ಮಂಗಳವಾರ, 27 ಅಕ್ಟೋಬರ್ 2026
Trending

ಅಕ್ಟೋಬರ್ 2021

News

ಮಂಗಳೂರು: ನವೆಂಬರ್ 8 ರಂದು ಅಕ್ಷರ ಸಂತ ಹರೇಕಳ ಹಾಜಬ್ಬರಿಗೆ ಪದ್ಮಶ್ರೀ!! ಕಳೆದ ಬಾರಿ ನೀಡಬೇಕಾಗಿದ್ದ ಪ್ರಶಸ್ತಿ ಮಹಾಮಾರಿಯಿಂದಾಗಿ ಮುಂದೂಡಲ್ಪಟ್ಟು ಈ ಬಾರಿ ಪ್ರಧಾನ

ಕಿತ್ತಳೆ ಮಾರಿ ತನ್ನ ಸಂಸಾರ ನಿಭಾಯಿಸುವುದರೊಂದಿಗೆ ತನ್ನೂರಿನ ಮಕ್ಕಳ ವಿದ್ಯಾರ್ಜನೆಗಾಗಿ ವಿದ್ಯಾ ದೇಗುಲವನ್ನೇ ನಿರ್ಮಿಸಿದ ಉದಾರ ದಾನಿ,ಅಕ್ಷರ ಸಂತ ಹರೇಕಳ ಹಾಜಬ್ಬ ಅವರಿಗೆ 2020ನೇ ಸಾಲಿನ ಪದ್ಮಶ್ರೀ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದ್ದು, ನವಂಬರ್ 8ರಂದು ದೆಹಲಿಯಲ್ಲಿ ನಡೆಯಲಿರುವ ಸಮಾರಂಭದಲ್ಲಿ…

latest

ನಕ್ಸಲ್ ಸಂಬಂಧ ಆರೋಪ | ಬೆಳ್ತಂಗಡಿಯ ಕುತ್ಲೂರು ನಿವಾಸಿ ವಿಠಲ ಮಲೆಕುಡಿಯ ನಿರ್ದೋಷಿ ಎಂದು ತೀರ್ಪು ಪ್ರಕಟಿಸಿದ ನ್ಯಾಯಾಲಯ

ಬೆಳ್ತಂಗಡಿ :ನಕ್ಸಲ್ ಸಂಪರ್ಕದ ಆರೋಪ ಹೊರಿಸಿ, ನಕ್ಸಲ್ ನಿಗ್ರಹ ದಳದ ಪೊಲೀಸರಿಂದ ದಶಕಗಳ ಹಿಂದೆ ಬಂಧಿತನಾಗಿದ್ದ ಪತ್ರಿಕೋದ್ಯಮ ವಿದ್ಯಾರ್ಥಿ, ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ರಾಜ್ಯ ಸಹ ಸಂಚಾಲಕ ವಿಠಲ ಮಲೆಕುಡಿಯ ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರು ಮೂರನೇ…

News

ಉಳ್ಳಾಲ:ಪೊಲೀಸರ ಮೇಲೆಯೇ ತಲವಾರು ಬೀಸಿ ಕೊಲೆಗೆ ಯತ್ನಿಸಿದ ಆರೋಪಿ!!ವಾರಂಟ್ ಹಿಡಿದು ಬಂಧಿಸಲು ತೆರಳಿದ್ದ ವೇಳೆ ನಡೆದ ಘಟನೆ

ಹಲವು ಪ್ರಕರಣಗಳಲ್ಲಿ ಆರೋಪಿಯಾಗಿದ್ದು ಪೊಲೀಸರ ಬಲೆಗೆ ಸಿಗದೇ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬನನ್ನು ವಾರಂಟ್ ಮೇಲೆ ಬಂಧಿಸಲು ತೆರಳಿದ್ದಾಗ ಪೊಲೀಸರಾ ಮೇಲೆಯೇ ತಲವಾರು ಬೀಸಿ ಕೊಲೆಗೆ ಯತ್ನಿಸಿ ತಪ್ಪಿಸಿಕೊಂಡು ಪರಾರಿಯಾದ ಘಟನೆ ಮೇಲೆಯ ಧರ್ಮ ನಗರ ನಿವಾಸಿ ಮುಕ್ತಾರ್ ಅಹ್ಮದ್ ಎಂಬಾತನನ್ನು…

