ತನ್ನ ಪಾಡಿಗೆ ತಾನು ರಿಕ್ಷಾ ಓಡಿಸುತ್ತಾ ಜೀವನ ಸಾಗಿಸುತ್ತಿದ್ದ ಚಾಲಕನಿಗೆ ಬರೋಬ್ಬರಿ 3 ಕೋಟಿ ರೂಪಾಯಿ ತೆರಿಗೆ ಪಾವತಿಸುವಂತೆ ನೋಟಿಸ್ !! |ಪೊಲೀಸ್ ಠಾಣೆ ಮೆಟ್ಟಿಲೇರಿದ ಚಾಲಕ
ತನ್ನ ಪಾಡಿಗೆ ತಾನು ಸೈಕಲ್ ರಿಕ್ಷಾ ಓಡಿಸುತ್ತಾ ಜೀವನ ಸಾಗಿಸುತ್ತಿದ್ದ ಬಡ ರಿಕ್ಷಾಚಾಲಕನಿಗೆ ಆಘಾತಕಾರಿ ವಿಷಯವೊಂದು ನೋಟಿಸ್ ಮೂಲಕ ಮನೆಬಾಗಿಲಿಗೆ ಬಂದು ಬಿಟ್ಟಿದೆ. ಅದು ಬೇರೆ ಯಾವುದೇ ನೋಟಿಸ್ ಅಲ್ಲ, ಆದಾಯ ತೆರಿಗೆ ಇಲಾಖೆಯ ನೋಟಿಸ್!! ಹೌದು, ಉತ್ತರ…










