ಬುಧವಾರ, 28 ಅಕ್ಟೋಬರ್ 2026
Trending

ಅಕ್ಟೋಬರ್ 2021

News

ಪುತ್ತೂರು ಅಪ್ರಾಪ್ತ ದಲಿತ ಬಾಲಕಿಯ ಅತ್ಯಾಚಾರ ಪ್ರಕರಣ!!! ಬಂಧನ ಭೀತಿಯಿಂದ ತಲೆಮರೆಸಿಕೊಂಡಿದ್ದ ಆರೋಪಿತ ವ್ಯಕ್ತಿ ಕುದ್ಕಾಡಿ ನಾರಾಯಣ ರೈ ನ್ಯಾಯಾಲಯಕ್ಕೆ ಹಾಜರು

ಪುತ್ತೂರು ತಾಲೂಕಿನ ಬಡಗನ್ನೂರಿನ ಅಪ್ರಾಪ್ತ ದಲಿತ ಬಾಲಕಿಯ ಅತ್ಯಾಚಾರ ಹಾಗೂ ಆಕೆ ಮಗುವಿಗೆ ಜನ್ಮ ನೀಡಿದ ಪ್ರಕರಣದಲ್ಲಿ ಆರೋಪಿ ಎಂದು ಬಾಲಕಿ ಹೆಸರಿಸಿರುವ ಕುದ್ಕಡಿ ನಾರಾಯಣ ರೈ ಬಂಧನ ಭೀತಿಯಿಂದ ಇಂದು ವಕೀಲರ ಮೂಲಕ ಪುತ್ತೂರಿನ ನ್ಯಾಯಾಲಯಕ್ಕೆ ಹಾಜರಾಗಿದ್ದಾನೆ.…

News

ಬೆಳ್ತಂಗಡಿ | ವೇಣೂರಿನಲ್ಲಿ ಯುವಕನೋರ್ವ ಕಾಲು ಜಾರಿ ನದಿಗೆ ಬಿದ್ದು ಸಾವು

ಯುವಕನೋರ್ವ ಕಾಲುಜಾರಿ ನದಿಗೆ ಬಿದ್ದು ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ವೇಣೂರಿನಲ್ಲಿ ನಡೆದಿದೆ. ಮೃತ ಯುವಕನನ್ನು ವೇಣೂರಿನ ಸರೋಜಾ ಎಂಬವರ ಪುತ್ರ ಚಂದ್ರಶೇಖರ್ (22) ಎಂದು ಗುರುತಿಸಲಾಗಿದೆ. ಈತ ಶ್ರೀನಿಧಿ ಎಂಟರ್ಪ್ರೈಸಸ್ ಅಲ್ಲಿ ಕೆಲಸ ಮಾಡುತ್ತಿದ್ದು, ಶಾಮಿಯಾನದ ಪೆಂಡಲ್…

Breaking Entertainment News Kannada

BTS ಚಾಲಕರಾಗಿದ್ದ ಗೆಳೆಯನಿಗೆ ದಾದಾ ಸಾಹೇಬ್ ಪ್ರಶಸ್ತಿ ಅರ್ಪಿಸಿದ ಸೂಪರ್ ಸ್ಟಾರ್ ರಜನಿಕಾಂತ್ | ನಡೆದು ಬಂದ ನೆಲ ಮರೆಯದ ಹೀರೋಗೆ ಒಂದು ವಂದನೆ !

ಅದೆಷ್ಟೋ ಸಿನಿಮಾ ನಟರು ಉನ್ನತ ಸ್ಥಾನ ಏರಿದಂತೆ ತಮ್ಮ ಬೆನ್ನ ಹಿಂದೆ ಕೈ ಸಹಾಯವಾಗಿ ನಿಂತ ವ್ಯಕ್ತಿಯ ಪರಿಚಯವೇ ಇಲ್ಲದಂತೆ ವರ್ತಿಸುತ್ತಾರೆ. ಆದರೆ ನಡೆದ ನೆಲ ಮರೆಯದೆ ನಡೆವ ಓರ್ವ ವ್ಯಕ್ತಿ ಇದ್ದಾನೆ. ಆತ ಬೇರ್ಯಾರೂ ಅಲ್ಲ, ತಮಿಳು…

News

ನಂದಿನಿ ಹಾಲಿನ ಉತ್ಪನ್ನಗಳನ್ನು ಗರಿಷ್ಠ ಮಾರಾಟ ದರಕ್ಕಿಂತ ಹೆಚ್ಚಿನ ದರದಲ್ಲಿ ಮಾರಾಟ ಮಾಡಿದರೆ ಡೀಲರ್‌ಶಿಪ್ ರದ್ದು-ಹಾಲು ಒಕ್ಕೂಟದ ಆದೇಶ