News

ಚಲಿಸುತ್ತಿರುವ ರೈಲಿನಿಂದ ಮೊಬೈಲ್ ಕೈ ತಪ್ಪಿ ಬಿದ್ದರೆ ವಾಪಸ್ಸು ಪಡೆದುಕೊಳ್ಳಲು ಏನು ಮಾಡಬೇಕು ಎಂಬ ಅರಿವು ನಿಮಗಿದೆಯೇ!?| ಇಲ್ಲವಾದಲ್ಲಿ ತಿಳಿದುಕೊಳ್ಳಿ ಈ ಮಾಹಿತಿ

ಭಾರತೀಯ ರೈಲ್ವೆ ಜಾಲವು ವಿಶ್ವದಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಭಾರತೀಯ ರೈಲ್ವೆಯಲ್ಲಿ ಅತಿ ಹೆಚ್ಚು ಉದ್ಯೋಗಿಗಳಿರುವುದು. ದೂರದ ಸ್ಥಳಗಳಿಗೆ ಹೋಗಲು ರೈಲು ಪ್ರಯಾಣವೇ ಜನರ ಮೊದಲ ಆಯ್ಕೆ. ಹೀಗಿರುವಾಗ ಜನರು ರೈಲಿನಲ್ಲಿ ಸಮಯ ಕಳೆಯಲು ತಮ್ಮ ಮೊಬೈಲ್ ಬಳಸುತ್ತಾರೆ. ಹೀಗೆ…

News

ಮಗುವನ್ನು ನೋಡಿಕೊಳ್ಳಲೆಂದು ಬಿಟ್ಟಿದ್ದ ಕೆಲಸದಾಳುವಿನಿಂದಲೇ ಕೂಸಿನ ಕಿಡ್ನಾಪ್!|ಮಗು ಬೇಕಾದರೆ 1.10 ಕೋಟಿ ಹಣ ಕೊಡುವಂತೆ ತಾಯಿಗೆ ಡಿಮ್ಯಾಂಡ್

ದೂರವಿರುವ ಶತ್ರುವನ್ನಾದರೂ ನಂಬಬಹುದು, ಆದರೆ ಹತ್ತಿರವಿದ್ದುಕೊಂಡೇ ನಗುಮುಖ ತೋರಿಸಿ ಮೋಸ ಮಾಡುವವರನ್ನು ನಂಬಬಾರದು ಎಂಬ ಮಾತಿದೆ. ನಾವು ನಂಬಿದವರೇ ಹೆಚ್ಚಾಗಿ ನಮಗೆ ನಂಬಿಕೆ ದ್ರೋಹ ಬಗೆಯುತ್ತಾರೆ. ಇಂತಹ ಘಟನೆಗಳು ಪ್ರತಿದಿನ ಬೆಳಕಿಗೆ ಬರುತ್ತಲೇ ಇರುತ್ತವೆ. ದೆಹಲಿಯಲ್ಲಿ ಇಂತಹದ್ದೇ ಒಂದು…

News

ಪುತ್ತೂರು | ಎಲೆಕ್ಟ್ರಾನಿಕ್ಸ್ ಮಳಿಗೆಯಲ್ಲಿ ವಿದ್ಯುತ್ ಅವಘಡ

ಪುತ್ತೂರು: ಬೊಳುವಾರಿನ ಗಣೇಶ್ ಇಲೆಕ್ಟ್ ವೈಂಡರ್ಸ್ ಇಲೆಕ್ಟ್ರಾನಿಕ್ಸ್ ಮಳಿಗೆಯೊಂದರಲ್ಲಿ ವಿದ್ಯುತ್ ಅವಘಡದಿಂದಾಗಿ ಸ್ವಲ್ಪ ಮಟ್ಟದ ಬೆಂಕಿ ಕಾಣಿಸಿಕೊಂಡ ಘಟನೆ ಇಂದು ನಡೆದಿದೆ. ಇಲೆಕ್ಟಿಕಲ್ ಸಾಮಾಗ್ರಿಗಳ ರಿಪೇರಿ ಮತ್ತು ಬಿಡಿಭಾಗಗಳ ಮಳಿಗೆಯಾದ ಗಣೇಶ್ ಇಲೆಕ್ಟೋ ವೈಂಡರ್ಸ್ ನಲ್ಲಿ ಮಧ್ಯಾಹ್ನದ ವೇಳೆ…

