ಬುಧವಾರ, 28 ಅಕ್ಟೋಬರ್ 2026
Trending

ಅಕ್ಟೋಬರ್ 2021

News

ಭಾಷಣದಲ್ಲಿ ಬಂಟ ಸಮುದಾಯದ ಹೆಣ್ಣಿನ ಬಗ್ಗೆ ಕೀಳು ಮಾತು | ಚೈತ್ರಾ ಕುಂದಾಪುರ ಸಾರ್ವಜನಿಕವಾಗಿ ಕ್ಷಮೆ ಯಾಚಿಸಲು ಬ್ಲಾಕ್ ಕಾಂಗ್ರೆಸ್ ಆಗ್ರಹ

ಕಡಬ: ಸುರತ್ಕಲ್‌ನಲ್ಲಿ ಜರಗಿದ ಹಿಂದೂ ಸಮಾವೇಶದಲ್ಲಿ ಭಾಷಣ ಮಾಡಿದ ಚೈತ್ರಾ ಕುಂದಾಪುರ ಅವರು ಬಂಟ ಸಮುದಾಯದ ಹೆಣ್ಣಿನ ಬಗ್ಗೆ ಮಾನಹಾನಿಕರ ಕೀಳು ಮಾತುಗಳ್ನಾಡಿರುವುದು ಖಂಡನೀಯ ಎಂದು ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್‌ಕುಮಾರ್ ಶೆಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರು…

News

ಎಂ.ಡಿ ಪೀಡಿಯಾಟ್ರಿಕ್ಸ್ ಪರೀಕ್ಷೆಯಲ್ಲಿ ವಿವೇಕಾನಂದ ಪ.ಪೂ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಚೈತ್ರಾ ಪಿ ಪ್ರಥಮ ರ‍್ಯಾಂಕ್

ಪುತ್ತೂರು: ಕರ್ನಾಟಕ ರಾಜೀವಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯವು ನಡೆಸಿದ ಎಂ.ಡಿ ಪೀಡಿಯಾಟ್ರಿಕ್ಸ್ ಪರೀಕ್ಷೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಚೈತ್ರಾ ಪಿ ರವರು ಪ್ರಥಮ ರ‍್ಯಾಂಕ್ ನ್ನು ಗಳಿಸಿ ಚಿನ್ನದ ಪದಕವನ್ನು ಪಡೆದಿರುತ್ತಾರೆ. ಈಕೆ ಪಿಯುಸಿ ಶಿಕ್ಷಣವನ್ನು…

News

ಕಂಬಳಿ ಹಾಕಲು ಕುರುಬ ಜಾತಿಯವರೇ ಆಗಬೇಕಾದರೆ, ಈ ಟೋಪಿ ಹಾಕಲು ನೀವು ಯಾರಿಗೆ ಹುಟ್ಟಿರಬೇಕು ಸಿದ್ರಾಮೂ…?!

ಬೆಂಗಳೂರು:  ಹಾನಗಲ್ – ಸಿಂದಗಿ ಉಪಚುನಾವಣೆಗೆ ದಿನಾಂಕ ಸಮೀಪಿಸುತ್ತಿದ್ದಂತೆ ರಾಜಕೀಯ ಪಕ್ಷಗಳ ಪ್ರಚಾರದ ಆರ್ಭಟ ಮುಗಿಲುಮುಟ್ಟಿದೆ, ಇದೇ ವೇಳೆ, ಪ್ರತ್ಯಾರೋಪಗಳ ಜೊತೆಗೆ ಜಾತಿಯನ್ನು ಎಳೆದು ತಂದು ಮಾಡುವ ನಿಂದನೆಯು ಪ್ರಮುಖ ಅಸ್ತ್ರವಾಗಿ ಬಳಕೆಯಾಗುತ್ತಿದೆ. ಇಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ…

