ಮಂಗಳವಾರ, 27 ಅಕ್ಟೋಬರ್ 2026
Trending

ಅಕ್ಟೋಬರ್ 2021

News

5 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ,ಆರೋಪಿಗೆ 10 ವರ್ಷ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ

ಉಡುಪಿ : ನೆರೆಮನೆಗೆ ಆಟವಾಡಲು ಹೋಗಿದ್ದ 5 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿ ಮೇಲಿನ ದೋಷಾರೋಪಣೆಗಳು ಸಾಬೀತಾದ ಹಿನ್ನೆಲೆಯಲ್ಲಿ ಆತ ಅಪರಾಧಿ ಎಂದು ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ಪೋಕ್ಸೋ ತ್ವರಿತ ವಿಶೇಷ…

News

ಬೆಳ್ತಂಗಡಿ : ಲಾಯಿಲದ ಯುವತಿ ನಾಪತ್ತೆ | ತಾಯಿಯ ಆರೈಕೆಗೆಂದು ಮನೆಯಲ್ಲೇ ಇದ್ದ ಮಗಳು ದಿಢೀರ್ ನಾಪತ್ತೆ

ಬೆಳ್ತಂಗಡಿ : ತಾಲೂಕಿನ ಲಾಯಿಲ ಗ್ರಾಮದ 21 ವರ್ಷದ ಯುವತಿ ನಾಪತ್ತೆಯಾದ ಬಗ್ಗೆ ಆಕೆಯ ಪೋಷಕರು ಪೊಲೀಸ್ ದೂರು ದಾಖಲಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಲಾಯಿಲಾ ಗ್ರಾಮದ ರಾಮ ಅವರ ಪುತ್ರಿ ರೇಣುಕಾ(21) ನಾಪತ್ತೆಯಾದವರು. ರೇಣುಕಾ ಕಳೆದ ಒಂದು ವರ್ಷದಿಂದ…

News

ವಿಟ್ಲ : ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದ ಬೈಕ್ | ಸಹಸವಾರೆ ಮಹಿಳೆ ಸಾವು

ಬಂಟ್ವಾಳ : ಕಲ್ಲಡ್ಕ – ಕಾಂಞಂಗಾಡು ಅಂತರಾಜ್ಯ ಹೆದ್ದಾರಿಯ ಕಾಶಿಮಠ ಅಪ್ಪರಿಪಾದ ಮಧ್ಯೆ ಬೈಕ್ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದು, ಹಿಂಬದಿಯಲ್ಲಿದ್ದ ಮಹಿಳೆಗೆ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆಫಲಕಾರಿಯಾಗದೆ ಮೃತ ಪಟ್ಟ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.…

News

ಕೂದಲು ತಿನ್ನುವ ಅಭ್ಯಾಸ ಬೆಳೆಸಿಕೊಂಡಿದ್ದ ಯುವತಿ | ಹೊಟ್ಟೆಯಲ್ಲಿತ್ತು ಒಂದೂವರೆ ಕೆ.ಜಿ.ಯ ಕೂದಲಿನ ಗಡ್ಡೆ

ಕೊಡಗು : ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಯುವತಿಯೊಬ್ಬರ ಹೊಟ್ಟೆಯಿಂದ ಸುಮಾರು ಒಂದೂವರೆ ಕೆಜಿ ತೂಕದ ಕೂದಲಿನ ಗಡ್ಡೆಯನ್ನು ಶಸ್ತ್ರ ಚಿಕಿತ್ಸೆ ಮೂಲಕ ಹೊರ ತೆಗೆಯುವಲ್ಲಿ ಮಡಿಕೇರಿಯ ವೈದ್ಯರು ಯಶಸ್ವಿಯಾಗಿದ್ದಾರೆ. ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಜಿಲ್ಲಾ ಆಸ್ಪತ್ರೆಯಲ್ಲಿ ಹೊಟ್ಟೆ…

Karnataka State Politics Updates

ಇನ್ಮುಂದೆ 30 ರೂಪಾಯಿಗೆ ಸಿಗಲಿದ್ಯಾ ಒಂದ್ ಕ್ವಾಟ್ರು ?! | ಸಿದ್ರಾಮು ಸೀಟಿ ರವಿ ಜಗಳದಲ್ಲಿ ಇಳೀಬೋದಾ ಮದ್ಯದ ರೇಟು ?!

ಕ್ವಾರ್ಟರ್ ಹಾಕೊಂಡ್ರು ಈ ಮಟ್ಟಿಗೆ ಕಿತ್ತಾಡಲ್ಲ ಜನ, ಅಂಥದ್ದರಲ್ಲಿ ಅತ್ತ ಕಡೆಯಿಂದ ಸೀಟಿ, ಇತ್ಕಡೆಯಿಂದ ಸಿದ್ದು ಗುದ್ದು ಜೋರಾಗಿದೆ. ಉಪಚುನಾವಣೆಯ ಗಾದಿಗಾಗಿ ನಡೆಯುತ್ತಿರುವ ಫೈಟ್ ನಲ್ಲಿ ಮೊದಲು ಸೀಟಿ ಹಾಕ್ಕೊಂಡು ಬಂದ ರವಿ ಕೈಗೆ ಸಿಕ್ಕಿದ್ದು ಶಾದಿ ಭಾಗ್ಯದ…

