ನ.1ರಂದು ಪಿಲಿಕುಳ ನಿಸರ್ಗ ಧಾಮ ಸಾರ್ವಜನಿಕರ ವೀಕ್ಷಣೆಗೆ ಮುಕ್ತ

Share the Article

ಮಂಗಳೂರು : ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನ.1ರಂದು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಮೃಗಾಲಯ, ಲೇಕ್ ಗಾರ್ಡನ್, ಹರ್ಬೇರಿಯಂ ಮತ್ತು ಬೊಟಾನಿಕಲ್ ಮ್ಯೂಸಿಯಂ, ಸಂಸ್ಕೃತಿ ಗ್ರಾಮ, ತಾರಾಲಯ ಮತ್ತು ವಿಜ್ಞಾನ ಕೇಂದ್ರವು ಸಾರ್ವಜನಿಕರ ವೀಕ್ಷಣೆಗೆ ಇತರೆ ಎಲ್ಲಾ ದಿನಗಳಂತೆ ಸಾರ್ವಜನಿಕ ವೀಕ್ಷಣೆಗೆ ತೆರೆಯಲಾಗುತ್ತದೆ ಎಂದು ಪಿಲಿಕುಳ ಅಬಿವೃದ್ಧಿ ಪ್ರಾಧಿಕಾರದ ಆಯುಕ್ತರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Leave A Reply