ಕಲಾವಿದ ರವಿ ರಾಮಕುಂಜ ಅವರಿಗೆ ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ
ಕಡಬ : ನಾಟಕ ರಚನೆಕಾರ, ಸಂಗೀತ ನಿರ್ದೇಶಕ ಹಾಗೂ ರಂಗ ನಿರ್ದೇಶಕರಾಗಿ ಬೆಳೆದ ಅಪ್ಪಟ ಗ್ರಾಮೀಣ ಪ್ರತಿಭೆ ರಾಜ್ಯ ಮಟ್ಟದಲ್ಲಿ ಹೆಸರು ಮಾಡಿದ ರವಿ ರಾಮಕುಂಜ ಅವರಿಗೆ ಈ ಬಾರಿಯ ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ದೊರಕಿದೆ. ರಾಮಕುಂಜ ಗ್ರಾಮದ ರವಿ ಅವರು ಬಡತನದಲ್ಲಿ ಹುಟ್ಟಿ, ಪಿಯುಸಿ ತನಕ ಶಿಕ್ಷಣ ಪಡೆದರು. ಬಳಿಕ ಅವರಿಗೆ ಬದುಕಿನ ದಾರಿ ತೋರಿಸಿದ್ದು ನಾಟಕ ಕಲೆ. ಐದನೇ ತರಗತಿ ಓದುತ್ತಿರುವಾಗಲೇ ಶಿಕ್ಷಕ ಸೀತಾರಾಮ ಗೌಡ ಅವರ ಮಾರ್ಗದರ್ಶನದಲ್ಲಿ ನಾಟಕದಲ್ಲಿ ಪಾತ್ರ ಮಾಡಿದ ರವಿ, …
ಕಲಾವಿದ ರವಿ ರಾಮಕುಂಜ ಅವರಿಗೆ ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ Read More »