ಮಂಗಳವಾರ, 27 ಅಕ್ಟೋಬರ್ 2026
Trending

ಅಕ್ಟೋಬರ್ 2021

News

ಆಧಾರ್ ಕಾರ್ಡ್ ನಲ್ಲಿರುವ ನಿಮ್ಮ ಹಳೆ ಫೋಟೋ ನೋಡಿ ಬೇಜಾರಾಗಿದೆಯೇ?? | ಹೊಸ ಫೋಟೋ ಅಪ್ಡೇಟ್ ಮಾಡುವುದು ಹೇಗೆಂಬುದನ್ನು ತಿಳಿದುಕೊಳ್ಳೋಣ ಬನ್ನಿ

ಸರ್ಕಾರಿ ಅಥವಾ ಖಾಸಾಗಿ ಯಾವುದೇ ಕ್ಷೇತ್ರವಿರಲಿ ಆಧಾರ್ ಕಾರ್ಡ್‌ ಇಲ್ಲದಿದ್ದರೆ ಕೆಲಸವೇ ಆಗುವುದಿಲ್ಲ ಎಂಬ ಪರಿಸ್ಥಿತಿ ಇಂದು ನಿರ್ಮಾಣವಾಗಿದೆ. ಆಧಾರ್ ಕಾರ್ಡ್ ಇದು ಸರ್ಕಾರದಿಂದ ನೀಡಲಾಗುವ ಅತ್ಯಂತ ಮಹತ್ವದ ಗುರುತಿನ ಚೀಟಿಗಳಲ್ಲೊಂದಾಗಿದೆ. ಬ್ಯಾಂಕ್, ಏರಪೋರ್ಟ್, ಶಾಲೆ ಕಾಲೇಜು ಹೀಗೆ…

News

ಕಾಮಗಾರಿಯ ಬಿಲ್ ಮಂಜೂರು ಮಾಡಲು ಲಂಚಕ್ಕೆ ಬೇಡಿಕೆ | ಲಂಚ ಸ್ವೀಕರಿಸುತ್ತಿದ್ದಾಗ ಎಸಿಬಿ ಬಲೆಗೆ ಬಿದ್ದ ಗ್ರಾ.ಪಂ.ಅಧ್ಯಕ್ಷೆ

ಕಾಮಗಾರಿಯ ಬಿಲ್ ಮೊತ್ತವನ್ನು ಮಂಜೂರು ಮಾಡಿಕೊಡಲು ಗ್ರಾಮ ಪಂಚಾಯತ್ ಅಧ್ಯಕ್ಷೆಯೊಬ್ಬರು ಹಣಕ್ಕೆ ಬೇಡಿಕೆ ಇಟ್ಟಿದ್ದು,ಲಂಚ ಪಡೆಯುತ್ತಿದ್ದಾಗ ಎಸಿಬಿ ಬಲೆಗೆ ಬಿದ್ದಿದ್ದಾರೆ. ಲಂಚ ಹಣದ ಅರ್ಧ ಭಾಗವನ್ನು ಸ್ವೀಕರಿಸುತ್ತಿದ್ದಂತೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ದಾಳಿ ನಡೆಸಿ, ಬಂಧಿಸಿದ್ದಾರೆ.…

News

ಮಂಗಳೂರು : ರೈಲು ಡಿಕ್ಕಿ ಹೊಡೆದು ಮಹಿಳೆ ಗಂಭೀರ

ಮಂಗಳೂರು : ರೈಲು ಢಿಕ್ಕಿ ಹೊಡೆದು ಮಹಿಳೆಯೊಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಮುಲ್ಕಿಯ ರೈಲು ನಿಲ್ದಾಣದ ಬಳಿ ಶನಿವಾರ ನಡೆದಿದೆ. ಇಬ್ರಾಹಿಂ ಎಂಬವರ ಪುತ್ರಿ ಸಕೀನಾ ಎಂಬವರು ಗಾಯಗೊಂಡ ಮಹಿಳೆ‌. ಶನಿವಾರ ಬೆಳಗ್ಗೆ ಮುಲ್ಕಿ ರೈಲು ನಿಲ್ದಾಣದ ಬಳಿ…