News

ರಾಮಕುಂಜ : ಗ್ರಾ.ಪಂ.ಮಾಜಿ ಸದಸ್ಯ,ಬಿಜೆಪಿ ಮುಖಂಡ ದಯಾನಂದ ಕುಲಾಲ್ ನಿಧನ

ಕಡಬ : ರಾಮಕುಂಜ ಗ್ರಾಮದ ಹೊಸಮಣ್ಣುದಿ.ಚಂದಪ್ಪ ಕುಲಾಲ್‌ರವರ ಪುತ್ರ, ರಾಮಕುಂಜಗ್ರಾ.ಪಂ.ಮಾಜಿ ಸದಸ್ಯ ದಯಾನಂದ ಕುಲಾಲ್(36ವ.)ರವರು ಅ.27ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ದಯಾನಂದ ಕುಲಾಲ್‌ರವರಿಗೆ ಎರಡು ವರ್ಷದ ಹಿಂದೆ ಹೃದಯ ಸಂಬಂಧಿ ಖಾಯಿಲೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬೆಂಗಳೂರಿನ ನಾರಾಯಣ…

News

ಪುತ್ತೂರು : ಕೊಳದಲ್ಲಿ ಮುಳುಗಿ ಬಾಲಕ ಗಂಭೀರ

ಪುತ್ತೂರು : ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದ ಮಾಡನ್ನೂರಿನಲ್ಲಿ ಮದರಸ ವಿದ್ಯಾರ್ಥಿಯೊಬ್ಬ ಕೆಸರು ತುಂಬಿದ ನೀರಿಗೆ ಬಿದ್ದು ಗಂಭೀರ ಗಾಯಗೊಂಡ ಘಟನೆ ಬುಧವಾರ ಸಂಜೆ ನಡೆದಿದೆ. ವಿದ್ಯಾರ್ಥಿಗಳು ಕೊಳದ ನೀರಿನಲ್ಲಿ ಆಟವಾಡುತ್ತಿದ್ದ ಸಂದರ್ಭದಲ್ಲಿ ಆಯತಪ್ಪಿ ಕೆಸರು ತುಂಬಿದ ನೀರಿಗೆ…

News

ಕೊಡಗಿನಲ್ಲಿ ಹೆಚ್ಚಿದ ಕೊರೋನ ಪ್ರಕರಣ!!ಒಂದೇ ಶಾಲೆಯ ಸುಮಾರು 33 ವಿದ್ಯಾರ್ಥಿಗಳಿಗೆ ಪಾಸಿಟಿವ್

ಕೊಡಗಿನಲ್ಲಿ ಶೇ. ಒಂದಕ್ಕಿಂತ ಕಡಿಮೆ ಇದ್ದ ಕೊರೋನ ಪಾಸಿಟಿವಿಟಿ ಪ್ರಕರಣ ಪುನಃ ಉಲ್ಬಣಗೊಂಡಿದ್ದು ಒಂದೇ ಶಿಕ್ಷಣ ಸಂಸ್ಥೆಯ ಸುಮಾರು 33 ಜನ ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್ ವರದಿ ಬಂದಿದ್ದು ಆ ಮೂಲಕ ಕೊಡಗಿನಲ್ಲಿ ಕೊರೋನ ಪ್ರಕರಣ ಹೆಚ್ಚಾದಂತಿದೆ. ಮಡಿಕೇರಿ…

News

ತಾನು ಬಿದ್ದು ಸಾಯಲಿರುವ ಕೆರೆಯ ಫೋಟೋ ಸ್ನೇಹಿತರಿಗೆ ವಾಟ್ಸಪ್ ಕಳಿಸಿ ‘ ಮಿಸ್ ಯು ಫ್ರೆಂಡ್ಸ್, ಐ ಆ್ಯಮ್ ಗೋಯಿಂಗ್ ಟು ರಿಪ್, ನನ್ನ ಬ್ಯಾನರ್ ಹಾಕಿ ‘ ಎಂದು ಕೆರೆಗೆ ಧುಮುಕಿದ ಹುಡುಗ

