ಪೊಲೀಸ್ ಪರೀಕ್ಷೆಯಲ್ಲಿ ಬ್ಲೂಟೂತ್ ಬಳಸಿ ನಕಲು ಮಾಡಲು ಯತ್ನಿಸಿದ 14 ಮಂದಿಯನ್ನು ಬಂಧಿಸಿದ ಪೊಲೀಸರು
ಭಾನುವಾರ ರಾಜ್ಯದಲ್ಲೆಡೆ ನಡೆದ ನಾಗರಿಕ ಪೊಲೀಸ್ ಕಾನ್‌ಸ್ಟೇಬಲ್ ಲಿಖಿತ ಪರೀಕ್ಷೆ ವೇಳೆ ಬ್ಲೂಟೂತ್ ಬಳಸಿ ನಕಲು ಮಾಡಲು ಯತ್ನಿಸಿದ ಇಬ್ಬರು ಅಭ್ಯರ್ಥಿಗಳು ಸೇರಿದಂತೆ 14 ಮಂದಿಯನ್ನು ಪೊಲೀಸರು ಬಂಧಿಸಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬ್ಲೂಟೂತ್ ಸಾಧನ ಬಳಸಿ ಪರೀಕ್ಷೆಯಲ್ಲಿ…










