Monthly Archives

October 2021

ನಾಳೆ 41 ಮಂದಿಗೆ,‌17 ಸಂಘ ಸಂಸ್ಥೆಗಳಿಗೆ ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

ಮಂಗಳೂರು : ವಿವಿಧ ಕ್ಷೇತ್ರಗಳ 41 ಮಂದಿ ಸಾಧಕರು ಮತ್ತು 17 ಸಂಘ-ಸಂಸ್ಥೆಗಳಿಗೆ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಿಸಲಾಗಿದ್ದು, ನ. 1ರಂದು ಬೆಳಗ್ಗೆ 9 ಗಂಟೆಗೆ ನಗರದ ನೆಹರೂ ಮೈದಾನದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಚಿವ ಎಸ್‌. ಅಂಗಾರ ಧ್ವಜಾರೋಹಣ

ಸವಣೂರು ಶ್ರೀವಿಷ್ಣುಮೂರ್ತಿ ದೇವಸ್ಥಾನದ ವಠಾರದಲ್ಲಿ ಸ್ವಚತೆ

ಸವಣೂರು: ಸವಣೂರು ಶ್ರೀವಿಷ್ಣುಮೂರ್ತಿ ದೇವಸ್ಥಾನದ ವಠಾರದಲ್ಲಿ ಸವಣೂರು ಯುವಕ ಮಂಡಲ ,ಅಂಬಾ ಬ್ರದರ್ಸ್ ಹಾಗೂ ಬಿಜೆಪಿ ಸವಣೂರು ಶಕ್ತಿ ಕೇಂದ್ರದ ವತಿಯಿಂದ ಸ್ವಚ್ಚತಾ ಕಾರ್ಯಕ್ರಮ ನಡೆಯಿತು. ಈ ಸಂಧರ್ಭದಲ್ಲಿ ಸುಳ್ಯ ವಿ.ಸ.ಕ್ಷೇತ್ರದ ಅಕ್ರಮ ಸಕ್ರಮ ಸಮಿತಿ ಸದಸ್ಯ ರಾಕೇಶ್ ರೈ ಕೆಡೆಂಜಿ,ಸವಣೂರು

ರಾಗಿ ಮೂಟೆಯಲ್ಲಿ ಚಿನ್ನ ನಗದು ಬಚ್ಚಿಟ್ಟ ವೃದ್ದೆ, ಅರಿವಿಲ್ಲದೆ ರಾಗಿ ಮೂಟೆ ಮಾರಿದ ಗಂಡ | ಊರೂರು ಸುತ್ತಿ ಸಾಗಿದ ರಾಗಿ…

ಅಮೂಲ್ಯವಾದ ವಸ್ತುಗಳಿಗೆ ಅದರದ್ದೇ ಆದ ಬೆಲೆ ಇದೆ. ಅದನ್ನು ಯಾವುದೇ ಒಬ್ಬ ವ್ಯಕ್ತಿಯು ಜೋಪಾನವಾಗಿಡಲು ಬಯಸುತ್ತಾನೆ.ಇಂದಿನ ಕಾಲದಲ್ಲಿ ಚಿನ್ನಾಭರಣದ ರಕ್ಷಣೆಗಾಗಿ ಬ್ಯಾಂಕ್ ಗಳು,ಲಾಕರ್ ಗಳಿವೆ.ಆದರೆ ಹಿಂದಿನ ಕಾಲದಲ್ಲಿ ಅಡುಗೆ ಮನೆಯ ಯಾವುದೊ ಡಬ್ಬಿಯಲ್ಲಿ, ಬಟ್ಟೆಯ ರಾಶಿಯ ನಡುವಲ್ಲಿ ಚಿನ್ನವನ್ನು

