Daily Archives

October 30, 2021

ಲಿಫ್ಟ್ ಗಿಂತಲೂ ವೇಗವಾಗಿ ಏಣಿಯಿಂದ ಕೆಳಗೆ ಇಳಿಯುತ್ತಾನೆ ಪುಟ್ಟ ಪೋರ !!| ಈತನ ಸಾಹಸಕ್ಕೆ ಮೆಚ್ಚುಗೆ…

ಸಾಮಾಜಿಕ ಜಾಲತಾಣದಲ್ಲಿ ಪ್ರತಿನಿತ್ಯ ಒಂದಲ್ಲಾ ಒಂದು ವಿಡಿಯೋ ವೈರಲ್ ಆಗುತ್ತಲೇ ಇರುತ್ತವೆ. ಸಾಕಷ್ಟು ಜನರು ಇದರಿಂದ ಮನೋರಂಜನೆ ಪಡೆಯುತ್ತಾರೆ. ಕೆಲವು ದಿಗ್ಭ್ರಮೆಗೊಳಿಸುವ ವಿಡಿಯೋಗಳಾದರೆ ಕೆಲವು ಹೊಟ್ಟೆ ಹುಣ್ಣಾಗಿಸಿ ನಗು ತರಿಸುತ್ತವೆ. ಹಾಗೆಯೇ ಇನ್ನೊಂದು ಆಶ್ಚರ್ಯಕರ ವಿಡಿಯೋ ವೈರಲ್ ಆಗಿದೆ.

ಅಭಿಮಾನಿಗಳ ಮನಗೆದ್ದ ಭಾಗ್ಯವಂತ ಪುನೀತ್ ರಾಜ್ ಕಮಾರ್ ಅಂತ್ಯಕ್ರಿಯೆ ನಾಳೆ ನಡೆಯಲಿದೆ.: :ಸಿಎಂ ಬೊಮ್ಮಾಯಿ ಹೇಳಿಕೆ.

ಬೆಂಗಳೂರು: ಸ್ಯಾಂಡಲ್‍ವುಡ್ ನಟ ಪುನೀತ್ ಅವರ ಅಂತ್ಯಕ್ರಿಯೆ ನಾಳೆ ನಡೆಯಲಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.ರಾಜ್ ಕುಮಾರ್ ರವರ ಕಿರಿಯ ಪುತ್ರ ಪುನೀತ್ ರಾಜ್‍ಕುಮಾರ್ ಅವರು ಶುಕ್ರವಾರ ಬೆಳಗ್ಗೆ ಸಾವನ್ನಪ್ಪಿದ್ದು, ಅವರ ಅಂತ್ಯಕ್ರಿಯೆಯನ್ನು ಇಂದು ಸಂಜೆ

25 ಲಕ್ಷ ಆನ್‌ಲೈನ್‌ ಬಹುಮಾನ ಆಮಿಷ- 5.63 ಲಕ್ಷ ಕಳೆದುಕೊಂಡ ವ್ಯಕ್ತಿ

ವಾಟ್ಸ್ ಆ್ಯಪ್ ಗೆ ವಾಯ್ಸ್ ಸಂದೇಶ ಕಳುಹಿಸಿ 25 ಲಕ್ಷ ಹಣ ಬಹುಮಾನ ಬಂದಿರುವುದಾಗಿ ನಂಬಿಸಿ ಆನ್‌ಲೈನ್‌ ಮುಖಾಂತರ ವ್ಯಕ್ತಿಯೊಬ್ಬರಿಗೆ 5,63,150 ಲಕ್ಷ ರೂ. ವಂಚಿಸಿದ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆದಿವಾಕರ್ ಎಂಬವರ ವಾಟ್ಸ್ ಆ್ಯಪ್ ನಂಬರ್ ಗೆ ಅಪರಿಚಿತ

ಸ್ಯಾಂಡಲ್ ವುಡ್ ಗೆ ಶಾಪದಂತೆ ಕಾಡಿದ ಕಿಲ್ಲರ್ ’17’ |  ಕಿಲ್ಲರ್ ಡೇ ಗೆ ಪುನೀತ್ ಸೇರಿದಂತೆ ಕನ್ನಡದ ಮೂರು…

