Daily Archives

October 29, 2021

ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನ ಸ್ಟೇರಿಂಗ್ ಕಟ್ | ಚರಂಡಿಗೆ ನುಗ್ಗಿದ ಬಸ್, ತಪ್ಪಿದ ಭಾರೀ ಅನಾಹುತ

ಕೆಎಸ್‌ಆರ್‌ಟಿಸಿ ಬಸ್‌ನ ಸ್ಟೇರಿಂಗ್ ಹಠಾತ್ತನೆ ತುಂಡಾಗಿ, ಬಸ್ ರಸ್ತೆ ಬದಿಯ ಚರಂಡಿಗೆ ನುಗ್ಗಿದ ಘಟನೆ ಶಿವಮೊಗ್ಗದ ಹೊಳಲೂರಿನಲ್ಲಿ ನಡೆದಿದೆ. ದಾವಣಗೆರೆಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಬಸ್, ಹೊಳಲೂರಿನಲ್ಲಿ ಕೆಎಸ್‌ಆರ್‌ಟಿಸಿ ನಿಲ್ದಾಣಕ್ಕೆ ತೆರಳುವಾಗ ಸ್ಟೇರಿಂಗ್ ತುಂಡಾಗಿ ಚಾಲಕನ

ಇತಿಹಾಸದಲ್ಲೇ ಮೊದಲ ಬಾರಿಗೆ ಭಾರೀ ಸಂಖ್ಯೆಯ ಗ್ರಾಹಕರನ್ನು ಕಳೆದುಕೊಂಡ ರಿಲಯನ್ಸ್ ಜಿಯೋ | ಈ ರೀತಿಯ ನಷ್ಟ ಹೊಂದಲು…

ಭಾರತದ ಖಾಸಗಿ ಟೆಲಿಕಾಂ ಜಾಲದಲ್ಲಿ ಹೊಸ ಅಲೆಯನ್ನೇ ಸೃಷ್ಟಿಸಿದ್ದ ರಿಲಯನ್ಸ್ ಜಿಯೋ ಇದೀಗ ದೊಡ್ಡ ಆಘಾತವನ್ನು ಎದುರಿಸಿದೆ. ಭಾರತದ ನಂ ಒನ್ ಟೆಲಿಕಾಂ ಎಂದು ಹೆಸರುಗಳಿಸಿರುವ ರಿಲಯನ್ಸ್ ಜಿಯೋ ಕಳೆದ ಮುವತ್ತು ತಿಂಗಳಿನಲ್ಲಿ ಮೊಟ್ಟ ಮೊದಲ ಬಾರಿಗೆ ಭಾರೀ ಸಂಖ್ಯೆಯ ಗ್ರಾಹಕರನ್ನು ಕಳೆದುಕೊಂಡಿರುವುದು

ತನ್ನ ಮಗುವಿಗೆ ತಂದೆಯೇ ವಿಚಿತ್ರ ಹೆಸರನ್ನು ನಾಮಕರಣ ಮಾಡಿದ | ಆ ಹೆಸರು ಕೇಳಿದರೆ ನೀವು ನಗುವುದಂತೂ ಪಕ್ಕಾ!!

ಇಂದಿನ ಕಾಲವಂತು ನಾನು ಇನ್ನೊಬ್ಬನಿಂದ ವಿಭಿನ್ನವಾಗಿರಬೇಕೆಂದು ಬಯಸುತ್ತದೆ. ಅದರಲ್ಲೂ ಇತ್ತೀಚಿನ ದಿನಗಳಲ್ಲಿ ಪೋಷಕರು ತಮ್ಮ ಮಕ್ಕಳಿಗೆ ವಿಭಿನ್ನವಾದ ಹೆಸರುಗಳನ್ನು ಇಡಲು ಇಚ್ಚಿಸುತ್ತಾರೆ.ಮಗು ಹುಟ್ಟುವ ಮೊದಲೇ ಯಾವ ಹೆಸರು ಇಡಬಹುದೆಂದು ಯೋಚಿಸುತ್ತಾರೆ.ಬೇರೆ ಮಕ್ಕಳಂತೆ ತನ್ನ ಮಗುವಿನ ಹೆಸರು

