Monthly Archives

October 2021

ಪುತ್ತೂರು :ಕೌಡಿಚ್ಚಾರ್‌ನಲ್ಲಿ ಕೆರೆಗೆ ಬಿದ್ದು ವೃದ್ಧೆ ಮೃತ್ಯು

ಪುತ್ತೂರು: ವೃದ್ಧೆಯೊಬ್ಬರು ಆಕಸ್ಮಿಕವಾಗಿ ಮನೆಯ ತೋಟದ ಕೆರೆಗೆ ಬಿದ್ದು ಮೃತಪಟ್ಟಿರುವ ಘಟನೆ ಅರಿಯಡ್ಕ ಗ್ರಾಮದ ಕುರಿಂಜ ಬಲಿಪ್ಪಕೊಚ್ಚಿ ಬಳಿಯಲ್ಲಿ ಅ.29ರಂದು ನಡೆದಿದೆ. ಬಲಿಪ್ಪಕೊಚ್ಚಿ ದಿ.ಲಕ್ಷ್ಮಣ ಅವರ ಪತ್ನಿ ಸುಮಾರು 73 ವರ್ಷ ಪ್ರಾಯದ ಚಂದ್ರಬಾಗಿ ಮೃತಪಟ್ಟವರು. ಅವರು ಆ.28ರಂದು

ಪುತ್ತೂರು : ದರ್ಬೆತ್ತಡ್ಕ ಸಿಡಿಲು ಬಡಿದು ಕೃಷಿಕ ಮೃತ್ಯು

ಪುತ್ತೂರು:ಅ.30ರ೦ದು ಸ೦ಜೆ ದರ್ಬೆತ್ತಡ್ಕದಲ್ಲಿ ಸಿಡಿಲು ಬಡಿದು ಕೃಷಿಕರೊಬ್ಬರು ಮೃತಪಟ್ಟಿದ್ದಾರೆ. ದರ್ಬೆತ್ತಡ್ಕ ನಿವಾಸಿ ಕೃಷಿಕ ಪುರುಷೋತ್ತಮ ಪೂಜಾರಿ (47ವ)ರವರು ಮೃತಪಟ್ಟವರು.ಪುರುಷೋತ್ತಮ ಪೂಜಾರಿ ಅವರು ಸಂಜೆ ಮನೆಯೊಳಗಿದ್ದ ವೇಳೆ ಸಿಡಿಲು ಬಡಿದು ಅಸ್ವಸ್ಥಗೊಂಡಿದ್ದರು.ತಕ್ಷಣ ಅವರನ್ನು

ಕಾರ್ಕಳ : ಕ್ರಷರ್ ಮಾಲಿಕರಿಗೆ ಹಣದ ಬೇಡಿಕೆ |ಬೈಂದೂರು ರವಿ ಶೆಟ್ಟಿ ಸಹಿತ ಮೂರು ಮಂದಿಯ ವಿರುದ್ಧ ದೂರು

ಕಾರ್ಕಳ: ಹಣಕ್ಕೆ ಬೇಡಿಕೆಯಿಟ್ಟು ಬೆದರಿಸಿದ ಮೂವರ ವಿರುದ್ದ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ. ಬೆಳ್ಮಣ್ ದುರ್ಗ ಕ್ರಷರ್ ಮಾಲಿಕ ನಿತ್ಯಾನಂದ ಶೆಟ್ಟಿ ದೂರುದಾರರು. ಬೈಂದೂರು ರವಿ ಶೆಟ್ಟಿ ಮತ್ತಿಬ್ಬರ ವಿರುದ್ದ ದೂರು ನೀಡಿದ್ದಾರೆ. ಬೈಂದೂರು ನಿವಾಸಿ ರವಿ ಶೆಟ್ಟಿ ಎಂಬವರು ಕಳೆದ