News

ಮಂಗಳೂರು: ಪೊಲೀಸ್ ಹುತಾತ್ಮರ ದಿನಾಚರಣೆ

ಮಂಗಳೂರು ನಗರ ಪೊಲೀಸ್ ಆಯುಕ್ತಾಲಯ, ದ.ಕ. ಜಿಲ್ಲಾ ಪೊಲೀಸ್ ಇಲಾಖೆ, ಕೆಎಸ್ಸಾರ್ಪಿ 7ನೆ ಪಡೆ ಮಂಗಳೂರು ಘಟಕ ಇದರ ಸಹಯೋಗದಲ್ಲಿ ಗುರುವಾರ ದ.ಕ. ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಪಡೆ ಕಚೇರಿಯ ಆವರಣದಲ್ಲಿ ಪೊಲೀಸ್ ಹುತಾತ್ಮರ ದಿನ ಆಚರಿಸಲಾಯಿತು.…

News

ಧರ್ಮಸ್ಥಳ | ನೇಣುಬಿಗಿದುಕೊಂಡು ಮಹಿಳೆ ಆತ್ಮಹತ್ಯೆಗೆ ಶರಣು

ಧರ್ಮಸ್ಥಳದ ಮುಂಡ್ರುಪ್ಪಾಡಿಯ ಮಹಿಳೆಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ನಡೆದಿದೆ. ಮುಂಡ್ರುಪ್ಪಾಡಿಯ ಕೂಟದ ಕಲ್ಲು ಬಾಡಿಗೆ ಮನೆ ನಿವಾಸಿ ಮೋಹನ ಎಂಬವರ ಪತ್ನಿ ಸೌಮ್ಯ (29) ಮೃತ ದುರ್ದೈವಿ. ಇವರುಗುರುವಾರ ಮಧ್ಯಾಹ್ನ ಮನೆಯಲ್ಲಿ ಯಾರು ಇಲ್ಲದ…

News

ಸವಣೂರು : ವಿದ್ಯಾರಶ್ಮಿಯಲ್ಲಿ ಪ. ಪೂ. ವಿಭಾಗದ ಮಕ್ಕಳಿಗೆ ಜಾಗೃತಿ ತರಬೇತಿ

ಸವಣೂರು : ಕರ್ನಾಟಕ ಸರಕಾರವು ಪ. ಫೂ. ವಿಭಾಗದ ಮಕ್ಕಳಿಗಾಗಿ ವಿಶೇಷವಾಗಿತಾರುಣ್ಯಾವಸ್ಥೆಯಲ್ಲಿ ಹದಿಹರೆಯದ ಸಮಸ್ಯೆಗಳು ಎಂಬ ವಿಷಯದ ಕುರಿತಾಗಿ ಆಯೋಜಿಸಿದ್ದಜಾಗೃತಿ-ಅರಿವು ವೆಬಿನಾರ್”ನಲ್ಲಿ ಎಲ್ಲಾ ಮಕ್ಕಳು ಸಕ್ರಿಯವಾಗಿ ಪಾಲ್ಗೊಂಡರು. ಸಂಚಾಲಕರಾದ ಕೆ. ಸೀತಾರಾಮ ರೈ ಸವಣೂರು, ಆಡಳಿತಾಧಿಕಾರಿ ಅಶ್ವಿನ್ ಎಲ್.…

News

ಬೆಳ್ತಂಗಡಿಯ ಯುವತಿ ಸೇರಿ ಇಬ್ಬರು ನಕ್ಸಲರ ಬಂಧನಕ್ಕೆ ವಾರಂಟ್ | ಸುಳಿವು ನೀಡಿದವರಿಗೆ ರಾಷ್ಟ್ರೀಯ ತನಿಖಾ ಸಂಸ್ಥೆಯಿಂದ 10 ಲಕ್ಷ ರೂಪಾಯಿ ಬಹುಮಾನ ಘೋಷಣೆ!!

ಮಂಗಳೂರು : ಕೇರಳದ ವೆಲ್ಲಮುಂಡ ನಕ್ಸಲ್ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿರುವ ರಾಜ್ಯದ ಇಬ್ಬರು ನಕ್ಸಲರ ಪತ್ತೆಗೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ತಲಾ 10 ಲಕ್ಷ ರೂಪಾಯಿ ಬಹುಮಾನ ಘೋಷಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುತ್ಲೂರಿನ ಕೊಟ್ಯಂತಡ್ಕದ…