರುವಾಜೆ ಗ್ರಾಮದ ಮುಕ್ಕೂರು ನಿವಾಸಿ ನಿವೃತ್ತ ಅಂಚೆ ಉದ್ಯೋಗಿ ಪೂವಪ್ಪ ಪೂಜಾರಿ ಮುಕ್ಕೂರು (72) ಅ.29 ರಂದು ಸ್ವಗೃಹದಲ್ಲಿ ನಿಧನ ಹೊಂದಿದರು.ಮುಕ್ಕೂರು ಶಾಖಾ ಅಂಚೆ ಕಚೇರಿಯಲ್ಲಿ ಪೋಸ್ಟ್ ಮ್ಯಾನ್ ಆಗಿ ಸುದೀರ್ಘ ಕಾಲ ಸೇವೆ ಸಲ್ಲಿಸಿದ್ದರು. ಪೆರುವೋಡಿ ಶ್ರೀ ವಿಷ್ಣುಮೂರ್ತಿ

ಸೈಕಲ್ ಏರಿ, ತರಕಾರಿಗಳ ಹಾರ ಕೊರಳಿಗೆ ಧರಿಸಿ ಅಧಿವೇಶನಕ್ಕೆ ತೆರಳಿದ ಸಚಿವ!! | ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ ಈ…

ರಾಜಕೀಯದಲ್ಲಿ ಒಂದಿಲ್ಲೊಂದು ಘಟನೆಗಳನ್ನು ಪ್ರತಿಭಟನೆ ನಡೆಸಿ, ಖಂಡಿಸುವುದು ಮಾಮೂಲು. ಚಿತ್ರ-ವಿಚಿತ್ರ ರೀತಿಯಲ್ಲೂ ಈಗೀಗ ಪ್ರತಿಭಟನೆಗಳು ನಡೆಯುತ್ತವೆ. ಆ ಸಾಲಿಗೆ ಸೇರಿದೆ ವಿಚಿತ್ರ ಪ್ರತಿಭಟನೆ.ಪಾಕಿಸ್ತಾನದ ಸಚಿವರೊಬ್ಬರು ಅಧಿವೇಶನದಲ್ಲಿ ಪಾಲ್ಗೊಳ್ಳಲು ಕುತ್ತಿಗೆಗೆ ಆಲೂಗಡ್ಡೆ,