ಪುತ್ತೂರು : ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಮೊಳಗಿತು ಕನ್ನಡದ ಶ್ರೇಷ್ಠತೆ ಸಾರುವ ಹಾಡುಗಳು
ಪುತ್ತೂರು : ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಕನ್ನಡ ರಾಜ್ಯೋತ್ಸವ ಅಂಗವಾಗಿ ‘ಕನ್ನಡಕ್ಕಾಗಿ ನಾವು’ ಅಭಿಯಾನದ ಅಂಗವಾಗಿ ಪುತ್ತೂರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಕನ್ನಡದ ಶ್ರೇಷ್ಟತೆಯನ್ನು ಸಾರುವ ಹಾಡುಗಳನ್ನು ಹಾಡಲಾಯಿತು. ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಅ.28 ರಂದು ಬೆಳಗ್ಗೆ…










