ಮಂಗಳವಾರ, 27 ಅಕ್ಟೋಬರ್ 2026
Trending

ಅಕ್ಟೋಬರ್ 2021

News

2021ನೇ ಸಾಲಿನ ವ್ಯಾಪಾರ ವಹಿವಾಟಿಗೆ ಕಾಂಪ್ಕೋಗೆ ಪ್ರಶಸ್ತಿ

ಪುತ್ತೂರು : 2021ನೇ ಸಾಲಿನಲ್ಲಿ ನಡೆಸಿದ ವ್ಯಾಪಾರ ವಹಿವಾಟಿಗೆ ಕ್ಯಾಂಪ್ರೋ ಸಂಸ್ಥೆಗೆ ಸುವರ್ಣ ವಾಹಿನಿ, ಕನ್ನಡ ಪ್ರಭ ಹಾಗೂ ಐಎಎಂಪಿಎಲ್ ಇದರ ಜಂಟಿ ಆಶ್ರಯದಲ್ಲಿ ಕೊಡಮಾಡುವ ಪ್ರಶಸ್ತಿ ಲಭಿಸಿದೆ. ಕರ್ನಾಟಕ ರಾಜ್ಯದಲ್ಲಿ ಸಂಪೂರ್ಣ ಸಮೀಕ್ಷೆ ನಡೆಸಿ ಕ್ಯಾಂ ಸಂಸ್ಥೆಯ…

Health

ರೋಗಿಗಳ ಅಪಧಮನಿಗಳಿಗೆ ಗಾಳಿಯನ್ನು ಚುಚ್ಚುವ ಮೂಲಕ 4 ಜನರನ್ನು ಕೊಂದ ನರ್ಸ್

ಹೃದಯ ಶಸ್ತ್ರಚಿಕಿತ್ಸೆ ` ನಂತರ ನಾಲ್ಕು ರೋಗಿಗಳಿಗೆ ಗಾಳಿಯನ್ನು ಚುಚ್ಚುವ ಮೂಲಕ ಹತ್ಯೆ ಮಾಡಿದ ಟೆಕ್ಸಾಸ್‌ನ ಸೀರಿಯಲ್ ಕಿಲ್ಲರ್ ನರ್ಸ್ ತಪ್ಪಿತಸ್ಥ ಎಂದು ಸಾಬೀತಾಗಿದೆ. ಹಾಲ್ಸ್‌ವಿಲ್ಲೆಯ 37 ವರ್ಷದ ಎಲಿಯಂ ಡೇವಿಸ್ (William Davis) ಮಂಗಳವಾರ ಅಕ್ಟೋಬರ್ 19ರಂದು…

News

ಕಡಬ : ಸುಲಭವಾಗಿ ಮಹಿಳೆಯರಿಗೆ ಸಾಲ ಸೌಲಭ್ಯ | ಮೊದಲು ಇನ್ಸೂರೆನ್ಸ್ ಹಣ ಪಾವತಿಸಿ! ನಂತರ ಸಾಲ ಸಿಗುತ್ತದೆ ಎಂದು ನಂಬಿ ಹಣ ಪಾವತಿಸಿ ಮೋಸ ಹೋದರು

ಕಡಬ: ನಮ್ಮ ಸಂಸ್ಥೆಯಲ್ಲಿ 18 ವರ್ಷ ಮೇಲ್ಪಟ್ಟ ಹಾಗೂ 60 ವರ್ಷದೊಳಗಿನ ಮಹಿಳೆಯರಿಗೆ ಸಾಲ ಸೌಲಭ್ಯಗಳನ್ನು ಒದಗಿಸಿಕೊಡಲಾಗುವುದು, ಇದುವರೆಗೆ ಉಡುಪಿಯಲ್ಲಿ ಕಾರ್ಯಾಚರಿಸುತ್ತಿದ್ದ ಸಂಸ್ಥೆ ಇದೀಗ ನಿಮ್ಮ ಊರಿಗೆ, ರೂ. 50 ಸಾವಿರಕ್ಕೆ ತಿಂಗಳ ಕಂತು ರೂ. 1900 ಅವಧಿ…