ದಿನಾಂಕ 17 ಕನ್ನಡದ ಮೂರು ಪ್ರತಿಭಾವಂತ ಯುವ ನಟರನ್ನು ಕನ್ನಡ ಚಿತ್ರರಂಗದಿಂದ ಕಿತ್ತುಕೊಂಡಿದೆ. ದಿನಾಂಕ 17 ಕ್ಕೂ ಈ ಮೂವರ ಸಾವಿಗೂ ಏನು ಸಂಬಂಧ ಎಂದು ನೀವು ಯೋಚಿಸುತ್ತಿರಬಹುದು. ಆದರೆ ಅದಕ್ಕೆ ಮುಖ್ಯ ಕಾರಣವೊಂದಿದೆ.ಕರುನಾಡಿನ ಪ್ರೀತಿಯ ‘ಅಪ್ಪು’, ಅಭಿಮಾನಿಗಳ ಪಾಲಿನ ‘ಪವರ್ ಸ್ಟಾರ್,

ಕರ್ನಾಟಕ-ಕೇರಳ ಅಂತರಾಜ್ಯ ಬಸ್ ಸಂಚಾರ ಸದ್ಯಕ್ಕಿಲ್ಲ

ಮಂಗಳೂರು : ಕರ್ನಾಟಕ-ಕೇರಳ ಅಂತರಾಜ್ಯ ಬಸ್‌ ಸಂಚಾರ ಸದ್ಯ ಆರಂಭವಾಗದು.ಒಂದು ವಾರ ಯಥಾಸ್ಥಿತಿ ಮುಂದುವರಿಯುವ ಸಾಧ್ಯತೆ ಇದೆ.ಮಂಗಳೂರು-ಕಾಸರಗೋಡು ಮಾರ್ಗದಲ್ಲಿ ನ.1ರಿಂದ ಬಸ್‌ ಸಂಚಾರ ಪುನರಾರಂಭವಾಗುವು ಸಾಧ್ಯತೆ ಇದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶಗಳು ಹರಿದಾಡುತ್ತಿವೆ.ಒಂದು

ಮಂಗಳೂರು : ಜೀಪು ಡಿಕ್ಕಿ ಹೊಡೆದು ನೆಲ್ಯಾಡಿಯ ವ್ಯಕ್ತಿ ಸಾವು

ಜೀಪು ಢಿಕ್ಕಿ ಹೊಡೆದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಮಂಗಳೂರಿನ ಬೈಕಂಪಾಡಿಯಲ್ಲಿ ನಡೆದಿದೆ.ಗೋಳಿತೊಟ್ಟು ಶಾಂತಿನಗರ ನಿವಾಸಿ ರವೀಂದ್ರ ಆಚಾರಿ (40) ಮೃತಪಟ್ಟ ದುರ್ದೈವಿ ಎಂದು ಗುರುತಿಸಲಾಗಿದೆ. ಇವರು ಮಂಗಳೂರಿನಲ್ಲಿ ಲಾರಿಯೊಂದರಲ್ಲಿ ನಿರ್ವಾಹಕರಾಗಿ ಕೆಲಸ ಮಾಡುತ್ತಿದ್ದರು

22 ದಿನಗಳ ಬಳಿಕ ಜೈಲಿನಿಂದ ಮನೆಯತ್ತ ಆರ್ಯನ್ ಖಾನ್ !! | ಜಾಮೀನು ಶ್ಯೂರಿಟಿಗೆ ಸಹಿ ಮಾಡಿದ್ದ ನಟಿ ಜೂಹಿ ಚಾವ್ಲಾ

