ಮಂಗಳವಾರ, 27 ಅಕ್ಟೋಬರ್ 2026
Trending

ಅಕ್ಟೋಬರ್ 2021

Food

ಈರುಳ್ಳಿಯಿಂದ ಹರಡುತ್ತಿದೆ ಸಾಲ್ಮೊನೆಲ್ಲಾ ಸೋಂಕು | ಈರುಳ್ಳಿ ಬಳಸದಂತೆ ಅಮೇರಿಕ ಆರೋಗ್ಯ ಇಲಾಖೆ ಸೂಚನೆ

ಕೋವಿಡ್‌ ವಿರುದ್ಧ ಹೋರಾಟ ನಡೆಸುತ್ತಿರುವಾಗಲೇ ಅಮೇರಿಕಾದಲ್ಲಿ ಈರುಳ್ಳಿಯಿಂದ ಸಾಲ್ಮೊನೆಲ್ಲಾ ಬ್ಯಾಕ್ಟೀರಿಯಾ ಸೋಂಕು ಹರಡಿರುವುದು ಹೊಸ ಆತಂಕ ಸೃಷ್ಟಿಸಿದೆ. ಈ ಬ್ಯಾಕ್ಟೀರಿಯಾ ಸೋಂಕಿತ ಈರುಳ್ಳಿ ಸೇವಿಸಿ ಸುಮಾರು 650 ಮಂದಿ ಅಸ್ವಸ್ಥರಾಗಿದ್ದು, ಜನರು ತಮ್ಮ ಮನೆಯಲ್ಲಿರುವ ಸ್ಟಿಕ್ಕರ್‌ರಹಿತ ಅಥವಾ ಪ್ಯಾಕೇಜಿಂಗ್‌…

News

ಸೋಮೇಶ್ವರ ಬೀಚ್‌ನಲ್ಲಿ ತಡರಾತ್ರಿ ಸಭೆ,ಪಾರ್ಟಿ-ಕ್ರಮಕ್ಕೆ ಒತ್ತಾಯ

ಉಳ್ಳಾಲ ಸಮೀಪದ ಸೋಮೇಶ್ವರ ಬೀಚ್‌ ಮತ್ತು ಅಲ್ಲಿನ ಬೀಚ್‌ ಉದ್ದಕ್ಕೂ ರಾತ್ರಿ ವೇಳೆ ತಡ ರಾತ್ರಿ ತನಕವೂ ಸಭೆ, ಪಾರ್ಟಿಗಳನ್ನು ನಡೆಸಿ, ಡಿಜೆ ಹಾಕಿ ಶಬ್ದ ಮಾಲಿನ್ಯ ಉಂಟು ಮಾಡಲಾಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಈ ಬಗ್ಗೆ ಸೋಮೇಶ್ವರ…

News

ಪುತ್ತೂರು ಎಪಿಎಂಸಿ ರಸ್ತೆ: ಅಂಡರ್‌ಪಾಸ್‌ ನಿರ್ಮಾಣ ಶೀಘ್ರ ಅಂತಿಮ ಮುದ್ರೆ: ನಳಿನ್‌ ಕುಮಾರ್ ಕಟೀಲ್

ಪುತ್ತೂರು: ಎಪಿಎಂಸಿ ಸಂಪರ್ಕ ರಸ್ತೆಯಲ್ಲಿ ನಿರ್ಮಿಸಲು ಉದ್ದೇಶಿ ಸಿರುವ ಅಂಡರ್‌ಪಾಸ್‌ ನಿರ್ಮಾಣಕ್ಕೆ ಸಂಬಂಧಿಸಿ ಅರ್ಧ ಅನುದಾನವನ್ನು ರೈಲ್ವೇ ಇಲಾಖೆ ನೀಡಬೇಕಿದ್ದು, ಇದಕ್ಕೆ ಸಂಬಂಧಪಟ್ಟ ಕಡತ ರೈಲ್ವೇ ಸಚಿವರ ಬಳಿ ಇದ್ದು ಶೀಘ್ರ ಅಂತಿಮ ಮುದ್ರೆ ಸಿಗಲಿದೆ ಎಂದು ಸಂಸದ…