News

ಗಡಿಪಿಲ : ರಿಕ್ಷಾ ಚಾಲಕ ಚೇತನ್‌ಗೆ ಹಲ್ಲೆ ,ಹ್ಯಾರಿಸ್ ಮತ್ತು ತಂಡದಿಂದ ಕೃತ್ಯ ಶಂಕೆ

ಪುತ್ತೂರು: ಗಡಿಪಿಲ ರೈಲ್ವೇ ಗೇಟ್ ಬಳಿ ತಂಡವೊಂದು ಆಟೋ ರಿಕ್ಷಾ ಚಾಲಕರೊಬ್ಬರಿಗೆ ಹಲ್ಲೆ ನಡೆಸಿ ಪರಾರಿಯಾದ ಘಟನೆ ಅ.19 ರಂದು ತಡ ರಾತ್ರಿ ನಡೆದ ಬಗ್ಗೆ ತಡವಾಗಿ ವರದಿಯಾಗಿದೆ. ನರಿಮೊಗರು ಗ್ರಾಮದ ವೀರಮಂಗಲ ನಿವಾಸಿ ರಿಕ್ಷಾ ಚಾಲಕ ಚೇತನ್…

News

1ರಿಂದ 5ನೇ ತರಗತಿ ಶಾಲಾರಂಭ | ರಾಜ್ಯ ಸರಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ

ಬೆಂಗಳೂರು, ಅ. 21: ಕೋವಿಡ್ ಸೋಂಕಿನ ಹಿನ್ನೆಲೆಯಲ್ಲಿ ಸುದೀರ್ಘ ಒಂದೂವರೆ ವರ್ಷದಿಂದ ಮುಚ್ಚಲ್ಪಟ್ಟಿದ್ದ ಒಂದರಿಂದ 5ನೆ ತರಗತಿ ಶಾಲೆಗಳು ಇದೆ 25ರಿಂದ ಪುನರಾರಂಭಗೊಳ್ಳಲಿದ್ದು, ನ.2ರಿಂದ ಪೂರ್ಣ ಪ್ರಮಾಣದ ಅವಧಿಗೆ ದೈನಂದಿನ ತರಗತಿ ಪ್ರಾರಂಭಿಸಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ…

News

ಪುತ್ತೂರು: ಅಪರಿಚಿತರಿಂದ ವಿದ್ಯಾರ್ಥಿ ಸಹಿತ ಇಬ್ಬರ ಮೇಲೆ ಹಲ್ಲೆ: ಗಾಯಾಳುಗಳು ಆಸ್ಪತ್ರೆಗೆ ದಾಖಲು

ಪುತ್ತೂರು: ಅಪರಿಚಿತ ವ್ಯಕ್ತಿಗಳಿಬ್ಬರು ಕಾಲೇಜು ಬಿಟ್ಟು ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿಯೊಬ್ಬನ ಸಹಿತ ಇಬ್ಬರ ಮೇಲೆ ಹಲ್ಲೆ ನಡೆಸಿ ಪರಾರಿಯಾದ ಘಟನೆ ಗುರುವಾರ ಸಂಜೆ ಪುತ್ತೂರು ನಗರದಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಚಿಕ್ಕಮುಳ್ಳೂರು ಗ್ರಾಮದ ಸಾಲ್ಮರ ತಾರಿಗುಡ್ಡೆ ನಿವಾಸಿ ಅಬ್ದುಲ್…

News

ಭಗತ್ ಸಿಂಗ್ ಪುಸ್ತಕ ಓದುವುದು ತಪ್ಪೇ? -ವಿಠಲ ಮಲೆಕುಡಿಯ ಪ್ರಶ್ನೆ

ಭಗತ್‌ಸಿಂಗ್ ಪುಸ್ತಕ ಓದುವುದು ದೇಶದ್ರೋಹವಲ್ಲ; ಓದಬಹುದು. ವಿಚಾರಣೆ ಸಂದರ್ಭದಲ್ಲಿಯೂ ತನಿಖಾ ಅಧಿಕಾರಿಗಳು ಕೂಡ ಭಗತ್ ಸಿಂಗ್ ಪುಸ್ತಕ ಓದುವುದು ಅಥವಾ ಇಟ್ಟುಕೊಳ್ಳುವುದು ತಪ್ಪಲ್ಲ ಎಂದಿದ್ದರು. ಅರಣ್ಯವಾಸಿಗಳು ಭಗತ್‌ಸಿಂಗ್ ಪುಸ್ತಕ ಓದುವುದು ತಪ್ಪೇ? ಸಕ್ಕರೆ, ಚಹಾಪುಡಿ ಇಟ್ಟುಕೊಳ್ಳುವುದು ಅಪರಾಧವೇ ಎಂದು…