ಮತ್ತೋರ್ವ ಸಂಸದನ ಕರ್ಮಕಾಂಡ ಬಯಲು!! ಕಾಫಿ ಕುಡಿಯಲು ಮನೆಗೆ ಕರೆದು ಮುತ್ತಿಕ್ಕಲು ಮುಂದಾದ ಕಾಮುಕ

ಸಂಸದನೋರ್ವ ತನಗೆ ಲೈಂಗಿಕ ಕಿರುಕುಳ ನೀಡಿದ್ದು, ಇದರಿಂದ ನಾನು ಅಘಾತಳಾಗಿದ್ದೇನೆ ಎನ್ನುತ್ತಾ ಹುಮಾ ಅಬೆದಿನ್ ಒಂದು ಪುಸ್ತಕವನ್ನು ಬರೆದಿದ್ದಾರೆ, ಅದರಲ್ಲಿ ಅವರು ತನಗೆ ಎದುರಾದ ಈ ಘಟನೆಯನ್ನು ಉಲ್ಲೇಖಿಸಿದ್ದಾರೆ. ಅವರು ಅಮೆರಿಕದ ಸಂಸದರ ಹೆಸರನ್ನು ಹೇಳದಿದ್ದರೂ, ಘಟನೆಯ ನಂತರ ನಾನು

ಮಂಗಳೂರು : ಕ್ರೆಡಿಟ್ ಲಿಮಿಟ್ ಹೆಚ್ಚಿಸುವುದಾಗಿ ಕರೆ ಮಾಡಿ ನಂಬಿಸಿ ಬರೋಬ್ಬರಿ 6,94,918 ಲಕ್ಷ ರೂ. ವಂಚನೆ , ದೂರು…

ಕ್ರೆಡಿಟ್ ಕಾರ್ಡ್‌ನ ಕ್ಯಾಶ್ ಹಾಗೂ ಕ್ರೆಡಿಟ್ ಲಿಮಿಟ್ ಹೆಚ್ಚಿಸುವುದಾಗಿ ಕರೆಮಾಡಿ ನಂಬಿಸಿ ಓಟಿಪಿ ಪಡೆದು ಬರೋಬ್ಬರಿ 6,94,918 ಲಕ್ಷ ರೂ. ವಂಚನೆ ಮಾಡಿರುವ ಬಗ್ಗೆ ನಗರದ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರರು ಎಸ್‌ಬಿಐ ಕ್ರೆಡಿಟ್ ಕಾರ್ಡನ್ನು ಹೊಂದಿದ್ದು, ಅ.29ರಂದು ಅವರ

ಐಟಿಐ ಸಹಿತ ಪದವೀಧರರಿಗೆ ಸುವರ್ಣಾವಕಾಶ!!ಕರ್ನಾಟಕ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯಲ್ಲಿ ನೇಮಕಾತಿಗೆ ಅರ್ಹ…

ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮದ್ಯೋಗ ಮಂಡಳಿಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಆದೇಶ ಹೊರಡಿಸಿದ್ದು, ನೇಮಕಾತಿಗೆ ಆದೇಶಿಸಿದೆ. ಗ್ರೂಪ್ 'ಬಿ' ಮತ್ತು 'ಸಿ' ಹುದ್ದೆಗಳು ಇದ್ದು ಅರ್ಹ ಅಭ್ಯರ್ಥಿಗಳು ತಮ್ಮ ಸಂಪೂರ್ಣ ವಿವರಗಳೊಂದಿಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು

ದೀಪಾವಳಿಯಂದು ಹಸಿರು ಪಟಾಕಿ ಸಿಡಿಸೋದಕ್ಕೆ ಹಸಿರು ನಿಶಾನೆ | ಮಾರ್ಗಸೂಚಿ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು:ಮನ-ಮನೆ ಬೆಳಗುವಂತಹ ದೀಪಗಳ ಹಬ್ಬ ಆಚರಿಸುವುದು ಪ್ರತಿಯೊಬ್ಬರಿಗೂ ಕನಸೇ ಸರಿ.ಇದೀಗ ಕೋವಿಡ್ ಮುಂಜಾಗ್ರತಾ ಕ್ರಮಗಳನ್ನು ಪಾಲಿಸಿಕೊಂಡು ಹಸಿರು ಪಟಾಕಿ ಮಾತ್ರ ಹಚ್ಚುವುದರೊಂದಿಗೆ ದೀಪಾವಳಿ ಹಬ್ಬ ಆಚರಿಸಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಈ ಕುರಿತಂತೆ ರಾಜ್ಯ ಸರ್ಕಾರದ

