ಮಂಗಳವಾರ, 27 ಅಕ್ಟೋಬರ್ 2026
Trending

ಅಕ್ಟೋಬರ್ 2021

News

ಪ್ರವಾಸಕ್ಕಾಗಿ ಕೊಡಗಿಗೆ ಬಂದಿದ್ದ ಯುವತಿ ಅನ್ಯಾಯವಾಗಿ ಹೆಣವಾದಳು!! ತನ್ನ ಗೆಳತಿಯರೊಂದಿಗೆ ಹೋಮ್ ಸ್ಟೇ ಯಲ್ಲಿ ತಂಗಿದ್ದಾಗ ನಡೆಯಿತು ದುರ್ಘಟನೆ

ಪ್ರವಾಸಕ್ಕಾಗಿ ಬಂದ ಯುವತಿಯರು ಹೋಂ ಸ್ಟೇ ಒಂದರಲ್ಲಿ ತಂಗಿದ್ದು, ಜೊತೆಗಿದ್ದ ಇನ್ನೊರ್ವ ಯುವತಿಯು ಗ್ಯಾಸ್ ಗೀಜರ್ ನಲ್ಲಿ ಆದ ಅನಿಲ ಸೋರಿಕೆಯಿಂದಾಗಿ ಮೃತಪಟ್ಟಿದ್ದು ಘಟನೆಯ ಬಳಿಕ ಅವರು ತಂಗಿದ್ದ ಹೋಂ ಸ್ಟೇ ಗೆ ನೋಂದಣಿಯಾಗಿರಲಿಲ್ಲ, ಅದೊಂದು ಅಕ್ರಮ ಹೋಮ್…

News

ಕ್ರಿಕೆಟ್‌ನಲ್ಲಿ ಭಾರತದ ವಿರುದ್ದ ಪಾಕ್‌ಗೆ ಗೆಲುವು | ಇದು ಇಸ್ಲಾಂ‌ನ ಗೆಲುವು ಎಂದು ವಿವಾದದ ಕಿಡಿ ಹಚ್ಚಿದ ಪಾಕ್ ಸಚಿವ

ಭಾರತದ ವಿರುದ್ಧ ಕ್ರಿಕೆಟ್‌ನಲ್ಲಿ ಪಾಕಿಸ್ತಾನದ ಗೆಲುವು ಇಸ್ಲಾಮಿನ ಗೆಲುವು ಎಂದು ಪಾಕಿಸ್ತಾನದ ಸಚಿವ ವಿವಾದದ ಕಿಡಿ ಹಚ್ಚಿದ್ದಾರೆ. ಇಮ್ರಾನ್ ಖಾನ್ ಸರ್ಕಾರದ ಸಚಿವ ಶೇಖ್ ರಶೀದ್ ಈ ವಿವಾದಾತ್ಮಕ ಹೇಳಿಕೆಯನ್ನ ನೀಡಿದ್ದಾರೆ. ಆದಿತ್ಯವಾರ ದುಬೈನ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ…

News

1-5 ನೇ ತರಗತಿ ಶಾಲೆ ಪುನರಾರಂಭ : ದ.ಕ. ಶೇ70,ಉಡುಪಿ ಶೇ.85 ಹಾಜರಾತಿ

ಕೋವಿಡ್ ಕಾರಣದಿಂದ ಕಳೆದ ಒಂದೂವರೆ ವರ್ಷದಿಂದ ಬಂದ್ ಆಗಿದ್ದ ಶಾಲೆಗಳು ಸೋಮವಾರ ತೆರೆಯಲ್ಪಟ್ಟವು.1ನೇ ತರಗತಿಯಿಂದ 5ನೇ ತರಗತಿಯವರೆಗಿನ ಪುಟಾಣಿಗಳ ಕಲರವ ಶಾಲೆಯಲ್ಲಿ ಮತ್ತೊಮ್ಮೆ ಕಳೆಗಟ್ಟಿದ್ದವು. ಜಿಲ್ಲೆಯಲ್ಲಿ ಬಾಗಿಲು ಮುಚ್ಚಿದ್ದ ಸರಕಾರಿ, ಅನುದಾನಿತ ಹಾಗೂ ಅನುದಾನರಹಿತ ಪ್ರಾಥಮಿಕ ಶಾಲೆಗಳಲ್ಲಿ 1ರಿಂದ…

News

ಬೈಕಂಪಾಡಿ |ಹಿಂದೂ ಎಂದು ನಂಬಿಸಿ ಲವ್ ಜಿಹಾದ್ ಹುನ್ನಾರ, ಫೋಟೋ ತೋರಿಸಿ ಅತ್ಯಾಚಾರದ ಬೆದರಿಕೆ, ಆರೋಪಿಯ ಬಂಧನ