News

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ಪ್ರತಿಭಟನೆ | ಗೋಲಿಬಾರ್ ಪ್ರಕರಣದಲ್ಲಿ ಪೊಲೀಸರು ತಪ್ಪಿತಸ್ಥರಲ್ಲ

ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ವೇಳೆ ನಡೆದ ಗೋಲಿಬಾರ್ ಪ್ರಕರಣದಲ್ಲಿ ಪೊಲೀಸರು ತಪ್ಪಿತಸ್ಥರಲ್ಲ ಎಂದು ಸರಕಾರ ಹೈಕೋರ್ಟ್ ಗೆ ತಿಳಿಸಿದೆ. ಗೋಲಿಬಾರ್ ಘಟನೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ…

News

ಬೇಲಿಯೇ ಎದ್ದು ಹೊಲ ಮೇಯ್ದ ಪ್ರಕರಣಕ್ಕೆ ಬಿತ್ತು ತೆರೆ!!! ಹೊಸಮಠ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ನಡೆದ ಅವ್ಯವಹಾರದಲ್ಲಿ ಸಿಬ್ಬಂದಿಯೇ ಆರೋಪಿ

ಕಳೆದ ಕೆಲ ಸಮಯಗಳಿಂದ ಹಲವು ಆಯಾಮಗಳನ್ನು ಹಲವು ತಿರುವುಗಳನ್ನು ಹಲವಾರು ಊಹಾಪೋಹಗಳನ್ನು ಕಂಡಿದ್ದ ಹೊಸಮಠ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿನ ಅವ್ಯವಹಾರ ಪ್ರಕರಣಕ್ಕೆ ಕೊನೆಗೂ ತೆರೆಬಿದ್ದಿದೆ. ಅಕ್ಟೋಬರ್ 18 ರಂದು ಕುಟ್ರುಪಾಡಿ ಶಾಲಾ ವಠಾರದಲ್ಲಿ ಸಂಘದ ಅಧ್ಯಕ್ಷ…

News

ಆನ್ಲೈನ್ ಆರ್ಡರ್ ಎಡವಟ್ಟು |ಆರ್ಡರ್ ಮಾಡಿದ್ದು ಐಷಾರಾಮಿ ಐಫೋನ್ ಆದ್ರೆ ಬಂದಿದ್ದು ಪಾತ್ರೆ ತೊಳೆಯುವ ಸೋಪ್!

ಈಗ ಬಹಳಷ್ಟು ಮಂದಿ ಇ-ಕಾಮರ್ಸ್ ವೆಬ್ಸೈಟ್ ನಿಂದಲೇ ತಮಗೆ ಬೇಕಾದ ವಸ್ತುಗಳನ್ನು ಆರ್ಡರ್ ಮಾಡುತ್ತಾರೆ. ಇ-ಕಾಮರ್ಸ್ ವೆಬ್ ಸೈಟ್‍ನಲ್ಲಿ ಆರ್ಡರ್ ಮಾಡಿದಾಗ ತಪ್ಪಾದ ಪ್ರಾಡೆಕ್ಟ್ ಗಳು ಬರುವುದು ಮಾಮೂಲಾಗಿ ಹೋಗಿದೆ. ಹಾಗೆಯೇ ಇದೀಗ ಕೇರಳದ ವ್ಯಕ್ತಿಯೋರ್ವ ಐಷಾರಾಮಿ ಐಫೋನ್…

News

ಮಂಗಳೂರು | ಲಾಡ್ಜ್ ನಲ್ಲಿ ತಂಗಿದ್ದ ಅನ್ಯಧರ್ಮದ ಜೋಡಿಗೆ ಎಚ್ಚರಿಕೆ ನೀಡಿ, ಪೊಲೀಸರಿಗೊಪ್ಪಿಸಿದ ಬಜರಂಗದಳದ ಕಾರ್ಯಕರ್ತರು