latest

ಬಂಟ್ವಾಳ : ಬಿಜೆಪಿ ಮುಖಂಡ ಮೇಲೆ ದುಷ್ಕರ್ಮಿಗಳಿಂದ ತಲವಾರು ದಾಳಿ

ಬಂಟ್ವಾಳ: ಬಿಜೆಪಿ ಮುಖಂಡನ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ ಘಟನೆ ಬಂಟ್ವಾಳ ತಾಲೂಕಿನ ಬಡಗಬೆಳ್ಳೂರಿನಲ್ಲಿ ನಡೆದಿದೆ. ಹಲ್ಲೆಗೊಳಗಾದವರನ್ನು ಬಡಗಬೆಳ್ಳೂರು ನಿವಾಸಿ ಬಿಜೆಪಿ ಅಮ್ಹಾಡಿ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಎನ್ನಲಾಗಿದೆ. ದುಷ್ಕರ್ಮಿಗಳು ತಲವಾರು ಸಹಿತ ಮನೆಗೆ ನುಗ್ಗಿ…

ಉಡುಪಿ

ಸಂಬಂಧಿಕರ ಮನೆಗೆ ಬಂದಿದ್ದ ಯುವಕ ತೋಡಿಗೆ ಬಿದ್ದು ಸಾವು

ಉಡುಪಿ :ಸಂಬಂಧಿಕರ ಮನೆಗೆ ಬಂದಿದ್ದ ಯುವಕನೋರ್ವ ಆಕಸ್ಮಿಕವಾಗಿ ತೋಡಿನ ನೀರಿನಲ್ಲಿ ಜಾರಿ ಬಿದ್ದು ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಂದಳಿಕೆ ಗ್ರಾಮದ ಕಲ್ಲಗುಂಡಿ ಎಂಬಲ್ಲಿ ಮಂಗಳವಾರ ನಡೆದಿದೆ. ಮೃತ ಯುವಕನನ್ನು ಬಾಳೆಹೊನ್ನೂರಿನ ಪ್ರವೀಣ್ ( 19…

Karnataka State Politics Updates

ಹವ್ಯಕರ ಸಂಬಂಧ ಬೆಳೆಸಿದ ಮಲ್ಲಿಕಾರ್ಜುನ ಖರ್ಗೆ | ವಿಟ್ಲದ ಪಾಣಿನಿ ಭಟ್ ಅವರಿಗೆ ತನ್ನ ಮೊಮ್ಮಗಳು ಪ್ರಾರ್ಥನಾರನ್ನು ಮದುವೆ ಮಾಡಿಸಿದ ಕಾಂಗ್ರೆಸ್ ಹಿರಿಯ ಮುಖಂಡ

ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಕರಾವಳಿಯ ಹವ್ಯಕ ಬ್ರಾಹ್ಮಣರ ಜೊತೆ ಸಂಬಂಧ ಬೆಳೆಸಿದ್ದಾರೆ. ದಲಿತ ಸಮುದಾಯದ ಖರ್ಗೆಯವರ ಮೊಮ್ಮಗಳ ವಿವಾಹ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಮೂಲದ ಹವ್ಯಕ ಬ್ರಾಹ್ಮಣ ಯುವಕನ ಜೊ ಬೆಂಗಳೂರಿನ ಅರಮನೆ ಮೈದಾನದಲ್ಲಿ…

News

ರೆಂಜಿಲಾಡಿ: ನಿಲ್ಲದ ಕಾಡಾನೆ ಹಾವಳಿ; ಅಪಾರ ಕೃಷಿ ಹಾನಿ

ಕಡಬ: ಕೃಷಿ ತೋಟಕ್ಕೆ ನಿರಂತರ ಕಾಡಾನೆ ಲಗ್ಗೆ ಇಡುತ್ತಿರುವ ಪರಿಣಾಮ ಕೃಷಿಕರು ಅಪಾರ ನಷ್ಟ ಅನುಭವಿಸುತ್ತಿರ ಸ್ಥಿತಿ ಕಡಬ ತಾಲೂಕಿನ ಸುಬ್ರಹ್ಮಣ್ಯ ಮತ್ತು ಪಂಜ ವಲಯ ಅರಣ್ಯ ವ್ಯಾಪ್ತಿಯ ನೂಜಿಬಾಳ್ತಿಲ, ರೆಂಜಿಲಾಡಿ ಗ್ರಾಮದಲ್ಲಿ ಸಂಭವಿಸುತ್ತಿದೆ.ಕಳೆದ ಹಲವು ದಿನಗಳಿಂದ ರೆಂಜಿಲಾಡಿ…

Breaking Entertainment News Kannada

ಪಾಕ್ ವಿರುದ್ಧದ ಒಂದು ಸೋಲಿನಿಂದ ವಿಶ್ವಕಪ್ ಅಭಿಯಾನ ಅಂತ್ಯವಾಗದು- ವಿರಾಟ್ ಕೊಹ್ಲಿ

ಈವರೆಗೆ ವಿಶ್ವಕಪ್ ನಲ್ಲಿ ಪಾಕಿಸ್ತಾನದ ಎದುರು ಸೋಲನುಭವಿಸದ ಭಾರತ ಭಾನುವಾರ ನಡೆದ ಮೊದಲ ಪಂದ್ಯದಲ್ಲಿ ಪಾಕಿಸ್ತಾನದ ಎದುರು ಸೋಲನುಭವಿಸಿದೆ. ಇದಕ್ಕೆ ಭಾರತದ ಆಟಗಾರರ ವಿರುದ್ಧ ಹಲವು ಟೀಕೆಗಳು ಈಗಾಗಲೇ ಕೇಳಿಬಂದಿದೆ. ಅದಕ್ಕೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ…