ಮಂಗಳವಾರ, 27 ಅಕ್ಟೋಬರ್ 2026
Trending

ಅಕ್ಟೋಬರ್ 2021

Travel

ಪಾರ್ಕಿನಲ್ಲಿ ವಿಶ್ರಾಂತಿಗಾಗಿ ಕೂತಿದ್ದಾಗ ವಿಮಾನದಿಂದ ತಲೆಯ ಮೇಲೆ ಬಿದ್ದ ಮಲ | ಅಷ್ಟಕ್ಕೂ ವಿಮಾನದಿಂದ ಹೇತು ಹಾಕಿದ್ದಾದರೂ ಯಾರು ??

ಸಾಮಾನ್ಯವಾಗಿ ವಿಮಾನಗಳಲ್ಲಿನ ಕೊಳಚೆ ಮತ್ತು ಶೌಚಾಲಯದ ತ್ಯಾಜ್ಯವನ್ನು ವಿಶೇಷ ಟ್ಯಾಂಕ್‌ಗಳಲ್ಲಿ ಸಂಗ್ರಹಿಸಲಾಗುತ್ತದೆ ಮತ್ತು ವಿಮಾನ ಇಳಿದ ನಂತರ ವಿಲೇವಾರಿ ಮಾಡಲಾಗುತ್ತದೆ.ಆದರೆ ಇಲ್ಲೊಂದು ಕಡೆ ಚಲಿಸುತಿದ್ದ ವಿಮಾನದಿಂದ ಪಾರ್ಕ್ ನಲ್ಲಿ ಕೂತ ವ್ಯಕ್ತಿಯ ಮೇಲೆ ಮಲ ಮೂತ್ರ ವಿಸರ್ಜನೆ ಬಿದ್ದು…

News

ಶಿಕ್ಷಣ ವ್ಯವಸ್ಥೆಯ ಸುಧಾರಣೆಗಾಗಿ ನೇಣು ಬಿಗಿದುಕೊಂಡು ಪ್ರಾಣ ತ್ಯಾಗ ಮಾಡಿದ ಇಂಜಿನಿಯರಿಂಗ್ ವಿದ್ಯಾರ್ಥಿ!! ಆತನ ಸಾವಿಗೆ ನೇರ ಹೊಣೆಯಾಯಿತು ಬೊಮ್ಮಾಯಿ ಸರ್ಕಾರ

ಈಗಿನ ಶಿಕ್ಷಣ ವ್ಯವಸ್ಥೆ ಸರಿಯಿಲ್ಲ, ನಮ್ಮ ಶಿಕ್ಷಣ ವ್ಯವಸ್ಥೆಯು ಬದಲಾಗದೇ ಇದೇ ಮುಂದುವರಿದರೆ ವಿದ್ಯಾರ್ಥಿಗಳು ಸಾಧನೆ ಮಾಡಲು ಸಾಧ್ಯವಿಲ್ಲ. ಇದಕ್ಕೆಲ್ಲಾ ಕೊನೆಯಗಬೇಕಾದರೆ ಒಂದು ಬಲಿದಾನವಾಗಬೇಕು,ವ್ಯವಸ್ಥೆ ಸರಿಯಾಗಲು ನಾನೇ ಪ್ರಾಣ ನೀಡುತ್ತೇನೆ ಎಂದು ವೀಡಿಯೋ ಮಾಡಿ ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು…

Breaking Entertainment News Kannada

ರಾಷ್ಟ್ರ ಮಟ್ಟದ ತ್ರೋಬಾಲ್ ಪಂದ್ಯಾಟ : ಬೆಳ್ತಂಗಡಿ ಬಂದಾರಿನ ಭರತೇಶ್ ಗೌಡ ಕರ್ನಾಟಕ ತಂಡಕ್ಕೆ ಆಯ್ಕೆ

ಬೆಳ್ತಂಗಡಿ : ಅ.29ರಿಂದ ಅ.31ರವೆಗೆ ಹರಿಯಾಣ ವಿ.ವಿಯಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ ತ್ರೋಬಾಲ್ ಪಂದ್ಯಾವಳಿಯ ಕರ್ನಾಟಕ ತಂಡದಲ್ಲಿ ಬಂದಾರು ಗ್ರಾಮದ ಮೈರೋಲ್ತಡ್ಕ ನಿವಾಸಿ ಭರತೇಶ್ ಗೌಡ ಸ್ಥಾನ ಪಡೆದುಕೊಂಡಿದ್ದಾರೆ. ಬೆಳ್ತಂಗಡಿ ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಪಿಯುಸಿ ಶಿಕ್ಷಣ…