ನಂದಿನಿ ಹಾಲಿನ ಡೀಲರುಗಳು ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಗರಿಷ್ಟ ಮಾರಾಟ ದರಕ್ಕಿಂತ ಹೆಚ್ಚಿನ ದರದಲ್ಲಿ ಮಾರಾಟ ಮಾಡುತ್ತಿರುವುದು ಕಂಡು ಬಂದಲ್ಲಿ ಡೀಲರ್‌ಶಿಪ್ ರದ್ದು ಪಡಿಸಲಾಗುವುದು ಎಂದು ದಕ್ಷಿಣ ಕನ್ನಡ ಹಾಲು ಉತ್ಪಾದಕರ ಒಕ್ಕೂಟದ ಮಾರುಕಟ್ಟೆ ವ್ಯವಸ್ಥಾಪಕರು…

News

ರಸ್ತೆ ದಾಟುತ್ತಿದ್ದ ಬಾಲಕನಿಗೆ ಬೈಕ್ ಡಿಕ್ಕಿ | ನೆಲಕ್ಕೆ ಬಿದ್ದಾತನ ಮೇಲೆ ಆಟೋ ಗೂಡ್ಸ್ ಚಲಿಸಿ ಬಾಲಕ ಸಾವು

ರಸ್ತೆ ದಾಟುತ್ತಿದ್ದ ಬಾಲಕನಿಗೆ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆಗೆಸೆಯಲ್ಪಟ್ಟ ಬಳಿಕ ಗೂಡ್ಸ್ ಆಟೊದಡಿಗೆ ಬಿದ್ದು ಮೃತಪಟ್ಟ ಘಟನೆ ಕಾಸರಗೋಡು ಜಿಲ್ಲೆಯ ಕಾಞಂಗಾಡ್ ನ ಅತಿಂಞಾಲ್ ಎಂಬಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಚುಳ್ಳಿಕೆರೆಯ ಬಿಜು ಎಂಬವರ ಪುತ್ರ ಆಶಿಲ್(15)…

News

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ | ತುಟ್ಟಿಭತ್ಯೆ ಶೇ.3 ರಷ್ಟು ಏರಿಸಿ ಆದೇಶ ಹೊರಡಿಸಿದ ರಾಜ್ಯ ಸರ್ಕಾರ

ಇತ್ತೀಚೆಗೆ ಕೇಂದ್ರ ಸರ್ಕಾರಿ ನೌಕರರಿಗೆ ದೀಪಾವಳಿ ಉಡುಗೊರೆ ಸಿಕ್ಕಿದ್ದಾಯ್ತು, ಇದೀಗ ರಾಜ್ಯ ಸರ್ಕಾರಿ ನೌಕರರಿಗೆ ಹಬ್ಬದ ಸಿಹಿ ಸುದ್ದಿ ಬಂದಿದೆ. ರಾಜ್ಯ ಸರ್ಕಾರದ ನೌಕರರಿಗೆ ಮತ್ತು ಪಿಂಚಣಿದಾರರಿಗೆ ತುಟ್ಟಿಭತ್ಯೆ(ಡಿಎ)ಯನ್ನು ಶೇ.3 ರಷ್ಟು ಏರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.…

News

ನೆಲ್ಯಾಡಿ: ಬೈಕ್ ಹಾಗೂ ಕಾರಿನ ನಡುವೆ ಅಪಘಾತ | ಬೈಕ್ ಸವಾರ ಪೊಲೀಸ್ ಸಿಬ್ಬಂದಿಗೆ ಗಾಯ

ಬೈಕ್ ಹಾಗೂ ಕಾರಿನ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಗಾಯಗೊಂಡಿರುವ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ನೆಲ್ಯಾಡಿ ಸಮೀಪದ ಲಾವತಡ್ಕ ಎಂಬಲ್ಲಿ ನಡೆದಿದೆ. ಗಾಯಗೊಂಡಿರುವ ಬೈಕ್ ಸವಾರನನ್ನು ಮಂಗಳೂರಿನಲ್ಲಿ ಪೊಲೀಸ್ ಸಿಬ್ಬಂದಿಯಾಗಿರುವ ಸಿದ್ದಪ್ಪ ಎಂದು…

latest

ಮಕ್ಕಳ ಸುರಕ್ಷತೆಗಾಗಿಯೇ ಜಾರಿಯಾಗಿದೆ ಹೊಸ ನಿಯಮ |ಇನ್ನು ಮುಂದೆ ಬೈಕ್ ನಲ್ಲಿ ಮಕ್ಕಳನ್ನು ಹಿಂಬದಿ ಕೂರಿಸಿಕೊಂಡು ಪ್ರಯಾಣಿಸುವಾಗ ಎಚ್ಚರ.. ಎಚ್ಚರ ..!!