ಬೈಕಂಪಾಡಿಯ ಮೊಬೈಲ್ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಮುಸ್ಲಿಂ ಯುವಕ ತಾನು ಹಿಂದೂ ಯುವಕ ಎಂದು ನಂಬಿಸಿ ಮಂಗಳೂರಿನ ಯುವತಿಯೋರ್ವಳಿಗೆ ಲವ್ ಜಿಹಾದ್ ಹೆಸರಿನಲ್ಲಿ ಮೋಸ ಮಾಡಿದ ಪ್ರಕರಣ ಇದೀಗ ಬಯಲಾಗಿದೆ.ಆತ ಆಕೆಯನ್ನು ಇಸ್ಲಾಂಗೆ ಮತಾಂತರವಾಗುವಂತೆ ಪೀಡಿಸಿ, ಅದ್ರಾ ಮಧ್ಯ…

News

ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ | ಪುತ್ತೂರಿನ ಖಾಸಗಿ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ ಎಲ್ಯಾಸ್ ಪಿಂಟೋ ಬಂಧನ

ಪುತ್ತೂರು: ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂಬ ಆರೋಪಕ್ಕೆ ಸಂಬಂಧಿಸಿ ಪುತ್ತೂರಿನ ಪ್ರತಿಷ್ಠಿತ ಖಾಸಗಿ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕರೊಬ್ಬರನ್ನು ಪೋಕ್ಸ್ ಕಾಯ್ದೆಯಡಿ ಮಹಿಳಾ ಠಾಣಾ ಪೊಲೀಸರು ಬಂಧಿಸಿದ್ದಾರೆ. ಪ್ರತಿಷ್ಠಿತ ಖಾಸಗಿ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕ ಕೊಂಬೆಟ್ಟು…

News

ಬೆಂಗಳೂರು :ಅಪಘಾತದ ತೀವ್ರತೆಗೆ ತಾಯಿ ಮಗುವಿನ ದೇಹಗಳು ರಸ್ತೆಮಧ್ಯೆಯೇ ಛಿದ್ರಛಿದ್ರವಾಗಿತ್ತು!!ಸಹಾಯಕ್ಕಾಗಿ ಗಂಡ ಅಂಗಲಾಚಿದರೂ ಯಾರೊಬ್ಬರೂ ಹತ್ತಿರ ಸುಳಿಯಲಿಲ್ಲ

ರಸ್ತೆ ಮಧ್ಯೆ ಭೀಕರ ಅಪಘಾತ, ಆ ಅಪಘಾತದ ತೀವ್ರತೆ ಎಷ್ಟಿತ್ತೆಂದರೆ ರಸ್ತೆಮಧ್ಯೆಯೇ ಹೆಣವಾದ ತಾಯಿ ಮಗು ಇಬ್ಬರ ತಲೆಯ ಮೇಲೆ ಲಾರಿಯ ಚಕ್ರ ಹರಿದು ತಲೆಯ ಗುರುತು ಸಿಗದಂತೆ ಅಪ್ಪಚ್ಚಿಯಾಗಿತ್ತು.ತನ್ನವರನ್ನು ಕಳೆದುಕೊಂಡು ಗಂಡ ಸಹಾಯಕ್ಕಾಗಿ ಅಂಗಲಾಚಿದರೂ ಯಾರೊಬ್ಬನೂ ಆತನ…

News

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಹಾಗೂ ವಿವಿಧ ಸಂಘಗಳ ಉದ್ಘಾಟನಾ ಕಾರ್ಯಕ್ರಮ

ವಿದ್ಯಾರ್ಥಿ ಸಂಘಟನೆಗಳು ರಚನಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು- ರವಿಮುಂಗ್ಲಿಮನೆ ಪುತ್ತೂರು: ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ತಾವೇ ರೂಪಿಸಿಕೊಂಡು ಮುಂದಿನ ಜೀವನಕ್ಕೆ ಅಗತ್ಯವಿರುವ ಭದ್ರ ಬುನಾದಿಯನ್ನು ಹಾಕಿಕೊಳ್ಳಬೇಕು. ಪರಿಶ್ರಮ ಮತ್ತು ಪ್ರಾಮಾಣಿಕತೆಯ ಪ್ರತಿನಿಧಿಗಳಾಗಬೇಕು. ಉತ್ತಮ ವ್ಯಕ್ತಿತ್ವ ಮತ್ತು ಸಂಸ್ಕೃತಿಗಳನ್ನು ಅಳವಡಿಸಿಕೊಂಡು ಜಗತ್ತಿಗೆ…