ರೆಕ್ಕೆ ಬಿಚ್ಚಿ ಹಾರಲು ಸಿದ್ಧವಾಗಿದೆ ವಿಶ್ವದ ಮೊದಲ ಫ್ಲೈಯಿಂಗ್ ಬೈಕ್ | ಅಷ್ಟಕ್ಕೂ ಈ ಹಾರುವ ಬೈಕ್ ನ ಬೆಲೆಯ ಅಂದಾಜು…

ವಿಮಾನಗಳು, ಹೆಲಿಕಾಪ್ಟರ್‌ಗಳೆಲ್ಲವೂ ಆಕಾಶದಲ್ಲಿ ಹಾರಾಡುತ್ತಿದ್ದರೂ ಸಹ ಹಾರುವ ವಾಹನಗಳ ಬಗೆಗಿನ ಜನರ ಕುತೂಹಲ ಇಂದಿಗೂ ತಣಿದಿಲ್ಲ. ವಿಶ್ವದೆಲ್ಲೆಡೆ ಟ್ರಾಫಿಕ್ ಸಮಸ್ಯೆ ಬಿಗಾಡಿಸುತ್ತಿದ್ದಂತೆ ಇದೀಗ ಹಾರುವ ವಾಹನಗಳ ಕಾನ್ಸೆಪ್ಟ್ ಕೂಡ ಮುನ್ನಲೆಗೆ ಬರುತ್ತಿದೆ. ಅದರಂತೆ ಈ ಕಲ್ಪನೆಗಳನ್ನು ದಾಟಿ

ಗಂಡನಿಂದ ಜೀವನಾಂಶ ಪಡೆಯಲು ನ್ಯಾಯಾಲಯದಲ್ಲಿ ದಾವೆ ಹೂಡಿದಾಕೆ ಮಾವನ ಬ್ಯಾಂಕ್ ಖಾತೆಯಿಂದ 65 ಸಾವಿರ ಎಗರಿಸಿದಳು

ಉಡುಪಿ : ಗಂಡನಿಂದ ವಿಚ್ಛೇದನ ಪಡೆದು ಜೀವನಾಂಶ ಪಡೆಯಲು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದ ಮಹಿಳೆಯೊಬ್ಬಳು ತನ್ನ ಮಾವನ ಖಾತೆಯಿಂದ ನಕಲಿ ಸಹಿ ಹಾಕಿ 65 ಸಾವಿರ ರೂ.ಗಳನ್ನು ಡ್ರಾ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರ್ಕಳ ತಾಲೂಕಿನ

ಬೆಳ್ತಂಗಡಿ | ಸುರೇಶ್ ಆರ್ಟ್ಸ್ ಮಾಲಕ ಸುರೇಶ್ ಭಟ್ ನಿಧನ

ಬೆಳ್ತಂಗಡಿಯ ಖ್ಯಾತ ಕಲಾವಿದ ಸುರೇಶ್ ಭಟ್ (50) ಅವರು ಅಸೌಖ್ಯದಿಂದ ಇಂದು ನಿಧನರಾಗಿದ್ದಾರೆ. ಇವರು ಮೇಲಂತಬೆಟ್ಟು ಗ್ರಾಮದ ನಿವಾಸಿಯಾಗಿದ್ದು,ಸುಮಾರು 25 ವರ್ಷಗಳಿಂದ ಬೆಳ್ತಂಗಡಿಯ ಸಂತೆಕಟ್ಟೆ ಐಡಿಯಲ್ ಕಾಂಪ್ಲೆಕ್ಸ್ ಬಳಿ ಕಾರ್ಯಾಚರಿಸುತ್ತಿದ್ದ ಸುರೇಶ್ ಆರ್ಟ್ಸ್ ಸಂಸ್ಥೆಯ ಮಾಲಕರಾಗಿದ್ದರು.

ಮೂರು ದಿನಗಳ ಹಿಂದೆ ಜೈಲಿನಿಂದ ಹೊರಬಂದಾತ ನಡುರಸ್ತೆಯಲ್ಲಿ ಹೆಣವಾದ!!ಹಳೇ ದ್ವೇಷ ಹೊತ್ತು ಪುನಃ ಫೀಲ್ಡ್ ಗೆ ಇಳಿದಾತನ…

