Daily Archives

October 30, 2021

ಪೆರ್ಲ :ಕಾಲೇಜು ವಿದ್ಯಾರ್ಥಿನಿಯ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ!!ಮೃತ ಯುವತಿ ವಿಟ್ಲ ಕಾಲೇಜೊಂದರ ಅಂತಿಮ ಪದವಿ…

ಪೆರ್ಲ: ಕಾಲೇಜು ವಿದ್ಯಾರ್ಥಿನಿಯೋರ್ವಳ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕಾಸರಗೋಡು ಜಿಲ್ಲೆಯ ಪೆರ್ಲದಲ್ಲಿ ನಡೆದಿದೆ.ಮೃತ ಯುವತಿಯನ್ನು ಪೆರ್ಲ ಸಮೀಪದ ಬಜಕೂಡ್ಲು ನಿವಾಸಿ ಮಹಾಲಿಂಗ ನಾಯ್ಕ - ಕುಮುದಾಕ್ಷಿ ದಂಪತಿಗಳ ಪುತ್ರಿ ಶ್ರಾವ್ಯ (20) ಎಂದು ಗುರುತಿಸಲಾಗಿದೆ.

ಹಸುಗೂಸಿನ ಮುಂದೆಯೇ ವೈವಾಹಿಕ ಜೀವನಕ್ಕೆ ಕಾಲಿಟ್ಟ ಪೋಷಕರು | ಮಗುವಿನ ಸಮ್ಮುಖದಲ್ಲೇ ಮದುವೆಯಾಗಲು ಕಾರಣವಾದರೂ ಏನು??

ಕೆಲವು ಮಕ್ಕಳಿಗೆ ತಮ್ಮ ತಂದೆ-ತಾಯಿ ಮದುವೆ ನೋಡಬೇಕೆಂಬ ಹುಚ್ಚು ಆಸೆ ಇರುತ್ತದೆ. ಕೆಲವರು ಅದನ್ನು ಈಡೇರಿಸಲು ಮದುವೆಯ ವಾರ್ಷಿಕೋತ್ಸವದಂದು ತಂದೆ-ತಾಯಿಗಳಿಗೆ ಪುನರ್ವಿವಾಹ ಮಾಡಿಸುವುದುಂಟು. ಆದರೆ ಮದುವೆಯ ಮುಂಚೆ ಹುಟ್ಟಿದ ಮಗುವಿನ ಮುಂದೆಯೇ ತಂದೆ-ತಾಯಿ ಮದುವೆಯಾದ ಘಟನೆಯೊಂದು ಎಲ್ಲರನ್ನು

ಕೆಯ್ಯೂರು ನಿವಾಸಿ ಯುವಕ ಶ್ರೀಧರ ನಿಧನ

ಪುತ್ತೂರು: ಕೆಯ್ಯೂರು ಗ್ರಾಮದ ಬೈರೆತ್ತಿಕೆರೆ ದಿ. ನಾರಾಯಣ ನಾಯ್ಕರ ಪುತ್ರ ಶ್ರೀಧರ (30ವ) ರವರು ಅಲ್ಪಕಾಲದ ಅಸೌಖ್ಯದಿಂದ ಅ.30 ರಂದು ನಿಧನರಾದರು.ಇವರು ಕಾಂಗ್ರೇಸ್ ಪಕ್ಷದ ಸಕ್ರೀಯ ಕಾರ್ಯಕರ್ತರಾಗಿ ದ್ದವರು. ಮೃತರು ತಾಯಿ ಮತ್ತು ತಂಗಿಯನ್ನು ಅಗಲಿದ್ದಾರೆ. ಮೃತರ ಮನೆಗೆ ಕಾಂಗ್ರೇಸ್

1 ಲಕ್ಷ ವ್ಯಯಿಸಿ ನಾಲ್ಕು ತಿಂಗಳಲ್ಲಿ 8 ಲಕ್ಷ ಗಳಿಸುವ ಈ ಬೆಳೆಯ ಬಗ್ಗೆ ನಿಮಗೆ ಮಾಹಿತಿ ಇದೆಯೇ?? | ಸರ್ಕಾರದ ಸಬ್ಸಿಡಿಯೂ…