ಕೋಲಾರ: ‘ಮಿಸ್ ಯು ಫ್ರೆಂಡ್ಸ್, ಐ ಆ್ಯಮ್ ಗೋಯಿಂಗ್ ಟು ರಿಪ್, ನನ್ನ ಬ್ಯಾನರ್ ಹಾಕಿ’ ಎಂದು ಸ್ನೇಹಿತರ ವಾಟ್ಸ್ಆ್ಯಪ್ ಗ್ರೂಪ್‌ಗೆ ಮೆಸೇಜ್ ಕಳುಹಿಸಿ ಕೆರೆಗೆ ಹಾರಿ ಹುಡುಗನೊಬ್ಬ ಆತ್ಮಹತ್ಯೆ ಮಾಡಿಕೊಂಡ ದುರ್ಘಟನೆ ನಡೆದಿದೆ. ಕೋಲಾರ ಜಿಲ್ಲೆ ಶ್ರೀನಿವಾಸಪುರ…

ಉಡುಪಿ

ಕೇರಳಕ್ಕೆ ಅಕ್ರಮವಾಗಿ ಜಾನುವಾರು ಸಾಗಾಟ | 18 ಜಾನುವಾರು ವಶಕ್ಕೆ,ಇಬ್ಬರ ಬಂಧನ

ಹುಬ್ಬಳ್ಳಿಯಿಂದ ಕೇರಳಕ್ಕೆ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಲಾರಿಯನ್ನು ಬುಧವಾರ ಬೆಳಗ್ಗೆ ಪಡುಬಿದ್ರಿಯಲ್ಲಿ ಪೊಲೀಸರು ವಶಪಡಿಸಿಕೊಂಡಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿ 18 ಜಾನುವಾರುಗಳನ್ನು ರಕ್ಷಿಸಲಾಗಿದೆ. ಚಾಲಕ ಹುಬ್ಬಳ್ಳಿಯ ಕಲಂದರ್‌ (33) ಮತ್ತು ಕ್ಲೀನರ್‌ ಕಲಘಟಗಿಯ ಅಬ್ದುಲ್‌ ರೆಹಮಾನ್‌ (35)…

News

ಪತ್ರಕರ್ತರ ನಗರ ವಾಸ್ತವ್ಯಕ್ಕೆ ಪಾಲಿಕೆಯಿಂದ ಸಹಕಾರ: ಅಕ್ಷಯ್ ಶ್ರೀಧರ್

ಮಂಗಳೂರು, ಅ.27: ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರು ನಡೆಸುತ್ತಿರುವ ಗ್ರಾಮ ವಾಸ್ತವ್ಯ ಮಾದರಿ ಕಾರ್ಯಕ್ರಮ. ಇದು ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಿದ್ದು, ಪತ್ರಕರ್ತರು ನಗರದಲ್ಲಿ ವಾಸ್ತವ್ಯ ಕಾರ್ಯಕ್ರಮ ಮಾಡುವುದಾದರೆ ಪಾಲಿಕೆ ವತಿಯಿಂದ ಸಹಕಾರ ನೀಡುವುದಾಗಿ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್…

News

ಅಧಿಕಾರಿಗಳು ಸರ್ಕಾರದ ಯೋಜನೆಗಳನ್ನು ಜನರ ಬಳಿಗೆ ತಲುಪಿಸಬೇಕು-ಸಚಿವ ಎಸ್ ಅಂಗಾರ

ಕಡಬ: ಕೇಂದ್ರ ಹಾಗೂ ರಾಜ್ಯ ಸರ್ಕಾರದ ವೈಯಕ್ತಿಕ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಲು ಜನರಿಗೆ ಮಾಹಿತಿಗಳ ಕೊರತೆಯಿದೆ. ಈ ನಿಟ್ಟಿನಲ್ಲಿ ಸಂಬಂದ ಪಟ್ಟ ಅಧಿಕಾರಿಗಳು ಗ್ರಾಮ ಮಟ್ಟದಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಯೋಜನೆಗಳನ್ನು ಜನರಿಗೆ ಬಳಿಗೆ ತಲುಪಿಸುವ ಕಾರ್ಯ ಮಾಡಬೇಕು ಎಂದು ಜಿಲ್ಲಾ…