ಮುಂಬೈ: ಬಾಲಿವುಡ್‌ ಸೂಪರ್‌ ಸ್ಟಾರ್‌ ಶಾರುಕ್‌ ಖಾನ್‌ ಮಗ,ಅಕ್ಟೋಬರ್ 2 ರಂದು ಐಷಾರಾಮಿ ಹಡಗಿನ ಡ್ರಗ್ಸ್‌ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಆರ್ಯನ್‌ ಖಾನ್‌ 22 ದಿನಗಳ ನಂತರ ಅಂತಿಮವಾಗಿ ಆರ್ಥರ್ ರೋಡ್ ಜೈಲಿನಿಂದ ಬಿಡುಗಡೆಯಾದರು.ಸೆಷನ್ಸ್‌ ನ್ಯಾಯಾಲಯವು ಬಿಡುಗಡೆ ಮೆಮೊ ನೀಡಿದ ಒಂದು

ಬಂಟ್ವಾಳ : ಜಿಲ್ಲಾ ಮಟ್ಟದ ಸಾಲ ಸಂಪರ್ಕ, ವಿವಿಧ ಯೋಜನೆಗಳ ಮಾಹಿತಿ ಕಾರ್ಯಗಾರಕ್ಕೆ ಚಾಲನೆ

ಬಂಟ್ವಾಳ : ಇಲ್ಲಿನ ಬಂಟರ ಭವನದಲ್ಲಿ ಅ. 30ರಂದುಜಿಲ್ಲೆಯ ರಾಷ್ಟ್ರೀಕೃತ, ಖಾಸಗಿ, ಸ್ಥಳೀಯ ಬ್ಯಾಂಕ್‍ಗಳು, ನರ್ಬಾರ್ಡ್ ಮತ್ತು ವಿವಿಧ ಸರಕಾರಿ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಮಟ್ಟದ ಸಾಲ ಸಂಪರ್ಕ ಕಾರ್ಯಕ್ರಮ ಮತ್ತು ಕೇಂದ್ರ ಸರಕಾರದ ವಿವಿಧ ಯೋಜನೆಗಳ ಮಾಹಿತಿ

ಫೋನ್ ಕಳೆದು ಹೋದ ಸಂದರ್ಭದಲ್ಲಿ ಗೂಗಲ್ ಪೇ, ಫೋನ್ ಪೇ ನಿಷ್ಕ್ರಿಯಗೊಳಿಸಿ ಖಾತೆಯನ್ನು ಸುರಕ್ಷಿತವಾಗಿರಿಸುವ ಬಗ್ಗೆ ನಿಮಗೆ…

ಇದು ಡಿಜಿಟಲ್ ಯುಗ. ಯಾವುದೇ ಕೆಲಸಗಳದರೂ ಸರಿ, ಫೋನ್ ಅತ್ಯಗತ್ಯ ಸಾಧನ. ಈಗಂತೂ ಶಾಪಿಂಗ್ ಮಾಡಲು ಜೇಬಿನಲ್ಲಿ ಪರ್ಸ್ ಇರಲೇಬೇಕಾದ ಅಗತ್ಯವಿಲ್ಲ, ಕೈಯಲ್ಲಿ ಮೊಬೈಲ್ ಇದ್ರೆ ಸಾಕು. ಹೌದು, ತರಕಾರಿಯಿಂದ ಹಿಡಿದು ಬಟ್ಟೆ ತನಕ ಎಲ್ಲ ವಸ್ತುಗಳ ಖರೀದಿಗೆ ಮೊದಲಿನಂತೆ ಕ್ಯಾಷ್ ಅಥವಾ ಕಾರ್ಡ್ ಇರಬೇಕಾದ

ಮಂಗಳೂರು | ಅಕ್ರಮ ಚಿನ್ನ ಸಾಗಾಟ, ಪ್ರಯಾಣಿಕ ಕಸ್ಟಮ್ಸ್ ಅಧಿಕಾರಿಗಳ ವಶಕ್ಕೆ

ದುಬೈಯಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನವನ್ನು ಮಂಗಳೂರು ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದ ಘಟನೆ ನಡೆದಿದೆ.ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಮೂಲಕ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಯಾಣಿಕನೋರ್ವ ದುಬೈಯಿಂದ 32,55,330