ಕೃಷಿಕ ಅಂದ ಮೇಲೆ ಆತ ಕಡಿಮೆ ಖರ್ಚಿನಲ್ಲಿ ಯಾವ ಬೆಳೆ ಬೆಳೆದರೆ ಉತ್ತಮ ಎಂದು ಯೋಚಿಸುತ್ತಾನೆ. ತಾನು ಬೆಳೆವ ಗಿಡ ಎಷ್ಟು ಪ್ರಯೋಜನ ನೀಡುತ್ತೆ ಎಂಬುದರ ಮೇಲೆ ಅವಲಂಬಿಸಿರುತ್ತಾರೆ. ಅಂತಹ ರೈತರಿಗೆ ಇಲ್ಲೊಂದು ಕಡಿಮೆ ಹಣ ಖರ್ಚು ಮಾಡಿ, ದೊಡ್ಡ ಹಣ ಲಾಭ ಗಳಿಸಬಹುದಾದ ಬೆಳೆ ಇದೆ.ಅದ್ಯಾವುದೆಂದು ಮುಂದೆ

ಪುತ್ತೂರು | ಕ್ಯಾಂಪ್ಕೋ ಚಾಕೋಲೇಟ್ ಸಂಸ್ಥೆಯ ಮಾರ್ಕೆಟಿಂಗ್ ಮ್ಯಾನೇಜರ್ ಅಪಘಾತದಲ್ಲಿ ನಿಧನ

ಪುತ್ತೂರು ಕ್ಯಾಂಪ್ಕೋ ಚಾಕೋಲೇಟ್ ಸಂಸ್ಥೆಯಮಾರ್ಕೆಟಿಂಗ್ ಮ್ಯಾನೇಜರ್ ಲಾರಿ ಹಾಗೂ ಆಕ್ಟಿವಾ ನಡುವೆ ನಡೆದ ಅಪಘಾತದಲ್ಲಿ ಇಂದು ಸಾವನ್ನಪ್ಪಿದ್ದಾರೆ.ಮೃತರನ್ನು ವಿದ್ಯಾ ಕಣ್ವತೀರ್ಥ ಎಂದು ಗುರುತಿಸಲಾಗಿದೆ.ಮಂಗಳೂರಿನ ಪಡೀಲ್‌ನಲ್ಲಿ ಆಕ್ಟಿವಾ ಮತ್ತು ಲಾರಿ ನಡುವೆ ಅಪಘಾತ

ಇತ್ತೀಚಿಗೆ ಚಿಕಿತ್ಸೆ ಪಡೆದುಕೊಂಡಿದ್ದ ಪುನೀತ್ ರಾಜ್​ಕುಮಾರ್ ಆ ಒಂದು ತಪ್ಪು ಮಾಡಬಾರದಿತ್ತು ಎಂದ ವೈದ್ಯರು !!? |…

ನಿನ್ನೆ ಕನ್ನಡ ಚಿತ್ರರಂಗ ಮಾತ್ರವಲ್ಲದೇ, ಇಡೀ ಭಾರತ ಚಿತ್ರರಂಗಕ್ಕೆ ಕರಾಳ ದಿನ. ಯಾರೂ ಊಹಿಸಲಾಗದ ಘಟನೆಯೊಂದು ಬರಸಿಡಿಲಿನಂತೆ ಬಡಿದು, ಕೋಟ್ಯಾಂತರ ಅಭಿಮಾನಿಗಳನ್ನು ಶೋಕಸಾಗರದಲ್ಲಿ ಮುಳುಗುವಂತೆ ಮಾಡಿತು. ಚಂದನವನದ ಪವರ್ ಸ್ಟಾರ್, ಮೇರುನಟ ಡಾ.ರಾಜ್​ಕುಮಾರ್ ಅವರ ಕೊನೆಯ ಪುತ್ರ ಪುನೀತ್​

ದೊಡ್ಮನೆ ಹುಡುಗನ ಅಕಾಲಿಕ ನಿಧನಕ್ಕೆ ಸಂತಾಪ ಸೂಚಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ

ಬೆಳ್ತಂಗಡಿ :ದೊಡ್ಮನೆ ಹುಡುಗ ನಮ್ಮೆಲ್ಲರ ನೆಚ್ಚಿನ ಚಲನಚಿತ್ರನಟ ಪುನೀತ್ ರಾಜ್‌ಕುಮಾರ್ ನಿಧನಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಸಂತಾಪ ವ್ಯಕ್ತಪಡಿಸಿದ್ದಾರೆ.ಅಪ್ಪು ಮರಣದ ಬಗ್ಗೆ ಮಾತಾಡಿದ ಧರ್ಮಸ್ಥಳದ ಹೆಗ್ಗಡೆ,'ಅವರ ನೇರ ನಡೆ-ನುಡಿ, ಸರಳ ವ್ಯಕ್ತಿತ್ವ

