ನಿಧಿಯಾಸೆಗಾಗಿ ನಾಗಬನದ ಪಕ್ಕದ ಹುತ್ತವನ್ನು ಕೊರೆದ ದುಷ್ಕರ್ಮಿಗಳು | ಹುತ್ತ ಕೊರೆದು ನಿಧಿಗೆ ಜಾಲಾಡಿದ ತಂಡ
ಮಂಗಳೂರು : ನಿಧಿ ಇರಬಹುದು ಎಂದು ಶಂಕಿಸಿದ ದುಷ್ಕರ್ಮಿಗಳ ತಂಡವೊಂದು ನಾಗಬನದ ಪಕ್ಕದ ದೊಡ್ಡ ಗಾತ್ರದ ಹುತ್ತ ವೊಂದನ್ನು ಕೊರೆದು ನಿಧಿ ಶೋಧನೆ ನಡೆಸಿರುವ ಘಟನೆ ಬಂಟ್ವಾಳ ತಾಲೂಕಿನ ಇರಾ ಗ್ರಾಮದಲ್ಲಿ ಶನಿವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಬಂಟ್ವಾಳ…