News

ಬೆಳ್ತಂಗಡಿ : ನಾಪತ್ತೆಯಾದ ವ್ಯಕ್ತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಳ್ತಂಗಡಿ : ನಡ ಗ್ರಾಮದ ಪಿಲಿಕುಡೇಲು ನಿವಾಸಿ ತಿಮ್ಮಪ್ಪ ಮೂಲ್ಯ(61.ವ) ರವರು ಅ.24 ರಂದು ಮನೆಯಿಂದ ಕಾಣೆಯಾದವರು, ಮರುದಿನ ಬೆಳಿಗ್ಗೆ ಮನೆಯ ಸಮೀಪದಲ್ಲಿರುವ ಗುಡ್ಡೆಯಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ತಿಮ್ಮಪ್ಪ ಮೂಲ್ಯರವರು ಅ.24…

News

ಬೆಳ್ತಂಗಡಿ| ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ, ಆರೋಪಿ ವಿರುದ್ಧ ಪೋಸ್ಕೊ ಕಾಯ್ದೆಯಡಿ ಪ್ರಕರಣ ದಾಖಲು

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನಲೆಯಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪೋಸ್ಕೋ ಕಾಯ್ದೆಯಡಿ ಪ್ರಕರಣವೊಂದು ದಾಖಲಾಗಿದೆ. ಆರೋಪಿ ಬೆಳ್ತಂಗಡಿ ತಾಲೂಕಿನ ಮದ್ದಡ್ಕ ನಿವಾಸಿ ದಿಲೀಪ್ ಮದ್ದಡ್ಕ ಎಂದು ತಿಳಿದುಬಂದಿದೆ. ಈತ ಸಮೀಪದ ಸರಕಾರಿ ಶಾಲೆಯಲ್ಲಿ 9ನೇ…

News

ಚೀನಿ ಆಟಿಕೆಗಳು ಮಕ್ಕಳ ಆರೋಗ್ಯಕ್ಕೆ ಡೇಂಜರ್.. ಡೇಂಜರ್..!! | ಅನ್ನನಾಳ ಹಾಗೂ ಶ್ವಾಸಕೋಶಕ್ಕೆ ಅಪಾಯಕಾರಿ ಜೊತೆಗೆ ಕ್ಯಾನ್ಸರ್ ಗೂ ರಹದಾರಿ!!

ಆಟಿಕೆಗಳು ಅಥವಾ ಸಾಮಾನ್ಯ ಭಾಷೆಯಲ್ಲಿ ಆಟ ಸಾಮಾನು ಎಲ್ಲರೂ ಇವುಗಳೊಂದಿಗೆ ಆಟ ಆಡಿಯೇ ಇರುತ್ತಾರೆ. ನಾವು ಚಿಕ್ಕವರಿದ್ದಾಗ ಹಾಗೂ ನಮ್ಮ ಮಕ್ಕಳು ಚಿಕ್ಕವರಿದ್ದಾಗ ಮನೆಯಲ್ಲಿ ಎಲ್ಲೆಲ್ಲೂ ಕಾಣುವುದು ಈ ಆಟಿಕೆಗಳು. ಹಿಂದೆ ಆಟಿಕೆಗಳ ಪ್ರಮಾಣ ಕಡಿಮೆ ಇರುತ್ತಿತ್ತು. ಮಡಿಕೆಯ…

Breaking Entertainment News Kannada

67 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಮಾಡಿದ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು | ಕನ್ನಡದ ಅತ್ಯುತ್ತಮ ಚಲನಚಿತ್ರವಾಗಿ ಪ್ರಶಸ್ತಿ ಮುಡಿಗೇರಿಸಿಕೊಂಡ ‘ಅಕ್ಷಿ’

ದೆಹಲಿಯಲ್ಲಿ ನಡೆದ 67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸೋಮವಾರ ಬೆಳಗ್ಗೆ ನಡೆದಿದ್ದು,ಸಮಾರಂಭದಲ್ಲಿ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಅವರು ಪ್ರಶಸ್ತಿ ಪ್ರದಾನ ಮಾಡಿ ಅನೇಕ ಚಲನಚಿತ್ರಗಳಿಗೆ ಪ್ರಶಂಸೆಯ ಮಾತುಗಳನ್ನು ತಿಳಿಸಿದ್ದಾರೆ. 67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯ ಕನ್ನಡ ಭಾಷೆ ವಿಭಾಗದಲ್ಲಿ…

