ಪುತ್ತೂರು | ಕ್ಯಾಂಪ್ಕೋ ಚಾಕೋಲೇಟ್ ಸಂಸ್ಥೆಯ ಮಾರ್ಕೆಟಿಂಗ್ ಮ್ಯಾನೇಜರ್ ಅಪಘಾತದಲ್ಲಿ ನಿಧನ News By ನಿಶ್ಮಿತಾ ಎನ್. On Oct 30, 2021 Share the Article ಪುತ್ತೂರು ಕ್ಯಾಂಪ್ಕೋ ಚಾಕೋಲೇಟ್ ಸಂಸ್ಥೆಯಮಾರ್ಕೆಟಿಂಗ್ ಮ್ಯಾನೇಜರ್ ಲಾರಿ ಹಾಗೂ ಆಕ್ಟಿವಾ ನಡುವೆ ನಡೆದ ಅಪಘಾತದಲ್ಲಿ ಇಂದು ಸಾವನ್ನಪ್ಪಿದ್ದಾರೆ. ಮೃತರನ್ನು ವಿದ್ಯಾ ಕಣ್ವತೀರ್ಥ ಎಂದು ಗುರುತಿಸಲಾಗಿದೆ. ಮಂಗಳೂರಿನ ಪಡೀಲ್‌ನಲ್ಲಿ ಆಕ್ಟಿವಾ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿ ತೀವ್ರಗಾಯಗೊಂಡು ಅವರು ಮೃತಪಟ್ಟಿದ್ದಾರೆ.