Daily Archives

October 31, 2021

ಪುತ್ತೂರು :ಕೌಡಿಚ್ಚಾರ್‌ನಲ್ಲಿ ಕೆರೆಗೆ ಬಿದ್ದು ವೃದ್ಧೆ ಮೃತ್ಯು

ಪುತ್ತೂರು: ವೃದ್ಧೆಯೊಬ್ಬರು ಆಕಸ್ಮಿಕವಾಗಿ ಮನೆಯ ತೋಟದ ಕೆರೆಗೆ ಬಿದ್ದು ಮೃತಪಟ್ಟಿರುವ ಘಟನೆ ಅರಿಯಡ್ಕ ಗ್ರಾಮದ ಕುರಿಂಜ ಬಲಿಪ್ಪಕೊಚ್ಚಿ ಬಳಿಯಲ್ಲಿ ಅ.29ರಂದು ನಡೆದಿದೆ.ಬಲಿಪ್ಪಕೊಚ್ಚಿ ದಿ.ಲಕ್ಷ್ಮಣ ಅವರ ಪತ್ನಿ ಸುಮಾರು 73 ವರ್ಷ ಪ್ರಾಯದ ಚಂದ್ರಬಾಗಿ ಮೃತಪಟ್ಟವರು. ಅವರು ಆ.28ರಂದು

ಪುತ್ತೂರು : ದರ್ಬೆತ್ತಡ್ಕ ಸಿಡಿಲು ಬಡಿದು ಕೃಷಿಕ ಮೃತ್ಯು

ಪುತ್ತೂರು:ಅ.30ರ೦ದು ಸ೦ಜೆ ದರ್ಬೆತ್ತಡ್ಕದಲ್ಲಿ ಸಿಡಿಲು ಬಡಿದು ಕೃಷಿಕರೊಬ್ಬರು ಮೃತಪಟ್ಟಿದ್ದಾರೆ.ದರ್ಬೆತ್ತಡ್ಕ ನಿವಾಸಿ ಕೃಷಿಕ ಪುರುಷೋತ್ತಮ ಪೂಜಾರಿ (47ವ)ರವರು ಮೃತಪಟ್ಟವರು.ಪುರುಷೋತ್ತಮ ಪೂಜಾರಿ ಅವರು ಸಂಜೆ ಮನೆಯೊಳಗಿದ್ದ ವೇಳೆ ಸಿಡಿಲು ಬಡಿದು ಅಸ್ವಸ್ಥಗೊಂಡಿದ್ದರು.ತಕ್ಷಣ ಅವರನ್ನು

ಕಾರ್ಕಳ : ಕ್ರಷರ್ ಮಾಲಿಕರಿಗೆ ಹಣದ ಬೇಡಿಕೆ |ಬೈಂದೂರು ರವಿ ಶೆಟ್ಟಿ ಸಹಿತ ಮೂರು ಮಂದಿಯ ವಿರುದ್ಧ ದೂರು

ಕಾರ್ಕಳ: ಹಣಕ್ಕೆ ಬೇಡಿಕೆಯಿಟ್ಟು ಬೆದರಿಸಿದ ಮೂವರ ವಿರುದ್ದ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ.ಬೆಳ್ಮಣ್ ದುರ್ಗ ಕ್ರಷರ್ ಮಾಲಿಕ ನಿತ್ಯಾನಂದ ಶೆಟ್ಟಿ ದೂರುದಾರರು. ಬೈಂದೂರು ರವಿ ಶೆಟ್ಟಿ ಮತ್ತಿಬ್ಬರ ವಿರುದ್ದ ದೂರು ನೀಡಿದ್ದಾರೆ.ಬೈಂದೂರು ನಿವಾಸಿ ರವಿ ಶೆಟ್ಟಿ ಎಂಬವರು ಕಳೆದ

ಶಾರ್ಟ್ ಸರ್ಕ್ಯೂಟ್: ಚಲಿಸುತ್ತಿದ್ದ ಬಸ್‌ನಲ್ಲಿ ಕಾಣಿಸಿಕೊಂಡ ದಟ್ಟ ಹೊಗೆ

ಉಡುಪಿ : ಚಲಿಸುತ್ತಿದ್ದ ಬಸ್ ನಲ್ಲಿ ಆಕಸ್ಮಿಕವಾಗಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ, ಬಸ್‌ನ ಪೂರ್ತಿ ದಟ್ಟ ಹೊಗೆ ಕಾಣಿಸಿಕೊಂಡ ಘಟ‌ನೆ ಕುಂದಾಪುರ – ಬೈಂದೂರು ರಾ.ಹೆ. 66ರ ಮುಳ್ಳಿಕಟ್ಟೆ ಸಮೀಪದ ಅರಾಟೆಯಲ್ಲಿ ಶನಿವಾರ ರಾತ್ರಿ ಸಂಭವಿಸಿದೆ.ಬಸ್ ನಲ್ಲಿ ಹೊಗೆ ಕಾಣಿಸಿಕೊಂಡ ಕೂಡಲೇ ಚಾಲಕ ಹಾಗೂ

ಉಡುಪಿ : ಶಿರ್ವದ ಯುವತಿ ನಾಪತ್ತೆ | ಮಾಹಿತಿ ನೀಡಲು ಸೂಚನೆ

ಉಡುಪಿ : ಶಿರ್ವಗ್ರಾಮದ ಕೋಡುಗುಡ್ಡೆ ಹೌಸ್‌ನ ಪವಿತ್ರಾ(26) ಎಂಬುವವರು ಅ.26ರ ಬೆಳಗ್ಗೆ 8:30ರಿಂದ ಕೋಡುಗುಡ್ಡೆ ಹೌಸ್ ಮನೆಯಿಂದ ನಾಪತ್ತೆಯಾಗಿದ್ದಾರೆ.ಚಹರೆ: 5 ಅಡಿ 2 ಇಂಚು ಎತ್ತರವಿದ್ದು, ಬಿಳಿ ಮೈ ಬಣ್ಣ, ಸಪೂರ ಶರೀರ, ಕೇಸರಿ ಬಣ್ಣದ ಚೂಡಿದಾರ, ಹಸಿರು ಬಣ್ಣದ ಪ್ಯಾಂಟ್ ಧರಿಸಿದ್ದು,