ಶಾರ್ಟ್ ಸರ್ಕ್ಯೂಟ್: ಚಲಿಸುತ್ತಿದ್ದ ಬಸ್‌ನಲ್ಲಿ ಕಾಣಿಸಿಕೊಂಡ ದಟ್ಟ ಹೊಗೆ

ಉಡುಪಿ : ಚಲಿಸುತ್ತಿದ್ದ ಬಸ್ ನಲ್ಲಿ ಆಕಸ್ಮಿಕವಾಗಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ, ಬಸ್‌ನ ಪೂರ್ತಿ ದಟ್ಟ ಹೊಗೆ ಕಾಣಿಸಿಕೊಂಡ ಘಟ‌ನೆ ಕುಂದಾಪುರ – ಬೈಂದೂರು ರಾ.ಹೆ. 66ರ ಮುಳ್ಳಿಕಟ್ಟೆ ಸಮೀಪದ ಅರಾಟೆಯಲ್ಲಿ ಶನಿವಾರ ರಾತ್ರಿ ಸಂಭವಿಸಿದೆ. ಬಸ್ ನಲ್ಲಿ ಹೊಗೆ ಕಾಣಿಸಿಕೊಂಡ ಕೂಡಲೇ ಚಾಲಕ ಹಾಗೂ

ಉಡುಪಿ : ಶಿರ್ವದ ಯುವತಿ ನಾಪತ್ತೆ | ಮಾಹಿತಿ ನೀಡಲು ಸೂಚನೆ

ಉಡುಪಿ : ಶಿರ್ವಗ್ರಾಮದ ಕೋಡುಗುಡ್ಡೆ ಹೌಸ್‌ನ ಪವಿತ್ರಾ(26) ಎಂಬುವವರು ಅ.26ರ ಬೆಳಗ್ಗೆ 8:30ರಿಂದ ಕೋಡುಗುಡ್ಡೆ ಹೌಸ್ ಮನೆಯಿಂದ ನಾಪತ್ತೆಯಾಗಿದ್ದಾರೆ. ಚಹರೆ: 5 ಅಡಿ 2 ಇಂಚು ಎತ್ತರವಿದ್ದು, ಬಿಳಿ ಮೈ ಬಣ್ಣ, ಸಪೂರ ಶರೀರ, ಕೇಸರಿ ಬಣ್ಣದ ಚೂಡಿದಾರ, ಹಸಿರು ಬಣ್ಣದ ಪ್ಯಾಂಟ್ ಧರಿಸಿದ್ದು,

ಕಲಾವಿದ ರವಿ ರಾಮಕುಂಜ ಅವರಿಗೆ ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

ಕಡಬ : ನಾಟಕ ರಚನೆಕಾರ, ಸಂಗೀತ ನಿರ್ದೇಶಕ ಹಾಗೂ ರಂಗ ನಿರ್ದೇಶಕರಾಗಿ ಬೆಳೆದ ಅಪ್ಪಟ ಗ್ರಾಮೀಣ ಪ್ರತಿಭೆ ರಾಜ್ಯ ಮಟ್ಟದಲ್ಲಿ ಹೆಸರು ಮಾಡಿದ ರವಿ ರಾಮಕುಂಜ ಅವರಿಗೆ ಈ ಬಾರಿಯ ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ದೊರಕಿದೆ. ರಾಮಕುಂಜ ಗ್ರಾಮದ ರವಿ ಅವರು ಬಡತನದಲ್ಲಿ ಹುಟ್ಟಿ, ಪಿಯುಸಿ ತನಕ

ಚಮ್ಮಾರ ವೃತ್ತಿಯ ಕೈ ಲೇಖನಿ ಹಿಡಿದಾಗ !! ಹಲವಾರು ನಾಟಕ ರಚಿಸಿ ಪ್ರಚಾರ ಬಯಸದ ಬೆಳ್ತಂಗಡಿ ತಾಲೂಕಿನ ತೆರೆಮರೆಯಲ್ಲಿರುವ…