ನವದೆಹಲಿ: ಇಲ್ಲಿಯವರೆಗೆ ಅದೆಷ್ಟೋ ಪೋಷಕರು ತಮ್ಮ ಮಕ್ಕಳನ್ನು ಬೈಕ್ ಹತ್ತಿಸಿ ಎಲ್ಲಿಂದ ಎಲ್ಲಿಗೋ ಪ್ರಯಾಣ ನಡೆಸುತಿದ್ದರು. ಆದ್ರೆ ಇದಕ್ಕೆಲ್ಲ ಬ್ರೇಕ್ ಎಂಬಂತೆ,ಸಣ್ಣ ಮಕ್ಕಳನ್ನು ಬೈಕ್ ನಲ್ಲಿ ಕೂರಿಸಿಕೊಂಡು ಪ್ರಯಾಣಿಸುವವರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಹೊಸ…

News

ಆಹಾರವನ್ನು ವಿಷಕಾರಿಯಾಗಿ ಪರಿವರ್ತಿಸುವ ತಟ್ಟೆಯನ್ನು ನೀವೂ ಕೂಡ ಬಳಸುತ್ತಿದ್ದೀರಾ??| ಹಾಗಿದ್ರೆ ಆ ತಟ್ಟೆ ಯಾವುದು, ಅದರಿಂದಾಗುವ ಅಪಾಯವೇನೆಂದು ತಿಳಿದುಕೊಳ್ಳಿ

ಕೆಲವು ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಪ್ಲೇಟ್ ನಲ್ಲಿ ಆಹಾರ ಕೊಡುವುದು ಇತ್ತೀಚಿಗೆ ಮಾಮೂಲಾಗಿದೆ. ಅದಲ್ಲದೆ ತುಂಬಾ ಜನ ಮನೆಯಲ್ಲಿಯೂ ಅದನ್ನು ಉಪಯೋಗಿಸುತ್ತಾರೆ. ನೀವು ಕೂಡ ಪ್ಲಾಸ್ಟಿಕ್ ಪ್ಲೇಟ್ ಅಥವಾ ಪಾತ್ರೆಗಳಲ್ಲಿ ಆಹಾರ ಸೇವಿಸುತ್ತೀರಾ? ಹೌದು ಎಂದಾದರೆ, ಈ ಸುದ್ದಿಯನ್ನು ತಪ್ಪದೇ…

News

ಕುಮಾರಮಂಗಲ,ಬಂಬಿಲ : ತೋಟಗಳಿಗೆ ನುಗ್ಗಿದ ಕಾಡುಕೋಣಗಳ ಹಿಂಡು,ಕೃಷಿಕರಿಗೆ ಆತಂಕ

ಸವಣೂರು : ಕಾಡು ಪ್ರಾಣಿಗಳಿಂದ ಕೃಷಿಕ ತನ್ನ ಕೃಷಿ ರಕ್ಷಿಸುವಲ್ಲಿ ನಿರಂತರವಾಗಿ ಹೋರಾಟ ಮಾಡುವಂತಹ ಪರಿಸ್ಥಿತಿ ಮುಂದುವರೆದಿದೆ.ಕಾಡುಹಂದಿ,ನವಿಲು,ಮಂಗಗಳ ಉಪಟಳದಿಂದ ಬಾಳೆ,ಅಡಿಕೆ,ಭತ್ತದ ಕೃಷಿಕರಿಗೆ ನಿರಂತರ ತೊಂದರೆ ತಪ್ಪಿದಲ್ಲ.ಇದೀಗ ಪಾಲ್ತಾಡಿ ಗ್ರಾಮದ ಬಂಬಿಲ,ಪುಣ್ಚಪ್ಪಾಡಿ ಗ್ರಾಮದ ಕುಮಾರಮಂಗಲದಲ್ಲಿ ಕಾಡುಕೋಣಗಳ ಹಿಂಡು ಕಾಣಿಸಿಕೊಂಡಿದೆ. ಇದು…