ಮ್ಯಾಸಿವ್‌ ಆ್ಯಂಟಿರಿಯರ್‌ ವಾಲ್‌ ಹೃದಯಾಘಾತದ ಬಗ್ಗೆ ನಿಮಗೆಷ್ಟು ಗೊತ್ತು?? | ಯುವಜನತೆಯಲ್ಲಿ ಹೆಚ್ಚುತ್ತಿರುವ…

ಸ್ಯಾಂಡಲ್ ವುಡ್ ನ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಹಠಾತ್ ನಿಧನದಿಂದ ಇಡೀ ಕನ್ನಡ ನಾಡು ಶೋಕಸಾಗರದಲ್ಲಿ ಮುಳುಗಿದೆ. ಫಿಟ್‌ನೆಸ್‌ ಕಡೆಗೆ ಸಿಕ್ಕಾಪಟ್ಟೆ ಗಮನ ಕೊಡುತ್ತಿದ್ದ ಅಪ್ಪು 46ನೇ ವಯಸ್ಸಿಗೆ ನಿಧನರಾಗಿರುವ ವಿಷಯವನ್ನು ಯಾರಿಗೂ ಅರಗಿಸಿಕೊಳ್ಳಲಾಗುತ್ತಿಲ್ಲ. ನಟ ಪುನೀತ್‌

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನೆನಪು ಮಾತ್ರ | ತಾಯಿಯ ಪಕ್ಕದಲ್ಲೇ ಮಣ್ಣಲ್ಲಿ ಮಣ್ಣಾದ ಕರುನಾಡ…

ಪುನೀತ್ ರಾಜ್​ಕುಮಾರ್ ಅವರ ಹಠಾತ್​ ನಿಧನ ಎಲ್ಲರನ್ನೂ ದಿಗ್ಭ್ರಮೆಗೊಳಿಸಿದೆ. ಇಂದು ಪುನೀತ್​ ರಾಜ್​ಕುಮಾರ್ ಅವರ ಅಂತ್ಯ ಸಂಸ್ಕಾರ ನಡೆದಿದೆ. ಸಕಲ ಸರ್ಕಾರಿ ಗೌರವಗಳೊಂದಿಗೆ ಪುನೀತ್ ರಾಜ್​ಕುಮಾರ್ ಅವರ ಅಂತ್ಯಕ್ರಿಯೆ ನಡೆಸಲಾಗಿದೆ. ಅಮ್ಮನ ಪಕ್ಕದಲ್ಲೇ ಕರುನಾಡಿನ ‘ಯುವರತ್ನ‘ ಚಿರನಿದ್ರೆಗೆ

ನ.1ರಂದು ಪಿಲಿಕುಳ ನಿಸರ್ಗ ಧಾಮ ಸಾರ್ವಜನಿಕರ ವೀಕ್ಷಣೆಗೆ ಮುಕ್ತ

ಮಂಗಳೂರು : ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನ.1ರಂದು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಮೃಗಾಲಯ, ಲೇಕ್ ಗಾರ್ಡನ್, ಹರ್ಬೇರಿಯಂ ಮತ್ತು ಬೊಟಾನಿಕಲ್ ಮ್ಯೂಸಿಯಂ, ಸಂಸ್ಕೃತಿ ಗ್ರಾಮ, ತಾರಾಲಯ ಮತ್ತು ವಿಜ್ಞಾನ ಕೇಂದ್ರವು ಸಾರ್ವಜನಿಕರ ವೀಕ್ಷಣೆಗೆ ಇತರೆ ಎಲ್ಲಾ ದಿನಗಳಂತೆ ಸಾರ್ವಜನಿಕ ವೀಕ್ಷಣೆಗೆ