Karnataka State Politics Updates

ರಾಜ್ಯ ರಾಜಕಾರಣದಲ್ಲಿ ಕಂಡುಬರುತ್ತಿದೆ ದಿನಕ್ಕೊಂದು ಬೆಳವಣಿಗೆ!!ಪರಸ್ಪರ ಟೀಕೆಗಳಿಂದಾಗಿ ಬಿಜೆಪಿಗೆ ತೊಡೆ ತಟ್ಟಿ ಸವಾಲು ಮಾಡಿದ ಮಾಜಿ ಸಿಎಂ ಸಿದ್ದು

ಕೆಲ ಜಿಲ್ಲೆಗಳಲ್ಲಿ ಉಪಚುನಾವಣೆಯ ಕಾವು ಹೆಚ್ಚಾಗಿದ್ದು ರಾಜಕೀಯ ನಾಯಕರು ತಮ್ಮ ಪಕ್ಷದ ಪರ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ. ಪ್ರಚಾರದ ಭಾಷಣದಲ್ಲಿ ಒಬ್ಬರನೊಬ್ಬರು ಕಾಳೆಲೆದುಕೊಂಡು ಟೀಕಿಸುತ್ತ ಜನರ ಹಾದಿ ತಪ್ಪಿಸುತ್ತಾದ್ದರೋ? ಅಥವಾ ಪ್ರಚಾರಕ್ಕೆ ಇದೊಂದು ಟ್ರಿಕ್ಸ್ ಆಗಿರಬಹುದೇನೋ ಎಂಬುವುದನ್ನು ಕೂಲಂಕುಷವಾಗಿ…

News

ಮತಾಂತರ ನಿಷೇಧ ಕಾಯ್ದೆ ಜಾರಿ ಹಿನ್ನೆಲೆ ಕರ್ನಾಟಕದ ಚರ್ಚ್‌ಗಳ ಮೇಲೆ ಸರಕಾರದ ಗೂಢಚಾರಿಕೆ-ಕ್ರೈಸ್ತ ಮಹಾಧರ್ಮಾಧ್ಯಕ್ಷ ಆರೋಪ

ಸರ್ಕಾರ ಮತಾಂತರ ತಡೆಗಟ್ಟಲು ಕರ್ನಾಟಕದ ಚರ್ಚ್‌‌ಗಕಲ ಮೇಲೆ ಗೂಢಚಾರಿಕೆ ನಡೆಸುತ್ತಿದೆ. ಹೀಗಾಗಿ ಪೊಲೀಸ್ ಇಲಾಖೆ ಭೇಟಿ ನೀಡಲಿದ್ದು, ಗಣತಿ, ಗೂಢಚಾರಿಕೆ ನಡೆಸುತ್ತಿದೆ ಎಂದು ಕ್ರೈಸ್ತ ಧರ್ಮದ ಮಹಾಧರ್ಮಾಧ್ಯಕ್ಷ ಪೀಟರ್ ಮಚಾದೊ ಆರೋಪ ಮಾಡಿದ್ದಾರೆ. ಕ್ರೈಸ್ತ ಧರ್ಮದಿಂದ ಮತಾಂತರ ಮಾಡಲಾಗುತ್ತಿದೆ…

News

ಎಡಮಂಗಲದಲ್ಲಿ ಬಿರುಕು ಬಿಟ್ಟ ರೈಲ್ವೆ ಹಳಿ | ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿತು ಭಾರೀ ದುರಂತ!

ಕಡಬ: ಸುಬ್ರಹ್ಮಣ್ಯ ಮಂಗಳೂರು ರೈಲ್ವೇಯ ಸುಬ್ರಹ್ಮಣ್ಯ ಸಮೀಪ ಸೋಮವಾರ ಹಳಿ ಬಿರುಕು ಬಿಟ್ಟರೂ ರೈಲು ಚಾಲಕನ ಸಮಯಪ್ರಜ್ಞೆಯಿಂದ ಭಾರೀ ಅವಘಡ ತಪ್ಪಿದೆ. ಮುಂಜಾನೆ ಸಂಚರಿಸುವ ಬೆಂಗಳೂರು- ಕಾರವಾರ ರೈಲು ನೆಟ್ಟಣದಿಂದ( ಸುಬ್ರಹ್ಮಣ್ಯ ರೋಡ್) ಮುಂದಕ್ಕೆ ಎಡಮಂಗಲ ಸಮೀಪ ತಲುಪಿದಾಗ…