Breaking Entertainment News Kannada

ಕಪೋಕಲ್ಪಿತ ಚಿತ್ರಕ್ಕೆ ಸೆನ್ಸಾರ್ ಮಂಡಳಿಯಿಂದ ಮೆಚ್ಚುಗೆ | ಚಿತ್ರತಂಡದ ಮೊಗದಲ್ಲಿ ಮಂದಹಾಸ

ಹೊಸಬರು ಸೇರಿಕೊಂಡು ನಟಿಸಿ ನಿರ್ಮಿಸಿರುವ” ಕಪೋ‌ಕಲ್ಪಿತ” ಚಿತ್ರಕ್ಕೆ ಸೆನ್ಸಾರ್ ಮಂಡಳಿ ಮೆಚ್ಚುಗೆಯ ಮಾತು ಚಿತ್ರತಂಡದ ಮುಖದಲ್ಲಿ ಮಂದಹಾಸ ಮನೆ ಮಾಡಿದೆ. ಕುತೂಹಲಕಾರಿ ಹಾರರ್ ಕಥಾ ಹಂದರವಿರುವ ಚಿತ್ರಕ್ಕೆ ಯು/ ಎ ಪ್ರಮಾಣ ಪತ್ರ ನೀಡಿದೆ. ಸುಮಿತ್ರಾರಮೇಶ್‌ಗೌಡ ನಾಯಕಿ,ನಿರ್ಮಾಪಕಿ ಹಾಗು…

Karnataka State Politics Updates

ಇಲಾಖೆಯ ಕರ್ತವ್ಯದ ನಡುವೆಯೂ ವಿಡಿಯೊ ಮೂಲಕ ಪ್ರಚಾರ ಮಾಡಿ ಬದ್ದತೆ ತೋರಿದ ಮುಜರಾಯಿ ಸಚಿವರಾದ ಶಶಿಕಲಾ ಜೊಲ್ಲೆ

ಬೆಂಗಳೂರು: ಸಿಂಧಗಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಭರ್ಜರಿ ಪ್ರಚಾರ ನಡೆಯುತ್ತಿರುವ ಸಂದರ್ಭದಲ್ಲಿ ಇಲಾಖೆಯ ತುರ್ತು ಕಾರ್ಯದ ನಿಮಿತ್ತ ಬೆಂಗಳೂರಿಗೆ ಆಗಮಿಸಿದ್ದ ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವರಾದ ಶಶಿಕಲಾ ಜೊಲ್ಲೆಯವರು, ತಮ್ಮ ಪೂರ್ವನಿಗದಿತ ಪ್ರಚಾರ ಕಾರ್ಯವನ್ನು ವಿಡಿಯೊ…

News

ಕುಂಬ್ರ : ಕಾಂಗ್ರೆಸ್-ಎಸ್‌ಡಿಪಿಐ ಕಾರ್ಯಕರ್ತರ ಹೊಡೆದಾಟ ,ಪೊಲೀಸರ ಆಗಮನ

ಕುಂಬ್ರ ಪೇಟೆಯಲ್ಲಿ ಒಂದೇ ಸಮುದಾಯಕ್ಕೆ ಸೇರಿದ ಇತ್ತಂಡಗಳು ಹೊಡೆದಾಡಿಕೊಂಡಿದ್ದು, ಸಂಪ್ಯ ಠಾಣಾ ಪೊಲೀಸರು ಆಗಮಿಸಿ ಚದುರಿಸಿದ ಘಟನೆ ಅ 22 ರಂದು ಸಂಜೆ ನಡೆದಿದೆ. ಹೊಡೆದಾಡಿಕೊಂಡವರು ಕಾಂಗ್ರೇಸ್ ಹಾಗೂ ಎಸ್ಟಿಪಿಐ ಪಕ್ಷದ ಕುಂಬ್ರ ಪರಿಸರದ ಕಾರ್ಯಕರ್ತರು ಎಂದು ತಿಳಿದು…

News

ಒಂದು ಕುಟುಂಬದ ಇಬ್ಬರು ಮಕ್ಕಳ ಸಾವು.ಸಾವಿಗೆ ಕಾರಣವಾಯಿತೆ ಫ್ರಿಡ್ಜ್ನಲ್ಲಿ ಇರಿಸಿದ ಆಹಾರ ಪದಾರ್ಥ!!!