ಅನಾರೋಗ್ಯದಿಂದ ಜಿಗುಪ್ಸೆಗೊಂಡು ಜಿಲ್ಲಾಸ್ಪತ್ರೆಯ ವಾರ್ಡಿನಲ್ಲಿಯೇ ಆತ್ಮಹತ್ಯೆಗೆ ಶರಣಾದ ರೋಗಿ

ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ರೋಗಿಯೊಬ್ಬರು ವಾರ್ಡಿನಲ್ಲಿಯೇ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಗ್ಗೆ ಉಡುಪಿಯಲ್ಲಿ ನಡೆದಿದೆ.ಮೃತರನ್ನು ಮಂಗಳೂರು ಜೋಕಟ್ಟೆಯ ಮೈಂದಗುರಿ ನಿವಾಸಿ ಯೋಗೀಶ್ ಕೋಟ್ಯಾನ್(55) ಎಂದು ಗುರುತಿಸಲಾಗಿದೆ.ಕ್ಷಯರೋಗಕ್ಕೆ ತುತ್ತಾಗಿದ್ದ ಇವರು ಅಜ್ಜರಕಾಡು

ಕೀಟಲೆ ಮಾಡುತ್ತಿದ್ದ ವಿದ್ಯಾರ್ಥಿಯನ್ನು ಶಾಲೆಯ ಮೇಲಿನ ಮಹಡಿಯಿಂದ ತಲೆ ಕೆಳಗಾಗಿ ನೇತಾಡಿಸಿದ ಮುಖ್ಯಶಿಕ್ಷಕ

ವಿದ್ಯಾರ್ಥಿಯೋರ್ವನನ್ನು ಶಾಲೆಯ ಮಹಡಿಯಿಂದ ಕಾಲು ಹಿಡಿದು ತಲೆ ಕೆಳಗಾಗಿ ನೇತಾಡಿಸಿದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಸದ್ದು ಮಾಡಿದೆ.ಈ ಪ್ರಕರಣದಲ್ಲಿ ಉತ್ತರಪ್ರದೇಶದ ಮಿರ್ಝಾಪುರ ಶಾಲೆಯೊಂದರ ಮುಖ್ಯೋಪಾಧ್ಯಾಯರನ್ನು ಪೊಲೀಸರು ಬಂಧಿಸಿದ್ದಾರೆ.ಶಾಲೆಯಲ್ಲಿ ಮಧ್ಯಾಹ್ನದ ಊಟದ ವೇಳೆ ಬೇರೆ

ಪುನೀತ್ ರಾಜ್ ಕುಮಾರ್ ಸಾವಿಗೆ ಕಾರಣ | ಆರೋಗ್ಯದ ದೃಷ್ಟಿಯಿಂದ ವರ್ಕೌಟ್ ‘ವರ್ಕ್ ಔಟ್ ‘ ಆಗಲ್ಲ ಅಂತಿದೆ…

ಬೆಂಗಳೂರು: ಸದಾ ಫಿಟ್ ಆಗಿದ್ದು, ಆರೋಗ್ಯವಂತರಾಗಿದ್ದ ನಟ ಪುನೀತ್ ರಾಜ್‌ಕುಮಾರ್ ಅವರಿಗೆ ಇದ್ದಕ್ಕಿದ್ದಂತೆಯೇ ಹೃದಯಾಘಾತವಾಗಿದ್ದು ಹೇಗೆ ಎಂದು ಎಲ್ಲರೂ ತಲೆಕೆಡಿಸಿಕೊಳ್ಳುತ್ತಿದ್ದಾರೆ. ಪರ್ಫೆಕ್ಟ್ ಎನ್ನಿಸುವ ಆರೋಗ್ಯ ಹೊಂದಿ, ಚೆನ್ನಾಗಿಯೇ ಇದ್ದ ಪುನೀತ್ ಒಂದಿನಿತು ಸೂಚನೆ ಕೂಡ ಕೊಡದೇ