ಅಕ್ಷರ ಸಾಹಿತ್ಯ ಅದೆಷ್ಟೋ ನೊಂದ ಬಾಳಿಗೆ ಬೆಳಕಾದ, ಬದುಕಿಗೆ ದಾರಿ ಮಾಡಿಕೊಟ್ಟ ದೇವರೆಂದರೆ ತಪ್ಪಾಗದು. ಏನೂ ಅರಿಯದ ವ್ಯಕ್ತಿ ಕೂಡಾ ತನಗಿಷ್ಟ ಬಂದ ಹಾಗೇ ಬರೆದು ಅದಕ್ಕೊಂದು ಅರ್ಥ ತಂದುಕೊಡುವುದರಲ್ಲಿ ಆತನ ಪ್ರತಿಭೆ ಬೆಳಕಿಗೆ ಬರುತ್ತದಾದರೂ ಆತನಿಗೆ ಅದು ಬದುಕನ್ನೂ ರೂಪಿಸಲು

ಕತಾರ್ ಕರ್ನಾಟಕ ಸಂಘದ ಅಧ್ಯಕ್ಷ ನಾಗೇಶ್ ರಾವ್ ನಿಧನ

ಉಡುಪಿ : ಕತಾರ್ ಕರ್ನಾಟಕ ಸಂಘದ ಅಧ್ಯಕ್ಷ ನಾಗೇಶ್ ರಾವ್ ಕತಾರ್ ದೋಹಾದಲ್ಲಿರುವ ತಮ್ಮ ನಿವಾಸದಲ್ಲಿ ಅ.28ರ ಗುರುವಾರ ಸಂಜೆ ಹೃದಯಾಘಾತದಿಂದ ನಿಧನ ಹೊಂದಿದರು. ಮೃತರು ಪತ್ನಿ ಅನುರಾಧ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಕಳೆದ ಸುಮಾರು ಮೂರು ದಶಕಗಳಿಂದ ಕತಾರಿನಲ್ಲಿ ನೆಲೆಸಿರುವ

ನಿನ್ನೆ ಮಾಡಿಟ್ಟ ಹಿಟ್ಟಿನಿಂದ ಚಪಾತಿ ಮಾಡಿ ತಿಂತೀರಾ…? ಅದರಿಂದ ಆರೋಗ್ಯದಮೇಲೆ ಆಗುವ ಪರಿಣಾಮ.

ಆರೋಗ್ಯಕ್ಕೆ ಮಾರಕರೊಟ್ಟಿ,ಚಪಾತಿ ಅಥವಾ ಫುಲ್ಕಾ ಭಾರತೀಯ ಆಹಾರದ ಬಹಳ ಪ್ರಮುಖ ಭಾಗವಾಗಿದೆ. ದಿನದ ಆಹಾರವಾಗಿರಲಿ ಅಥವಾ ರಾತ್ರಿ ಊಟವಾಗಿರಲಿ , ಚಪಾತಿಯನ್ನು ಸಾಮಾನ್ಯವಾಗಿ ಪ್ರತಿ ಮನೆಯಲ್ಲಿ ತಯಾರಿಸಲಾಗುತ್ತದೆ. ಸುಲಭ ಮತ್ತು ವೇಗದ ಅಡುಗೆ ಜೀವನದ ದೃಷ್ಟಿಯಿಂದ, ಇತ್ತೀಚಿನ ದಿನಗಳಲ್ಲಿ ಜನರು

ಕರಾವಳಿ ಅಭಿವೃದ್ಧಿ ಪ್ರಾಧಿಕಾರದಿಂದ ಮತ್ಸ್ಯ ಗ್ರಾಮ ನಿರ್ಮಾಣ-ಮಟ್ಟಾರು ರತ್ನಾಕರ ಹೆಗ್ಡೆ

ಮಂಗಳೂರು : ಕರಾವಳಿ ಅಭಿವೃದ್ಧಿ ಪ್ರಾಧಿಕಾರದಿಂದ ಸೋಲಾರ್ ಮೂಲಕ ಒಣಮೀನು ತಯಾರಿ, ಮತ್ಸ್ಯ ಗ್ರಾಮ ನಿರ್ಮಾಣ ಮಾಡುವುದು, ಕುಚ್ಚಲಕ್ಕಿಗೆ ಜಿಯೋ ಟ್ಯಾಗ್ ಕೊಡುವ ಯೋಜನೆ ಪ್ರಕ್ರಿಯೆ ನಡೆಯುತ್ತಿದೆ ಎಂದು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ್ ಹೆಗ್ಡೆ ತಿಳಿಸಿದರು.