ಆತ ನಟೋರಿಯಸ್ ರೌಡಿ, ತನ್ನ 18ನೇ ವಯಸ್ಸಿನಲ್ಲಿ ಕೊಲೆಗಾರನಾಗಿ ಜೈಲು ಸೇರಿದ್ದ ಆತ ಬಿಡುಗಡೆಗೊಂಡು ತನ್ನದೇ ಒಂದು ಗ್ಯಾಂಗ್ ಕಟ್ಟಿಕೊಂಡಿದ್ದ.2016 ರಲ್ಲಿ ಜೆಡಿಎಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಆತ ಪುನಃ ಜೈಲು ಸೇರಿದ್ದ. ಕಳೆದ ಕೆಲ ದಿನಗಳ ಹಿಂದೆ ಜೈಲಿನಿಂದ ಬಿಡುಗಡೆಗೊಂಡು ಹೊರಬಂದ

ಸಾಮಾಜಿಕ ಜಾಲತಾಣಗಳ ದಿಗ್ಗಜ ಫೇಸ್ ಬುಕ್ ಗೆ ಆಗಿದೆ ಮರುನಾಮಕರಣ ‌| ಫೇಸ್ ಬುಕ್ ನ ಹೊಸ ಹೆಸರೇನು ಗೊತ್ತಾ?

ಸಾಮಾಜಿಕ ಜಾಲತಾಣಗಳ ದಿಗ್ಗಜ ಫೇಸ್‌ಬುಕ್ ತನ್ನ ಹೆಸರನ್ನು ಸಾಮಾಜಿಕ ಮಾಧ್ಯಮದಿಂದ ದೂರವಿಟ್ಟು 'ಮೆಟಾವರ್ಸ್' ಅನ್ನು ಅಭಿವೃದ್ಧಿಪಡಿಸುವ ಕಡೆಗೆ ಗಮನಹರಿಸುವ ನಿಟ್ಟಿನಲ್ಲಿ ತನ್ನ ಹೆಸರನ್ನು 'ಮೆಟಾ' ಎಂದು ಬದಲಾಯಿಸಿದೆ, ಇದು ಇಂಟರ್ನೆಟ್‌ನ ಮುಂದಿನ ಪೀಳಿಗೆಯಾಗಬಹುದಾದ ಡಿಜಿಟಲ್ ಜಗತ್ತಾಗಿದೆ

ಕಾರ್ಕಳ:ಮಹಿಳೆಯ ಮೇಲೆ ಹಲ್ಲೆ ನಡೆಸಿದ ಅನ್ಯಮತೀಯ!!
ವಿನಃ ಕಾರಣ ಪ್ರಶ್ನಿಸಿ ಕತ್ತಿ ಹಿಡಿದು ಕಡಿಯಲು ಮುಂದಾದ ಹುಸೇನ್

ಕಾರ್ಕಳ: ಅನ್ಯಕೋಮಿನ ವ್ಯಕ್ತಿಯೊಬ್ಬ ಮನೆಯಂಗಳಕ್ಕೆ ಬಂದು ಮಹಿಳೆಯರ ಮೇಲೆ ಹಲ್ಲೆ ನಡೆಸಿದ ಪ್ರಕರಣ ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ಪಿಲಿಚಂಡಿಸ್ಥಾನದ ಬಳಿ ನಡೆದಿದ್ದು,ಘಟನೆಯಿಂದ ಮಹಿಳೆಯರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅನ್ಯಮತೀಯ ಹುಸೇನ್ ಎಂಬಾತ ಹಲ್ಲೆ ನಡೆಸಿದ

ಸುಬ್ರಹ್ಮಣ್ಯ : ಕೆಎಸ್‌ಎಸ್‌.ಕಾಲೇಜಿನಲ್ಲಿ ಕನ್ನಡ ಗೀತ ಗಾಯನ

ಕಡಬ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕರ್ನಾಟಕ ಸರಕಾರ ವತಿಯಿಂದ ಮಾತಾಡ್ ಮಾತಾಡ್ ಕನ್ನಡ ಅಭಿಯಾನದ ಅಂಗವಾಗಿ ಏಕಕಾಲದಲ್ಲಿ ಗೀತ ಗಾಯನ ಕಾರ್ಯಕ್ರಮವನ್ನು ವಿಶ್ವದಾದ್ಯಂತ ಆಚರಿಸಲು ಸೂಚಿಸಲಾಗಿತ್ತು. ಅದರಂತೆ ಸುಬ್ರಹ್ಮಣ್ಯ ಕೆಎಸ್ಎಸ್ ಕಾಲೇಜಿನಲ್ಲಿ ಗೀತ ಗಾಯನ ಕಾರ್ಯಕ್ರಮವನ್ನು