News

ಅ.23 : ಮಾಡಾವು,ಸವಣೂರು ಉಪಕೇಂದ್ರ ವ್ಯಾಪ್ತಿಯ ವಿದ್ಯುತ್ ನಿಲುಗಡೆ

ಪುತ್ತೂರು: ಮೆಸ್ಕಾಂ ಪುತ್ತೂರು ಗ್ರಾಮಾಂತರ ಉಪವಿಭಾಗದ ಹೊಸ 11 ಕೆ.ವಿ ಲೈನ್‌ಗಳ ನಿರ್ಮಾಣ ಹಾಗೂ ಹಾಲಿ ಇರುವ 11 ಕೆ.ವಿ ಲೈನ್‌ಗಳ ನಿರ್ವಹಣಾ ಕಾಮಗಾರಿ ನಿಮಿತ್ತ ಅ.23 ರಂದು ಬೆಳಿಗ್ಗೆ 9 ರಿಂದ ಸಂಜೆ 5.30 ರವರಗೆ ವಿದ್ಯುತ್…

News

ಬೆಳ್ತಂಗಡಿ| ಕೆಲಸಕ್ಕೆಂದು ಹೋದ ಮಹಿಳೆ ನಾಪತ್ತೆ | ಮಗುವನ್ನು ಅತ್ತೆ ಮನೆಯಲ್ಲಿ ಬಿಟ್ಟು ನಾಪತ್ತೆಯಾದ ಗೃಹಿಣಿ

ಬೆಳ್ತಂಗಡಿ: ಗೃಹಿಣಿಯೊಬ್ಬಳು ಕೆಲಸಕ್ಕೆಂದು ಮನೆ ಬಿಟ್ಟು ಹೋಗಿದ್ದು ನಂತರ ಮನೆಗೆ ವಾಪಸ್ಸಾಗದೇ ನಾಪತ್ತೆಯಾಗಿರುವ ಘಟನೆ ಬೆಳ್ತಂಗಡಿ ತಾಲೂಕಿನ ಮುಂಡೂರು ಗ್ರಾಮದಲ್ಲಿ ನಡೆದಿದೆ. ನಾಪತ್ತೆಯಾದ ಮಹಿಳೆಯನ್ನು ಶಿಲ್ಪ ಎಂದು ಗುರುತಿಸಲಾಗಿದೆ. ಮಗುವನ್ನು ಅತ್ತೆಯ ಮನೆಯಲ್ಲೇ ಬಿಟ್ಟು ಅಕ್ಟೋಬರ್ 20 ರಂದು…

News

ಬಡಗನ್ನೂರು : ಅತ್ಯಾಚಾರ ಪ್ರಕರಣದ ಆರೋಪಿ ನಾರಾಯಣ ರೈ ಬಂಧಿಸದಿದ್ದಲ್ಲಿ ರಾಜ್ಯ ಮಟ್ಟದಲ್ಲಿ ಉಗ್ರ ಹೋರಾಟ

ಪುತ್ತೂರು: ತಾಲೂಕಿನ ಬಡಗನ್ನೂರು ಎಂಬಲ್ಲಿ ನಡೆದ ದಲಿತ ಬಾಲಕಿಯ ಅತ್ಯಾಚಾರ ಪ್ರಕರಣದಲ್ಲಿ ಪೊಲೀಸ್ ಇಲಾಖೆ ಮತ್ತು ವೈದ್ಯಾಧಿಕಾರಿಗಳು ನೈಜತೆಯನ್ನು ಮರೆಮಾಚಿದ್ದು, ಪ್ರಕರಣದ ನೈಜ ಆರೋಪಿಯನ್ನು ಈತನಕ ಬಂಧಿಸಿಲ್ಲ. ಆರೋಪಿಯನ್ನು ಬಂಧಿಸಿ ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ರಾಜ್ಯ ಮಟ್ಟದಲ್ಲಿ ಉಗ್ರ…