News

ಬೆಳ್ಳಾರೆ : ಗಮನ ಸೆಳೆಯಿತು ಹಾರೆ ಹಿಡಿದ 2ನೇ ತರಗತಿ‌ ಮಕ್ಕಳ ರಸ್ತೆ ದುರಸ್ತಿ | ಸಂಜೆಯೊಳಗೆ ರಸ್ತೆ ದುರಸ್ತಿಗೆ ನ್ಯಾಯಾಧೀಶರ ತಾಕೀತು

ಸುಳ್ಯ : ಬೆಳ್ಳಾರೆಯಿಂದ ಮುಡಾಯಿ ತೋಟ ಕಡೆಗೆ ಹೋಗುವ ರಸ್ತೆ ಮಂಡೇಪು ಎಂಬಲ್ಲಿ ಕೆಸರುಮಯವಾಗಿರುವ ರಸ್ತೆಯನ್ನು 2 ನೇ ತರಗತಿಯ ಪುಟ್ಟಮಕ್ಕಳು ದುರಸ್ತಿ ಮಾಡುವ ವಿಚಾರ ಮಾಧ್ಯಮಗಳಲ್ಲಿ ಪ್ರಕಟಗೊಂಡು ವೈರಲ್ ಆಗಿದ್ದು, ಅಧಿಕಾರಿಗಳ ಮತ್ತು ಜನಪ್ರತಿನಿಧಿಗಳ ಜಾಗೃತಿಗೆ ಕಾರಣವಾಗಿದೆ.…

News

ಕಡಬ ತಾಲೂಕು ಕಛೇರಿಯಲ್ಲಿ ನಡೆಯುತ್ತಿದೆ ಪರ್ಸಂಟೇಜ್ ಲಂಚ | ತಕ್ಷಣ ನಿಲ್ಲಿಸದಿದ್ದರೆ
ಕಂದಾಯ ಸಚಿವರ ಮನೆ ಎದುರಿನಲ್ಲಿ ಧರಣಿ ಸತ್ಯಾಗ್ರಹ -ಕಿಶೋರ್ ಶಿರಾಡಿ ಎಚ್ಚರಿಕೆ

ಕಡಬ: ಕಡಬ ತಾಲೂಕು ಕಛೇರಿ ಹಾಗೂ ಕಂದಾಯ ನಿರೀಕ್ಷಕರ ಕಛೇರಿಯಲ್ಲಿ ನಡೆಯುತ್ತಿರುವ ಪರ್ಸಂಟೇಜ್ ಲಂಚವನ್ನು ನಿಲ್ಲಿಸದಿದ್ದರೆ ಕೆಲವೇ ಸಮಯದಲ್ಲಿ ಕಂದಾಯ ಸಚಿವರ ಮನೆ ಮುಂದೆ ಧರಣಿ ಮಾಡುವುದು ಶತ ಸಿದ್ದ ಎಂದು ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಚಾಲಕ…

News

ಕಾರ್ಕಳ ಪುರಸಭಾ ಮುಖ್ಯ ರಸ್ತೆಯಲ್ಲಿರುವ ಗುಂಡಿಗಳನ್ನು ಮುಚ್ಚುವಂತೆ ಆಗ್ರಹಿಸಿ ವಿಪಕ್ಷ ಕಾಂಗ್ರೆಸ್ ಪ್ರತಿಭಟನೆ

ಕಾರ್ಕಳ : ಕಾರ್ಕಳ ಪುರಸಭಾ ಮುಖ್ಯ ರಸ್ತೆಯಲ್ಲಿರುವ ಗುಂಡಿಗಳನ್ನು ಮುಚ್ಚುವಂತೆ ಆಗ್ರಹಿಸಿ ವಿಪಕ್ಷ ಕಾಂಗ್ರೆಸ್ಸಿನಸದಸ್ಯರು ವಿಪಕ್ಷದ ಮುಖಂಡ ಅಶ್ಪಾಕ್ ಅಹ್ಮದ್ ಅವರ‌ ನೇತೃತ್ವದಲ್ಲಿ ಸೋಮವಾರ ನಡೆದ ಪುರಸಭಾ ಮಾಸಿಕ ಸಭೆಯಲ್ಲಿ ಸದನ ಬಾವಿಗಿಳಿದು ಪ್ರತಿಭಟನೆ ನಡೆಸಿದರುಒಳಚರಂಡಿ ಕಾಮಗಾರಿ ಅವೈಜ್ಞಾನಿಕ…