ದೆಹಲಿ: ದೆಹಲಿಯಲ್ಲಿ ಒಂದು ಕುಟುಂಬದ ಇಬ್ಬರು ಮುಗ್ಧ ಶಾಲೆಗೆ ಹೋಗುವ ಮಕ್ಕಳು ಬೆಳಿಗ್ಗೆ ತಮ್ಮ ಹಾಸಿಗೆಗಳಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಅವರ ಸಾವಿನ ಸಂಭವನೀಯ ಕಾರಣದ ತನಿಖೆಯು ಅವರ ತಿನ್ನುವ ಮತ್ತು ಕುಡಿಯುವ ಆಹಾರವೇ ಸಾವಿಗೆ ಕಾರಣವಾಗಿದೆ ಎಂದು ತಿಳಿಸಿದೆ.…

News

ಬಡಗನ್ನೂರು : ದಲಿತ ಬಾಲಕಿಯ ಅತ್ಯಾಚಾರ, ಮಗುವಿಗೆ ಜನ್ಮ | ಆರೋಪಿ ನಾರಾಯಣ ರೈ ಜಾಮೀನು ಅರ್ಜಿ ತಿರಸ್ಕರಿಸಿದ ನ್ಯಾಯಾಲಯ

ಪುತ್ತೂರು ತಾಲೂಕಿನ ಬಡಗನ್ನೂರಿನ ದಲಿತ ಬಾಲಕಿಯ ಅತ್ಯಾಚಾರ ಹಾಗೂ ಆಕೆ ಮಗುವಿಗೆ ಜನ್ಮನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರು ಸಲ್ಲಿಸಿದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಪುತ್ತೂರು ನ್ಯಾಯಾಲಯ ಅ 22 ರಂದು ತಿರಸ್ಕರಿಸಿದೆ. ಪುತ್ತೂರು ತಾಲೂಕಿನ ಸುಳ್ಯಪದವು ಸಮೀಪದ ಪಡವನ್ನೂರು…

News

ತಲವಾರು ದಾಳಿ; 2 ಯುವಕರು ಆಸ್ಪತ್ರೆಗೆ ದಾಖಲು

ಉಡುಪಿ : ಬಾರ್‌ನ ಮ್ಯಾನೇಜರ್ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಜರಿಗಾಗಿ ಸ್ಥಳಕ್ಕೆ ತೆರಳಿದ್ದ ವೇಳೆ ಆರೋಪಿಗಳ ತಂಡ ಏಕಾಏಕಿಯಾಗಿ ತಲವಾರು ದಾಳಿ ನಡೆಸಿದ ಪರಿಣಾಮ ಇಬ್ಬರು ಯುವಕರು ಗಾಯಗೊಂಡು ಬೈಂದೂರಿನ ಖಾಸಗಿ…

News

ನೆಲದ ಮೇಲೆ ಕಡಿದು ಬಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಹಾಲು ಕರೆಯುವ ದನ ಸಾವು

ಬೆಳ್ತಂಗಡಿ : ಕಕ್ಕಿಂಜೆ ವಿದ್ಯುತ್ ಸ್ಟೇಷನ್ ನ ಮುಂಡಾಜೆ ಮೆಸ್ಕಾಂ ಶಾಖಾ ಕಚೇರಿ ವ್ಯಾಪ್ತಿಯ, ಮುಂಡಾಲ ಬೆಟ್ಟಿನ ದೇವಸ್ಯ ಎಂಬಲ್ಲಿ ಕೆಂಪಯ್ಯ ಗೌಡ ಎಂಬವರ ಹಾಲು ಕರೆಯುವ ದನ ವಿದ್ಯುತ್ ತಂತಿ ಸ್ಪರ್ಶಿಸಿ ಸಾವನ್ನಪ್ಪಿದ ಘಟನೆ ಅ. 22…