ಸವಣೂರು ಶ್ರೀವಿಷ್ಣುಮೂರ್ತಿ ದೇವಸ್ಥಾನದ ವಠಾರದಲ್ಲಿ ಸ್ವಚತೆ

Share the Article

ಸವಣೂರು: ಸವಣೂರು ಶ್ರೀವಿಷ್ಣುಮೂರ್ತಿ ದೇವಸ್ಥಾನದ ವಠಾರದಲ್ಲಿ ಸವಣೂರು ಯುವಕ ಮಂಡಲ ,ಅಂಬಾ ಬ್ರದರ್ಸ್ ಹಾಗೂ ಬಿಜೆಪಿ ಸವಣೂರು ಶಕ್ತಿ ಕೇಂದ್ರದ ವತಿಯಿಂದ ಸ್ವಚ್ಚತಾ ಕಾರ್ಯಕ್ರಮ ನಡೆಯಿತು.

ಈ ಸಂಧರ್ಭದಲ್ಲಿ ಸುಳ್ಯ ವಿ.ಸ.ಕ್ಷೇತ್ರದ ಅಕ್ರಮ ಸಕ್ರಮ ಸಮಿತಿ ಸದಸ್ಯ ರಾಕೇಶ್ ರೈ ಕೆಡೆಂಜಿ,ಸವಣೂರು ಗ್ರಾ.ಪಂ.ಉಪಾಧ್ಯಕ್ಷ ಶೀನಪ್ಪ ಶೆಟ್ಟಿ ನೆಕ್ರಾಜೆ, ಸದಸ್ಯರಾದ ಗಿರಿಶಂಕರ ಸುಲಾಯ, ಸತೀಶ್ ಅಂಗಡಿಮೂಲೆ, ತೀರ್ಥರಾಮ ಕೆಡೆಂಜಿ,ಇಂದಿರಾ ಬೇರಿಕೆ,ಸವಣೂರು ಶ್ರೀವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ವೆಂಕಪ್ಪ ಶೆಟ್ಟಿ ಸವಣೂರುಗುತ್ತು,ಬಿಜೆಪಿ ಸುಳ್ಯ ಮಂಡಲ ಕಾರ್ಯದರ್ಶಿ ಇಂದಿರಾ ಬಿ.ಕೆ,ಸವಣೂರು ಶಕ್ತಿ ಕೇಂದ್ರ ಪ್ರಮುಖ್ ತಾರಾನಾಥ ಕಾಯರ್ಗ,ಬೂತ್ ಸಮಿತಿ ಅಧ್ಯಕ್ಷ ಪ್ರಜ್ಬಲ ಕೆ.ಆರ್,ಗ್ರಾ.ಪಂ.ಮಾಜಿ ಸದಸ್ಯ ಸತೀಶ್ ಬಲ್ಯಾಯ ಮೊದಲಾದವರಿದ್ದರು.

Leave A Reply