ಹೋಟೆಲ್ ಒಂದರ ಮೇಲೆ ದಾಳಿ ಮಾಡಿದ ಬಜರಂಗದಳದ ಕಾರ್ಯಕರ್ತರು ಅಲ್ಲಿ ತಂಗಿದ್ದ ಅನ್ಯ ಧರ್ಮಕ್ಕೆ ಸೇರಿದ ಯುವಕ ಯುವತಿಯರಿಬ್ಬರಿಗೆ ಬುದ್ಧಿವಾದ ಹೇಳಿ ಪೊಲೀಸರಿಗೆ ಒಪ್ಪಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ವಿಜಯಪುರದ ಹಿಂದು ಯುವತಿ ಹಾಗೂ ಹಾವೇರಿಯ ಮುಸ್ಲಿಂ ಯುವಕ…

News

ನಾಗನಕಟ್ಟೆ ಧ್ವಂಸ ಮಾಡಿದ ಕಿಡಿಗೇಡಿಗಳು | ಪೊಲೀಸರಿಂದ ಪರಿಶೀಲನೆ

ಮಂಗಳೂರು: ಕೂಳೂರು ವಿ ಆರ್ ಎಲ್ ಬಳಿಯ ನಾಗನ ಕಟ್ಟೆಯನ್ನು ಯಾರೋ ಕಿಡಿಗೇಡಿಗಳು ದ್ವಂಸ ಮಾಡಿದ್ದು ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ದಕ್ಷಿಣ ಕನ್ನಡದಲ್ಲಿ ಇಂತಹ ಘಟನೆಗಳು ಪದೇ ಪದೇ ನಡೆಯುತ್ತಿದ್ದು . ಈ ಕೃತ್ಯದ ಹಿಂದಿನ…

latest

ನ್ಯೂಟ್ರಲ್ ಗೇರ್‌ನಲ್ಲಿ ಇರಿಸಲಾಗಿದ್ದ ಕಬ್ಬು ತುಂಬಿದ್ದ ಟ್ರ್ಯಾಕ್ಟರ್ ಇದ್ದಕ್ಕಿದ್ದಂತೆ ಚಲಿಸಿ ಮಗುಚಿ ಬಿದ್ದು ಸೈಕಲ್ ಸವಾರ ಮೃತ್ಯು!

ಬಾಗಲಕೋಟೆ: ಕಬ್ಬು ತುಂಬಿದ್ದ ಟ್ರ್ಯಾಕ್ಟರ್,ಸೈಕಲ್ ಸವಾರನ ಮೇಲೆ ಮಗುಚಿ ಬಿದ್ದು ಆತ ಸ್ಥಳದಲ್ಲೇ ಸಾವಿಗೀಡಾದ ಘಟನೆ ಬಾಗಲಕೋಟೆಯಲ್ಲಿ ಸಂಭವಿಸಿದೆ. ಬಾಗಲಕೋಟೆ ಜಿಲ್ಲೆಯ ಗದ್ಯಾಳ ಗ್ರಾಮದಲ್ಲಿ ಇಂದು ಈ ಅಪಘಾತ ಸಂಭವಿಸಿದ್ದು,ಪರಿಣಾಮವಾಗಿ, ಜಮಖಂಡಿ ತಾಲೂಕಿನ ವಿಠಲ ಮಾಳಿ (45) ಸಾವಿಗೀಡಾಗಿದ್ದಾರೆ.ಈ…

daily horoscope

ವಿಮಾನ ಇಳಿಯುತ್ತಿರುವಾಗ ಬಳುಕುವ ನಟಿಯ ಸೊಂಟ ನೋಡಿ ಟೆಂಪ್ಟ್ ಆಗಿ ಸೊಂಟ ಎಳೆದುಕೊಂಡ ಉದ್ಯಮಿ

ಮುಂಬೈ ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗಾಜಿಯಾಬಾದ್‌ನ ಉದ್ಯಮಿಯೊಬ್ಬರು ವಿಮಾನ ಬಂದಿಳಿದು, ತನ್ನ ಆಸನದಿಂದ ಎದ್ದಾಗ ಹಿಂದಿನಿಂದ ನಟಿಗೆ ಕಿರುಕುಳ ನೀಡಿರುವ ಆರೋಪ ನಡೆದಿದೆ. ಮಹಿಳೆ ಅಕ್ಟೋಬರ್ 3 ರಂದು ದೆಹಲಿಯಿಂದ ಮುಂಬೈಗೆ ವಿಮಾನವನ್ನು ಹತ್ತಿ,…